Health Card: BPL ಕಾರ್ಡ್ ಇದ್ದವರಿಗೆ ಮುಖ್ಯ ಸೂಚನೆ, ಈ ತಪ್ಪು ಮಾಡಿದರೆ ಸಿಗಲ್ಲಾ ಆಯುಷ್ಮಾನ್ ಹಣ.

BPL ರೇಷನ್ ಕಾರ್ಡ್ ಇರುವವರು ಈ ತಪ್ಪುಗಳನ್ನ ಮಾಡಿದರೆ ಆಯುಷ್ಮನ್ ಭಾರತ್ ಯೋಜನೆಯ ಲಾಭ ಪಡೆದುಕೊಳ್ಳಲು ಸಾಧ್ಯವಿಲ್ಲ.

Ayushman Health Card Rules Update: ಆಯುಷ್ಮಾನ್ ಆರೋಗ್ಯ ಯೋಜನೆಯಿಂದ ಸಾಕಷ್ಟು ಜನರು ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರದಲ್ಲಿ ಆಯುಷ್ಮನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತ ಬಂದಿದೆ.

New information for BPL card holders
Image Credit: sehat

ಬಿಪಿಯಲ್ ಕಾರ್ಡ್ ಹೊಂದಿರುವವರಿಗೆ ಹೊಸ ಮಾಹಿತಿ
ಈ ಯೋಜನೆಯಡಿ ಬಿಪಿಎಲ್ ಕುಟುಂಬ ವರ್ಗದವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಹಾಗು ಎಪಿಎಲ್ ಕುಟುಂಬ ವರ್ಗದವರಿಗೆ ಪ್ಯಾಕೇಜ್ ದರದ ಶೇಕಡಾ 30 ರಿಯಾಯಿತಿ ಇದೆ. ಇದೆ ಸೇವೆಗಳನ್ನು ಪಡೆದುಕೊಳ್ಳುವ ಆರೋಗ್ಯ ಇಲಾಖೆಯಿಂದ ಹಾಗು ಗ್ರಾಮ ಒನ್ ಕೇಂದ್ರಗಳಿಂದ ನೀಡಿರುವ ಆರೋಗ್ಯ ಕಾರ್ಡ್ ಗಳು. ಬಿಪಿಎಲ್, ಎಪಿಎಲ್, ಆಧಾರ್ ಕಾರ್ಡ್ ಗಳು ಅವಶ್ಯಕವಾಗಿ ಬೇಕಾಗಿರುತ್ತದೆ.

New information for BPL card holders
Image Credit: justdial

ಹಾಗು ಜಿಲ್ಲೆಯ ರೋಗಿಗಳು ಮತ್ತು ಸಾರ್ವಜನಿಕರು ಎಬಿಎ ಆರ್ ಕೆ ಯೋಜನೆಯಡಿ ಹೆಚ್ಚಿನ ಚಿಕಿತ್ಸೆಗೆ ಹೊಸ ಜಿಲ್ಲೆಗಳಿಗೆ ತೆರಳುವ ಸಂದರ್ಭದಲ್ಲಿ ಕಡ್ಡಾಯವಾಗಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ರೆಫರಲ್ ನಮೂನೆಗಳನ್ನು ಪಡೆದುಕೊಂಡು ತೆರಳಬೇಕು ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆಗಾಗಿ ಸಾರ್ವಜನಿಕರು ಹಾಗೂ ರೋಗಿಗಳು ತಮ್ಮ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಗಳನ್ನೂ ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಅವರು ತಿಳಿಸಿದ್ದಾರೆ.

Join Nadunudi News WhatsApp Group

Join Nadunudi News WhatsApp Group