Older Pension: 60 ವರ್ಷ ಮೇಲ್ಪಟ್ಟವರಿಗೆ ಪ್ರತಿ ತಿಂಗಳು ಸಿಗಲಿದೆ 10000 ರೂ, ಕೇಂದ್ರದ ಈ ಯೋಜನೆಗೆ ಇಂದೇ ಸೇರಿಕೊಳ್ಳಿ.

ಈ ಯೋಜನೆಯಲ್ಲಿ 60 ವರ್ಷ ಮೇಲ್ಪಟ್ಟವರು ಹೂಡಿಕೆ ಮಾಡುದರಿಂದ ಪ್ರತಿ ತಿಂಗಳು 10 ಸಾವಿರ ಪಿಂಚಣಿ ಪಡೆಯಬಹುದಾಗಿದೆ.

Atal Pension Yojana For Seniro Citizens: 60 ವರ್ಷ ಮೇಲ್ಪಟ್ಟ ನಂತರ ನಿವೃತ್ತಿಯ ನಂತರ ಆರಾಮದಾಯಕ ಜೀವನ ನಿರ್ವಹಣೆಗಾಗಿ ಜನರು ಹೆಚ್ಚಾಗಿ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ. ಇನ್ನು ಕೇಂದ್ರದಿಂದ ವಿವಿಧ ಪಿಂಚಣಿಯ ಯೋಜನೆಗಳು ಜಾರಿಯಲ್ಲಿವೆ. ಅದರಲ್ಲಿ  Atal Pension Yojana ವಿಶೇಷ ಉಳಿತಾಯ ಯೋಜನೆಯಾಗಿದೆ ಎಂದರೆ ತಪ್ಪಾಗಲಾರದು.

ಈ ಯೋಜನೆಯಡಿ ಸಾಕಷ್ಟು ಜನರು ಹೂಡಿಕೆ ಮಾಡಿ ಪಿಂಚಣಿಯ ಲಾಭವನ್ನು ಪಡೆಯುತ್ತಿದ್ದಾರೆ. ನೀವು ಈ ಯೋಜನೆಯಲ್ಲಿನ ಹೂಡಿಕೆ ಮಾಡಲು ಬಯಸಿದರೆ ಹೂಡಿಕೆಯ ಮೊತ್ತದ ಬಗ್ಗೆ ಚಿಂತಿಸುವ ಅಗತ್ಯ ಇಲ್ಲ. ಏಕೆಂದರೆ ನಿಮ್ಮ ಅಗತ್ಯಕ್ಕೆ ಅನುಗುಣವಾಗಿ ನೀವು ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಇದೀಗ ನಾವು APY ಹೂಡಿಕೆಯಲ್ಲಿ ಎಷ್ಟು ಪಿಂಚಣಿಯ ಲಾಭ ಪಡೆಯಬಹುದು ಅನ್ನುವ ಬಗ್ಗೆ ತಿಳಿಯೋಣ.

PM Atal Pension Yojana Investment Profit
Image Credit: Rajneta

ಕೇಂದ್ರದಿಂದ ಬೆಸ್ಟ್ ಪಿಂಚಣಿ ಯೋಜನೆ ಜಾರಿ
ಅಟಲ್ ಪಿಂಚಣಿ ಯೋಜನೆಯನ್ನು 2015 ರಲ್ಲಿ ಪ್ರಾರಂಭಿಸಲಾಯಿತು. ಈ ಯೋಜನೆಯಲ್ಲಿ ಹೂಡಿಕೆದಾರರು 60 ವರ್ಷ ವಯಸ್ಸಿನವರಾದಾಗ ಪ್ರತಿ ತಿಂಗಳು 1,000 ರೂ. ನಿಂದ 5,000 ರೂ.ವರೆಗೆ ಪಿಂಚಣಿ ಪಡೆಯಬಹುದು. Atal Pension Yojana ಅಡಿಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾಸಿಕ ಪಿಂಚಣಿ ಲಭ್ಯವಾಗಲಿದೆ. ನೀವು ಈ ಯೋಜನೆಗಳಲ್ಲಿ ಎಷ್ಟು ಬೇಗ ಹೂಡಿಕೆ ಮಾಡುತ್ತಿರೋ ಅಷ್ಟು ಹೆಚ್ಚು ಹಣವನ್ನು ಪಡೆಯುವ ಅವಕಾಶ ಇರುತ್ತದೆ.

