Ayushman Card: ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್, ಎಲ್ಲಾ ಆಸ್ಪತ್ರೆಯಲ್ಲಿ ಪಡೆಯಿರಿ ಉಚಿತ ಚಿಕಿತ್ಸೆ.
BPL ರೇಷನ್ ಕಾರ್ಡ್ ಇರುವ ಜನರು ಆಯುಷ್ಮಾನ್ ಯೋಜನೆಯ ಅಡಿಯಲ್ಲಿ ಉಚಿತ ಆರೋಗ್ಯ ಸೇವೆಯನ್ನ ಪಡೆದುಕೊಳ್ಳಬಹುದು.
Ayushman Card And C0- Branded Card: ಜನಸಾಮಾನ್ಯರಿಗಾಗಿ ಸರ್ಕಾರ ಈಗಾಗಲೇ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ. ದೇಶದ ಬಡ ನಾಗರೀಕರಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಪರಿಚಯಿಸುತ್ತಿದೆ. ಇನ್ನು ಸರಕಾರ ಉಚಿತ ಪಡಿತರ (Free Ration) ನೀಡಿ ಜನಸಾಮಾನ್ಯರಿಗೆ ಇನ್ನಷ್ಟು ಸಹಾಯಮಾಡಿದೆ.
ಇದೀಗ ಬಿಪಿಎಲ್ ಕಾರ್ಡ್ (BPL Card) ದಾರರಿಗೆ ಸರಕಾರದಿಂದ ಸಿಹಿ ಸುದ್ದಿ ಲಭಿಸಿದೆ. ಉಚಿತ ಚಿಕಿತ್ಸೆಯ ಸೌಲಭ್ಯ ನೀಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ಉದ್ದೇಶದ ಬಗ್ಗೆ ಮಾಹಿತಿ ತಿಳಿಯೋಣ.
ಬಿಪಿಎಲ್ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ
ಈ ಹಿಂದೆ ಸರ್ಕಾರ ದೇಶದ ಜನತೆಯ ಆರೋಗ್ಯದ ಕುರಿತು ಗಮನವಹಿಸಿ ಉಚಿತ ಚಿಕಿತ್ಸೆ ನೀಡಲು ಆಯುಷ್ಮಾನ್ ಕಾರ್ಡ್ (Ayushman Card) ಅನ್ನು ಪರಿಚಯಿಸಿತ್ತು. ಇದರಿಂದಾಗಿ ಸಾಕಷ್ಟು ಜನರು ಚಿಕೆತ್ಸೆ ಪಡೆದಿದ್ದರು. ಇದೀಗ ಸರ್ಕಾರ ಉಚಿತ ಚಿಕೆತ್ಸೆ ಪಡೆಯುವ ಆಯುಷ್ಮಾನ್ ಕಾರ್ಡ್ ನಲ್ಲಿ ಬದಲಾವಣೆ ತಂದಿದೆ. ಉಚಿತ ಆರೋಗ್ಯ ಚಿಕಿತ್ಸೆ ಪಡೆಯುವ ಫಲಾನುಭಾವಿಗಳಿಗೆ ಅನುಕೂಲವಾಗಲು ಸರ್ಕಾರ ಕೋ ಬ್ರಾಂಡೆಡ್ ಕಾರ್ಡ್ (C0- Branded Card) ವಿತರಣೆ ಮಾಡಲು ನಿರ್ಧರಿಸಿದೆ.
ಕೋ ಬ್ರಾಂಡೆಡ್ ಕಾರ್ಡ್ ವಿತರಣೆ
ಈ ಕಾರ್ಡ್ ನಲ್ಲಿ ಕೋ ಬ್ರಾಂಡೆಡ್ ಕಾರ್ಡ್ ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಆರೋಗ್ಯ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ ಕಾರ್ಡ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕೋ ಬ್ರಾಂಡೆಡ್ ಕಾರ್ಡ್ ಬಳಸಿಕೊಂಡು ಕರ್ನಾಟಕ ಮಾತ್ರವಲ್ಲದೆ ದೇಶದ ಯಾವುದೇ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಕಾರ್ಡ್ ಪಡೆಯಬಹುದುನ ಮೂಲಕ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕೆತ್ಸೆ ಪಡೆಯಬಹುದು. ಇನ್ನು ಎಪಿಎಲ್ ಕಾರ್ಡ್ ಹೊಂದಿರುವವರು ಕರ್ನಾಟಕದಲ್ಲಿ ಈ ಯೋಜನೆಯ ಅಡಿಯಲ್ಲಿ ಶೇ. 30 ರಷ್ಟು ರಿಯಾಯಿತಿ ಸಿಗಲಿದೆ.