Ads By Google

Bajaj Chetak: 90 Km ಮೈಲೇಜ್ ಕೊಡುವ ಬಜಾಜ್ ಚೇತಕ್ ಮೇಲೆ ಭರ್ಜರಿ ಡಿಸ್ಕೌಂಟ್, ಒಂದೇ ದಿನದಲ್ಲಿ ದಾಖಲೆಯ ಬುಕಿಂಗ್.

This bike will give a mileage of 90 kilometers

Image Credit: youtube

Ads By Google

Bajaj Chetak Electric Scooter Price Down: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದಾಗಿ ಎಲೆಕ್ಟ್ರಿಕ್ (Electric) ವಾಹನಗಳ ಬೇಡಿಕೆ ಹೆಚ್ಚಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮಾರುಕಟ್ಟೆಯಲ್ಲಿ ಉತ್ತಮ ರೀತಿಯಲ್ಲಿ ಸೇಲ್ ಆಗುತ್ತಿದೆ ಎನ್ನಬಹುದು.

ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯನ್ನ ಕಾಣುತ್ತಿರುವುದರ ಕಾರಣ ಜನರು ಹೆಚ್ಚು ಎಲೆಕ್ಟ್ರಿಕ್ ಕಾರ್ ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಗಳನ್ನ ಖರೀದಿ ಮಾಡಲು ಇಷ್ಟಪಡುತ್ತಿದ್ದಾರೆ. ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳೇ ಹೆಚ್ಚಾಗಲಿವೆ ಎಂದರೆ ತಪ್ಪಾಗಲಾರದು.

Image Credit: Cartoq

ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್
ಇದೀಗ ಬಜಾಜ್ (Bajaj) ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ವಿಶೇಷ ದರದಲ್ಲಿ ಬೈಕ್ ಅನ್ನು ಬಿಡುಗಡೆಗೊಳಿಸಿದೆ. ಕಡಿಮೆ ಬೆಲೆಯಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಬೈಕ್ ಗಳಲ್ಲಿ ಈ ಬೈಕ್ ಕೂಡ ಒಂದಾಗಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬಾರಿ ಸೇಲ್ ಕಾಣುತ್ತಿದೆ.

ಗ್ರಾಹಕರಿಗೆ ಬಜೆಟ್ ಬೆಲೆಯಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಲಭ್ಯವಲಿರುವ ಕಾರಣ ಹೆಚ್ಚಿನ ಬೇಡಿಕೆ ಪಡೆಯುತ್ತಿದೆ. ಇದೀಗ ಕಂಪನಿಯು ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಸುವವರಿಗೆ ಸಿಹಿ ಸುದ್ದಿ ನೀಡಿದೆ. ಇನ್ನು ಕಡಿಮೆ ಬೆಲೆಯಲ್ಲಿ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಾರಾಟ ಮಾಡಲು ಕಂಪನಿ ನಿರ್ಧರಿಸಿದೆ.

Image Credit: Autocarindia

ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯಲ್ಲಿ ಭರ್ಜರಿ ಇಳಿಕೆ
ಎಲೆಕ್ಟ್ರಿಕ್ ಖರೀದಿದಾರರಿಗೆ ಬಜಾಜ್ ಕಂಪನಿ ಬಂಪರ್ ಆಫರ್ ನೀಡುತ್ತಿದೆ. ತನ್ನ ಚೇತಕ್ ಎಲೆಕ್ಟ್ರಿಕ್ ಮಾದರಿಯ ಬೆಲೆಯನ್ನು ಇಳಿಕೆ ಮಾಡಲು ಕಂಪನಿ ನಿರ್ಧರಿಸಿದೆ. ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬೆಲೆ ಮರಿಕಟ್ಟೆಯಲ್ಲಿ 1.44 ಲಕ್ಷ ಇದೆ. ಈ ಬೆಲೆಯಲ್ಲಿ ಆಗಸ್ಟ್ 1 ರಿಂದ ಬರೋಬ್ಬರಿ 14,000 ರೂ. ಇಳಿಕೆಯಾಗಿದೆ. ಇನ್ನು ಕಡಿಮೆ ಬೆಲೆಯಲ್ಲಿ ಗ್ರಾಹಕರು ಬಜಾಜ್ ಎಲೆಕ್ಟ್ರಿಕ್ ಅನ್ನು ಖರೀದಿಸಬಹುದು.

ಬರೋಬ್ಬರಿ 90 ಕಿಲೋಮೀಟರ್ ಮೈಲೇಜ್ ನೀಡಲಿದೆ ಈ ಬೈಕ್
ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಎರಡು ಬ್ಯಾಟರಿ ಪ್ಯಾಕ್ ಅನ್ನು ಅಳವಡಿಸಲಾಗಿದೆ. ಈ ಸ್ಕೂಟರ್ ಇಕೋ ಮೋಡ್ ನಲ್ಲಿ 90 ಕಿಲೋಮೀಟರ್ ಹಾಗೂ ಸ್ಪೋರ್ಟ್ಸ್ ಮೋಡ್ ನಲ್ಲಿ 80 ಕಿಲೋಮೀಟರ್ ಮೈಲೇಜ್ ನೀಡಲಿದೆ. ಪ್ರಸ್ತುತ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದ್ದು ಮುಂದಿನ ದಿನಗಳಲ್ಲಿ ಕಂಪನಿಯು ತನ್ನ ಮಾರಾಟವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲಿದೆ.

Ads By Google
Nadunudi: nadunudi.in is digital media platform, which Provides Latest News Content in Kannada Language by team of experienced Professionals in the Journalism Field