Ashika Rangnath Photoshoot: ಬೋಲ್ಡ್ ಲುಕ್ ಫೋಟೋ ಶೇರ್ ಮಾಡಿದ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್.

Actress Ashika Rangnath Photos: ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ಆಶಿಕಾ ರಂಗನಾಥ್ (Ashika Rangnath) ಬಾರಿ ಸುದ್ದಿಯಲ್ಲಿದ್ದಾರೆ. ಇದೀಗ ತಮ್ಮ ಹೊಸ ಫೋಟೋಶೂಟ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಆಶಿಕಾ ರಂಗನಾಥ್ ತಮ್ಮ ನಟನೆಯ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಖ್ಯಾತಿ ಪಡೆದಿದ್ದಾರೆ. ಇತ್ತೀಚಿಗೆ ನಟಿ ಆಶಿಕಾ ಟಾಲಿವುಡ್ ಗೆ ಎಂಟ್ರಿ ನೀಡಿ ಹಲವು ಸಿನಿಮಾಗಳಲ್ಲಿ ನಟಿಸಲು ಮುಂದಾಗಿದ್ದಾರೆ.

ಇದೀಗ ನಟಿ ತಮ್ಮ ನ್ಯೂ ಲುಕ್ ಅನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಇವರ ಫೋಟೋಗಳು ಇದೀಗ ಬಾರಿ ವೈರಲ್ ಆಗುತ್ತಿದೆ.

Actress Ashika Rangnath Photos
Image Source: Instagram

ಹೊಸ ಲುಕ್ ನಲ್ಲಿ ನಟಿ ಆಶಿಕಾ ರಂಗನಾಥ್
ನಟಿ ಆಶಿಕಾ ರಂಗನಾಥ್ ತಮ್ಮ ಫೋಟೋಶೂಟ್ ನ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಈ ಹಿಂದೆ ನಟಿ ಮಾಲ್ಡೀವ್ಸ್ ಗೆ ಭೇಟಿ ನೀಡಿದ್ದು, ಮಾಲ್ಡೀವ್ಸ್ ನಲ್ಲಿ ಹಾಲಿಡೇ ಟ್ರಿಪ್ ಎಂಜಾಯ್ ಮಾಡಿದ್ದರು.

ಮಾಲ್ಡೀವ್ಸ್ ನಲ್ಲಿ ತೆಗೆದ ಕೆಲವು ಫೋಟೋಗಳನ್ನು ಕೂಡ ನಟಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದರು. ಇದೀಗ ನಟಿ ತಮ್ಮ ಹೊಸ ಲುಕ್ ಅನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ.

Join Nadunudi News WhatsApp Group

Actress Ashika Rangnath Photos
Image Source: Instagram

 

View this post on Instagram

 

A post shared by Ashika Ranganath (@ashika_rangnath)

ಇದೀಗ ಇವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗುತ್ತಿದೆ. ಅಭಿಮಾನಿಗಳು ಇವರ ಮಾಡರ್ನ್ ಲುಕ್ ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಟಿ ವೈಟ್ ಮಿಕ್ಸ್ ಪಿಂಕ್ ಡಿಸೈನ್ ಇರುವ ಮಾಡರ್ನ್ ಡ್ರೆಸ್ ಧರಿಸಿ ಫೋಟೋಶೂಟ್ ಮಾಡಿಸಿದ್ದಾರೆ. ಸಮ್ಮರ್ ಗೆ ಹೆಲೋ ಹೇಳಿ ನಟಿ ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

Actress Ashika Rangnath Photos
Image Source: Instagram

ನಟಿ ಆಶಿಕಾ ರಂಗನಾಥ್ ಅವರು ಇದೀಗ ಕನ್ನಡ ಚಿತ್ರರಂಗದ ಜೊತೆಗೆ ತೆಲಗು ಚಿತ್ರರಂಗದಲ್ಲೂ ನಟಿಸುತ್ತಿದ್ದಾರೆ. ಆಶಿಕಾ ರಂಗನಾಥ್ ಅವರ ಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇನ್ನು ನಟಿ ತಮ್ಮ ಹೊಸ ಹೊಸ ಫೋಟೋಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾ ಇರುತ್ತಾರೆ. ಇದೀಗ ಇವರ ಬೋಲ್ಡ್ ಲುಕ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Actress Ashika Rangnath Photos
Image Source: Instagram

Join Nadunudi News WhatsApp Group