Ashika Ranganath Photos: ಬ್ಲಾಕ್ ಡ್ರೆಸ್ ಧರಿಸಿದ ಬೋಲ್ಡ್ ಫೋಟೋಸ್ ರಿವೀಲ್ ಮಾಡಿದ ನಟಿ ಆಶಿಕಾ ರಂಗನಾಥ್, ಫೋಟೋಸ್ ವೈರಲ್.

Ashika Ranganath Black Outfit Dress: ಕನ್ನಡದ ಖ್ಯಾತ ನಟಿ ಆಶಿಕಾ ರಂಗನಾಥ್ (Ashika Rangnath) ಇದೀಗ ಸೋಶಿಯಲ್ ಮೀಡಿಯಾದಲ್ಲಿ (Social Media) ಆಕ್ಟಿವ್ ಆಗಿದ್ದಾರೆ. ನಟಿ ಆಶಿಕಾ ತಮ್ಮ ಹೊಸ ಫೋಟೋಶೂಟ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬ್ಲಾಕ್ ಡ್ರೆಸ್ ನಲ್ಲಿನ ಬೋಲ್ಡ್ ಫೋಟೋಗಳನ್ನು ನಟಿ ತಮ್ಮ ಇನ್ಸ್ಟಾಗ್ರಾಮ್ (Ashika Rangnath Instagram) ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ನಟಿ ತಮ್ಮ ನ್ಯೂ ಲುಕ್ ಅನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಇವರ ಫೋಟೋಗಳು ಇದೀಗ ಬಾರಿ ವೈರಲ್ ಆಗುತ್ತಿದೆ.

Actress Aashika Ranganath revealed bold photos wearing a black dress, photos went viral.
Image Credit: instagram

ಬೋಲ್ಡ್ ಲುಕ್ ನಲ್ಲಿ ನಟಿ ಆಶಿಕಾ ರಂಗನಾಥ್
ನಟಿ ಆಶಿಕಾ ರಂಗನಾಥ್ ತಮ್ಮ ಫೋಟೋಶೂಟ್ ನ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಈ ಹಿಂದೆ ನಟಿ ಮಾಲ್ಡೀವ್ಸ್ ಗೆ ಭೇಟಿ ನೀಡಿದ್ದು, ಮಾಲ್ಡೀವ್ಸ್ ನಲ್ಲಿ ಹಾಲಿಡೇ ಟ್ರಿಪ್ ಎಂಜಾಯ್ ಮಾಡಿದ್ದರು. ಮಾಲ್ಡೀವ್ಸ್ ನಲ್ಲಿ ತೆಗೆದ ಕೆಲವು ಫೋಟೋಗಳನ್ನು ಕೂಡ ನಟಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದರು.

ಇದೀಗ ನಟಿ ತಮ್ಮ ಹೊಸ ಲುಕ್ ಅನ್ನು ರಿವೀಲ್ ಮಾಡಿದ್ದಾರೆ. ನಟಿಯ ಬೋಲ್ಡ್ ಲುಕ್ ಫೋಟೋಸ್ ಇದೀಗ ನೆಟ್ಟಿಗರ ಗಮನ ಸೆಳೆಯುತ್ತಿದೆ.

Ashika Ranganath did a photo shoot in black clothes
Image Credit: instagram

ಇದೀಗ ಇವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ. ಅಭಿಮಾನಿಗಳು ಇವರ ಮಾಡರ್ನ್ ಲುಕ್ ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಟಿ ಬ್ಲಾಕ್ ಔಟ್ ಫಿಟ್ ಧರಿಸಿ ಫೋಟೋಶೂಟ್ ಮಾಡಿಸಿದ್ದಾರೆ.

Join Nadunudi News WhatsApp Group

Actress Ashika Ranganath who did a photoshoot in a black outfit. Actress Ashika Ranganath's photos have gone viral on Instagram.
Image Credit: instagram

ನಟಿ ಆಶಿಕಾ ರಂಗನಾಥ್ ಅವರು ಇದೀಗ ಕನ್ನಡ ಚಿತ್ರರಂಗದ ಜೊತೆಗೆ ತೆಲಗು ಚಿತ್ರರಂಗದಲ್ಲೂ ನಟಿಸುತ್ತಿದ್ದಾರೆ. ಆಶಿಕಾ ರಂಗನಾಥ್ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇನ್ನು ನಟಿ ತಮ್ಮ ಹೊಸ ಹೊಸ ಫೋಟೋಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾ ಇರುತ್ತಾರೆ. ಇದೀಗ ಇವರ ಬೋಲ್ಡ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

 

View this post on Instagram

 

A post shared by Ashika Ranganath (@ashika_rangnath)

Join Nadunudi News WhatsApp Group