ಅರ್ಜುನ್ ಜನ್ಯ ಮನೆಯಲ್ಲಿ ಸೂತಕದ ಛಾಯೆ, ಅಷ್ಟಕ್ಕೂ ಆಗಿದ್ದೇನು ಗೊತ್ತಾ, ಕಣ್ಣೀರಿನಲ್ಲಿ ಇಡೀ ಕುಟುಂಬ.

ದೇಶದಲ್ಲಿ ಕರೋನ ಮಹಾಮಾರಿಯ ಅಟ್ಟಹಾಸ ಯಾವ ರೀತಿಯಲ್ಲಿ ಮುಂದುವರೆದಿದೆ ಅನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿದೆ ಎಂದು ಹೇಳಬಹುದು. ಹೌದು ಕರೋನ ಮಹಾಮಾರಿ ಸೋಂಕು ದಿನದಿಂದ ದಿನಕ್ಕೆ ಬಹಳ ವೇಗದಲ್ಲಿ ಹರಡುತ್ತಿದ್ದು ಜನರು ಬಹಳ ಭಯಭೀತರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ದೇಶದಲ್ಲಿ ಅದೆಷ್ಟೋ ಜನರು ಕರೋನ ಮಹಾಮಾರಿಗೆ ತಮ್ಮ ಪ್ರಾಣವನ್ನ ಕಳೆದುಕೊಂಡಿದ್ದಾರೆ ಎಂದು ಹೇಳಬಹುದು. ಇನ್ನು ದೇಶದ ಕೆಲವು ಗಣ್ಯ ವ್ಯಕ್ತಿಗಳು ಮತ್ತು ನಟ ನಟಿಯರು ಕೂಡ ಕರೋನ ಮಹಾಮಾರಿಗೆ ತಮ್ಮ ಪ್ರಾಣವನ್ನ ಕೊಟ್ಟಿದ್ದು ಅಭಿಮಾನಿಗಳ ಕಣ್ಣಿನಲ್ಲಿ ಕಂಬನಿ ಬರುವಂತೆ ಮಾಡಿದ್ದಾರೆ ಎಂದು ಹೇಳಬಹುದು.

ಇನ್ನು ಈಗ ಜನರಿಗೆ ಇನ್ನೊಂದು ಶಾಕಿಂಗ್ ಸುದ್ದಿ ಬಂದಿದ್ದು ಈ ಸುದ್ದಿಯನ್ನ ಕೇಳಿದರೆ ನೀವು ಕೂಡ ಬೇಸರವನ್ನ ವ್ಯಕ್ತಪಡಿಸುತ್ತಿರಿ ಎಂದು ಹೇಳಬಹುದು. ಇನ್ನು ವಿಷಯಕ್ಕೆ ಬರುವುದಾದರೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ ಜನ್ಯ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ದೇಶಕಂಡ ಹೆಮ್ಮೆಯ ಸಂಗೀತ ನಿರ್ದೇಶಕರಲ್ಲಿ ಅರ್ಜುನ್ ಜನ್ಯ ಕೂಡ ಒಬ್ಬರು ಎಂದು ಹೇಳಬಹುದು. ಇನ್ನು ಈಗ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಮನೆಯಲ್ಲಿ ಸಾವಾಗಿದ್ದು ಇಡೀ ಕುಟುಂಬ ನೋವಿನಲ್ಲಿ ಮುಳುಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಸತ್ತಿತ್ತು ಯಾರು ಮತ್ತು ಅಷ್ಟಕ್ಕೂ ಅವರಿಗೆ ಆಗಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

Arjun janya brother

ಹೌದು ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸಹೋದರ ಕರೋನ ಮಹಾಮಾರಿಗೆ ಬಲಿಯಾಗಿದ್ದು ಈ ಸುದ್ದಿ ಇಡೀ ಕರ್ನಾಟಕಕ್ಕೆ ಶಾಕ್ ಆಗುವಂತೆ ಆಗಿದೆ ಎಂದು ಹೇಳಬಹುದು. ಕೋವಿಡ್ ಸೋಂಕಿಗೆ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಮೃತಪಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಅರ್ಜುನ್ ಜನ್ಯ ಅವರ ಸಹೋದರ ಕಿರಣ್ ಅವರಿಗೆ ಕರೋನ ಸೋಂಕು ತಗುಲಿರುವುದು ದೃಢಪಟ್ಟಿದ್ದು ಅವರು ಸೋಂಕಿಗೆ ಚಿಕಿತ್ಸೆಯನ್ನ ಕೂಡ ಪಡೆದುಕೊಳ್ಳುತ್ತಿದ್ದರು. ಇನ್ನು ಕಿರಣ್ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಈ ಕುರಿತು ಸ್ವತಃ ಅರ್ಜುನ್ ಜನ್ಯ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ದುಃಖದ ವಿಚಾರವನ್ನು ಸಹೋದರನ ಜೊತೆಗಿನ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. “ಕರೋನ ಸೋಂಕಿನಿಂದ ನನ್ನ ಪ್ರೀತಿಯ ಸಹೋದರನನ್ನ ಕಳೆದುಕೊಂಡಿದ್ದೇನೆ, ಕಿರಣ್ ನೀನಿಲ್ಲದ ನನ್ನ ನೋವನ್ನು ಹೇಗೆ ವ್ಯಕ್ತಪಡಿಸಬೇಕೆಂದು ನನಗೆ ತಿಳಿಯುತ್ತಿಲ್ಲ. ನಾನು ಉಸಿರಾಡುವವರೆಗೂ ನೀನು ನನ್ನ ಉಸಿರಾಟದಲ್ಲಿರುತ್ತೀಯ” ಎಂದು ಬರೆದುಕೊಂಡಿದ್ದಾರೆ.

Join Nadunudi News WhatsApp Group

Arjun janya brother

ಕರೋನ ಸೋಂಕು ದೇಶಾದ್ಯಂತ ಹಲವು ಜನರ ಪ್ರಾಣವನ್ನ ಬಲಿ ತೆಗೆದುಕೊಳ್ಳುತ್ತಿದ್ದು ಜನರು ಬಹಳ ಹೆದರಿದ್ದಾರೆ ಎಂದು ಹೇಳಬಹುದು. ಇನ್ನು ಕರೋನ ಸೋಂಕನ್ನ ತಡೆಗಟ್ಟುವಲ್ಲಿ ಸರ್ಕಾರ ಮಾಡಿರುವ ಕೆಲವು ಮಾರ್ಗ ಸೂಚಿಯನ್ನ ಪಾಲನೆ ಮಾಡದೇ ಇರುವುದುದೇ ಕರೋನ ಸೋಂಕು ದಿನದಿಂದ ದಿನಕ್ಕೆ ಬಹಳ ವೇಗದಲ್ಲಿ ಹರಡುತ್ತಿರುವುದಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಸ್ನೇಹಿತರೆ ಅರ್ಜುನ ಜನ್ಯ ಸಹೋದರ ಕಿರಣ್ ಅವರ ಆತ್ಮಕ್ಕೆ ಆ ದೇವರು ಶಾಂತಿ ಕೊಡಲಿ ಎಂದು ನಾವು ದೇವರಲ್ಲಿ ಪ್ರಾರ್ಥನೆಯನ್ನ ಮಾಡೋಣ.

Join Nadunudi News WhatsApp Group