ಏಪ್ರಿಲ್ ತಿಂಗಳ ಆರಂಭದಲ್ಲೇ ಭಾರಿ ಏರಿಕೆ ಕಂಡ ಚಿನ್ನದ ಬೆಲೆ, ಬೆಲೆ ಕೇಳಿದರೆ ತಲೆ ತಿರುಗುತ್ತದೆ.

ದೇಶದಲ್ಲಿ ಕರೋನ ಮಹಾಮಾರಿ ಬಿಟ್ಟರೆ ಅತೀ ಹೆಚ್ಚು ಸುದ್ದಿಯಾಗುತ್ತಿಯುವ ವಿಷಯಗಳು ಅಂದರೆ ಅದೂ ದಿನದಿಂದ ದಿನಕ್ಕೆ ರಿಕೆ ಮತ್ತು ಇಳಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರಿ ಏರುಪೇರನ್ನ ಕಾಣುತ್ತಿದ್ದು ಇದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಚಿನ್ನದ ಬೆಲೆ ಒಂದು ದಿನ ಕಡಿಮೆಯಾದರೆ ಇನ್ನೊಂದು ದಿನ ಭಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಜನರು ಚಿನ್ನದ ಬೆಲೆ ಬೇಸತ್ತು ಹೋಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.

ಇನ್ನು ಕೆಲವು ದಿನಗಳಿಂದ ಭಾರಿ ಇಳಿಕೆಯನ್ನ ಕಂಡಿದ್ದು ಏಪ್ರಿಲ್ ತಿಂಗಳ ಮೊದಲ ಎರಡು ದಿನದಲ್ಲೇ ಭಾರಿ ಏರಿಕೆಯನ್ನ ಕಂಡಿದ್ದು ಇದು ಜನರ ಶಾಕ್ ಗೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಏಪ್ರಿಲ್ ತಿಂಗಳ ಮೊದಲ ಎರಡು ದಿನದಲ್ಲಿ ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಜನರು ಚಿನ್ನದ ಬೆಲೆಗೆ ಬೇಸರವನ್ನ ವ್ಯಕ್ತಪಡಿಸಿದ್ದಾರೆ. ಹಾಗಾದರೆ ಎರಡು ದಿನದಲ್ಲಿ ಚಿನ್ನದ ಬೆಲೆ ಎಷ್ಟು ಏರಿಕೆಯನ್ನ ಕಂಡಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿ ಈ ಭಾರಿ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Bad april gold rate

ಹೌದು ಸ್ನೇಹಿತರೆ ನಿನ್ನ ಮತ್ತು ಇಂದು ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಆಗಿದ್ದು ಎರಡೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 110 ರೂಪಾಯಿ ಏರಿಕೆ ಆಗಿದೆ. ಹೌದು 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 110 ರೂಪಾಯಿ ಏರಿಕೆ ಆಗಿದ್ದು ಇಂದು ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4225 ರೂಪಾಯಿ ಆಗಿದೆ. ಮಾರ್ಚ್ ತಿಂಗಳ ಅಂತ್ಯದಲ್ಲಿ 22 ಕ್ಯಾರೆಟ್ ಒಂದು ಗ್ರಾಂ ಚಿನ್ನದ ಬೆಲೆ 4115 ರೂಪಾಯಿ ಆಗಿತ್ತು, ಆದರೆ ನಿನ್ನೆ ಚಿನ್ನದ ಬೆಲೆಯಲ್ಲಿ 55 ರೂಪಾಯಿ ಏರಿಕೆಯಾದರೆ ಇಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ 60 ರೂಪಾಯಿ ಏರಿಕೆ ಆಗಿದೆ.

ದೇಶಿಯ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಂ ಆಭರಣ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1150 ರೂಪಾಯಿ ಏರಿಕೆ ಆಗಿದ್ದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 11000 ರೂಪಾಯಿ ಏರಿಕೆ ಆಗಿದೆ. ಇನ್ನು ತಜ್ಞರ ಅಭಿಪ್ರಾಯದ ಪ್ರಕಾರ ಇದು ಹೊಸ ಆರ್ಥಿಕ ಆರಂಭವಾಗಿರುವ ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಿದ್ದು ಮುಂದಿನ ದಿನಗಳಲ್ಲಿ ಇಳಿಕೆ ಆಗಲಿದೆ ಎಂದು ತಜ್ಞರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ. ಚಿನ್ನದ ಬೆಲೆಯಲ್ಲಿನ ಈ ಸಡನ್ ಏರಿಕೆ ಜನರ ಆಘಾತಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಈ ಸಡನ್ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬ ಚಿನ್ನ ಪ್ರಿಯರಿಗೆ ತಲುಪಿಸಿ.

Join Nadunudi News WhatsApp Group

Bad april gold rate

Join Nadunudi News WhatsApp Group