Ashika Ranganath In Saree: ಸೀರೆಯಲ್ಲಿ ಮಿಂಚಿದ ನಟಿ ಆಶಿಕಾ ರಂಗನಾಥ್, ಫೋಟೋ ವೈರಲ್.

Ashika Ranganath Traditional Look: ಕನ್ನಡ ಚಿತ್ರರಂಗದ ಖ್ಯಾತ ನಟಿ ಆಶಿಕಾ ರಂಗನಾಥ್ (Ashika Ranganath) ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ಇದೀಗ ನಟಿ ಸೀರೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

ನಟಿ ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿಯ ಫೋಟೋಗಳು ಇದೀಗ ಬಾರಿ ವೈರಲ್ ಆಗುತ್ತಿದೆ.

Actress Ashika Ranganath shines in saree, photo goes viral.
Imge Credit: instagram

ಸೀರೆಯಲ್ಲಿ ಮಿಂಚಿದ ನಟಿ ಆಶಿಕಾ ರಂಗನಾಥ್
ನಟಿ ಆಶಿಕಾ ರಂಗನಾಥ್ ಇದೀಗ ಸೀರೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ನಟಿ ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆಶಿಕಾ ರಂಗನಾಥ್ ಗೋಲ್ಡ್ ಮಿಕ್ಸ್ ಪಿಂಕ್ ಬಣ್ಣದ ಸೀರೆಯಲ್ಲಿ ನಟಿ ಪೋಸ್ ಕೊಟ್ಟಿದ್ದಾರೆ.

Actress Ashika Ranganath shines in a pink saree
Image Credit: instagram

ಆಶಿಕಾ ರಂಗನಾಥ್ ಕನ್ನಡದಲ್ಲಿ ಕ್ರೇಜಿ ಬಾಯ್ (Crazy Boy) ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ನಂತರ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಆಶಿಕಾ ರಂಗನಾಥ್ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

Ashika Ranganath Latest Photoshoot
Image Credit: instagram

ಗಣೇಶ್ ಅಭಿನಯದ ಮುಗುಳು ನಗೆ ಚಿತ್ರ ಆಶಿಕಾ ರಂಗನಾಥ್ ಅವರಿಗೆ ಹೆಚ್ಚು ಖ್ಯಾತಿ ತಂದು ಕೊಟ್ಟಿದೆ. ಇದೀಗ ನಟಿ ಕನ್ನಡ ಜಿತೆಗೆ ತೆಲಗು ಚಿತ್ರರಂಗದಲ್ಲೂ ಕೂಡ ಬ್ಯುಸಿ ಆಗಿದ್ದಾರೆ. ತೆಲಗು, ತಮಿಳು ಚಿತ್ರಗಳಲ್ಲಿ ನಟಿಸಿ ಆಶಿಕಾ ರಂಗನಾಥ್ ಎಲ್ಲರ ಗಮನ ಸೆಳೆದಿದ್ದಾರೆ. ಕನ್ನಡದ ಜೊತೆಗೆ ಪರ ಭಾಷೆಯಲ್ಲೂ ಕೂಡ ನಟಿ ಬ್ಯುಸಿ ಆಗಿದ್ದಾರೆ.

Join Nadunudi News WhatsApp Group

Actress Ashika Ranganath looked very beautiful in saree
Image Credit: instagram

ಆಶಿಕಾ ರಂಗನಾಥ್ ಇದೀಗ ತೆಲಗು ಚಿತ್ರಗಳ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ನಟಿ ತಮ್ಮ ಸೀರೆಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟಿಯ ಸಾಂಪ್ರದಾಯಿಕ ನೋಟಕ್ಕೆ ನೆಟ್ಟಿಗರು ಬೆರಗಾಗಿದ್ದಾರೆ. ಆಶಿಕಾ ರಂಗನಾಥ್ ಅವರ ಫೋಟೋಗಳಿಗೆ ಇದೀಗ ಬಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Join Nadunudi News WhatsApp Group