60 ವರ್ಷ ಮೇಲ್ಪಟ್ಟವರಿಗೆ ಪ್ರತಿ ತಿಂಗಳು ಸಿಗಲಿದೆ 10,000 ರೂ
ಅಟಲ್ ಪಿಂಚಣಿ ಯೋಜನೆಯಲ್ಲಿ ನೀವು ಪ್ರತಿ ತಿಂಗಳು 210 ರೂಪಾಯಿಗಳನ್ನು ಹೂಡಿಕೆ ಮಾಡಿದರೆ, ನಿವೃತ್ತಿಯ ನಂತರ ನಿಮಗೆ ಪ್ರತಿ ತಿಂಗಳು 5 ಸಾವಿರ ರೂಪಾಯಿ ಪಿಂಚಣಿ ಸಿಗುತ್ತದೆ. ಇನ್ನು ದಂಪತಿಗಳು ಈ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ 10,000 ಪಿಂಚಣಿಯ ಹಣವನ್ನು ಪಡೆಯುವ ಅವಕಾಶವಿದೆ. 10,000 ರೂ. ಪಿಂಚಣಿಯ ಹಣ ಪಡೆಯಲು ಈ ರೀತಿಯಾದ ಹೂಡಿಕೆ ಅಗತ್ಯ. ಅಂದರೆ ಗಂಡ ಮತ್ತು ಹೆಂಡತಿ ಒಟ್ಟಾಗಿ ಹೂಡಿಕೆ ಮಾಡಿದರೆ 10000 ರೂ ಪಿಂಚಣಿ ಹಣ ಪಡೆಯಬಹುದು.

Atal Pension Yojana Latest
Image Credit: Apanabihar

APY ಹೂಡಿಕೆಯ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ
ಈ ಯೋಜನೆಗಳಲ್ಲಿ 210 ರೂ.ಗಿಂತ ಕಡಿಮೆ ಹೂಡಿಕೆ ಮಾಡಬಹುದು. ನಿಮ್ಮ ಹೂಡಿಕೆಗೆ ಅನುಗುಣವಾಗಿ ನೀವು ಪ್ರತಿ ತಿಂಗಳು ಪಡೆಯುವ ಪಿಂಚಣಿಯ ಹಣ ನಿರ್ಧಾರವಾಗುತ್ತದೆ. 18 ವರ್ಷದಿಂದ 40 ವರ್ಷದೊಳಗಿನ ಯಾವುದೇ ವ್ಯಕ್ತಿ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಕನಿಷ್ಠ 20 ವರ್ಷಗಳವರೆಗೆ ಈ ಯೋಜನೆಯಲ್ಲಿ ಹೂಡಿಕೆ ಮಾಡಬೇಕು.

Join Nadunudi News WhatsApp Group

ಯೋಜನೆಯ ಲಾಭ ಪಡೆಯಲು ಆಧಾರ್ ಕಾರ್ಡ್, ಮೊಬೈಲ್ ಸಂಖ್ಯೆ ಮತ್ತು ಉಳಿತಾಯ ಖಾತೆ ಇತ್ಯಾದಿಗಳು ಅವಶ್ಯಕ. ಹೂಡಿಕೆದಾರರು ಮೃತಪಟ್ಟ ಸಂದರ್ಭದಲ್ಲಿ ಸಂಗಾತಿಗೆ ಪಿಂಚಣಿ ದೊರೆಯುತ್ತದೆ. ಒಂದು ವೇಳೆ ಇಬ್ಬರೂ ಮೃತಪಟ್ಟರೆ ಪಿಂಚಣಿ ನಿಧಿಯು ನಾಮಿನಿಗೆ ಸಿಗುತ್ತದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಿದ ನಂತರ ಅರ್ಧಕ್ಕೆ ಪಿಂಚಣಿಯನ್ನು ಕೊನೆಗೊಳಿಸುವಂತಿಲ್ಲ. ಹೂಡಿಕೆದಾದರೂ ಮೃತಪಟ್ಟ ಸಂದರ್ಭದಲ್ಲಿ ಮಾತ್ರ ಈ ಯೋಜನೆಯನ್ನು ರದ್ದುಗೊಳಿಸಬಹುದಾಗಿದೆ.

Join Nadunudi News WhatsApp Group