Bank Facility: SBI, HDFC ಮತ್ತು ICICI ಗ್ರಾಹಕರಿಗೆ ಗುಡ್ ನ್ಯೂಸ್, ಮನೆಯಲ್ಲಿ ಕುಳಿತು ಈ ಕೆಲಸಗಳನ್ನ ಮಾಡಿ.

ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು SBI, HDFC ಮತ್ತು ICICI ಗ್ರಾಹಕರಿಗೆ ಮಹತ್ವದ ಘೋಷಣೆಯನ್ನು ಹೊರಡಿಸಿದ್ದಾರೆ.

Niramala Sitharaman About Banking Facility: ದೇಶದ ವಿವಿಧ ಬ್ಯಾಂಕ್ (Bank) ಗಳು ತನ್ನ ಗ್ರಾಹಕರಿಗೆ ಅನುಕೂಲವಾಗಲು ವಿವಿಧ ರೀತಿಯ ಸೌಲಭ್ಯವನ್ನು ಒದಗಿಸಿದೆ. ಇನ್ನು ಗ್ರಾಹಕರಿಗಾಗಿ ವಿವಿಧ ರೀತಿಯ ಬ್ಯಾಂಕಿಂಗ್ ಸೌಲಭ್ಯವನ್ನು ನೀಡಲಾಗಿದೆ.

ಇದೀಗ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ (Nirmala Sitharaman) ಅವರು SBI, HDFC ಮತ್ತು ICICI ಗ್ರಾಹಕರಿಗೆ ಮಹತ್ವದ ಘೋಷಣೆಯನ್ನು ಹೊರಡಿಸಿದೆ. ನೀವು ಈ ಮೂರು ಬ್ಯಾಂಕ್ ನ ಗ್ರಾಹಕರಾಗಿದ್ದರೆ ಈ ಮಾಹಿತಿಯ ಬಗ್ಗೆ ತಿಳಿದುಕೊಳ್ಳಿ.

SBI, HDFC ಮತ್ತು ICICI ಗ್ರಾಹಕರಿಗೆ ಗುಡ್ ನ್ಯೂಸ್
ಇನ್ನು ಬ್ಯಾಂಕ್ ತನ್ನ ಗ್ರಾಹಕರಿಗಾಗಿ ವಿವಿಧ ರೀತಿಯ ಆನ್ಲೈನ್ ಸೇವೆಗಳನ್ನು ಪ್ರಸ್ತುತಪಡಿಸಿದೆ. ಗ್ರಾಹಕರು ಆನ್ಲೈನ್ ಸೇವೆಯನ್ನು ಬಳಸಿಕೊಂಡು ಮನೆಯಲ್ಲಿಯೇ ತಮ್ಮ ಬ್ಯಾಂಕೇತರ ವ್ಯವಹಾರವನ್ನು ಮಾಡಿಕೊಳ್ಳುತ್ತಿದ್ದಾರೆ. ಇನ್ನು ಬ್ಯಾಂಕ್ ಗ್ರಾಹಕರ ಅಗತ್ಯಗಳಿಗೆ ಅನುಗುಣವಾಗಿ ಬ್ಯಾಂಕಿಂಗ್ ವ್ಯವಸ್ಥೆಗಳನ್ನು ಸರಳಗೊಳಿಸಲು ಹಣಕಾಸು ಸಚಿವೆ ಮಹತ್ವದ ಘೋಷಣೆಯನ್ನು ಹೊರಡಿಸಿದ್ದಾರೆ.

Good news for customers of SBI, HDFC and ICICI bank
Image Credit: India

ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಆಗಲಿದೆ ಇನ್ನಷ್ಟು ಬದಲಾವಣೆ
ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಇನ್ನಷ್ಟು ಬದಲಾವಣೆ ತಂದರೆ ಹೆಚ್ಚು ಹೆಚ್ಚು ಗ್ರಾಹಕರು ಬ್ಯಾಂಕ್ ಗಳೊಂದಿಗೆ ಸಂಪರ್ಕ ಸಾಧಿಸಲು ಸಹಾಯವಾಗುತ್ತದೆ. ಬ್ಯಾಂಕ್ ಗಳು ಗ್ರಾಹಕರ ಸೌಲಭ್ಯಗಳ ಬಗ್ಗೆ ಗಮನ ಹರಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಸೂಚನೆ ನೀಡಿದ್ದಾರೆ.

ಬ್ಯಾಂಕಿಂಗ್ ವ್ಯವಸ್ಥೆ ಸೌಲಭ್ಯ ಹೆಚ್ಚಿಸಿದರೆ ಸಾಲ ಪಡೆಯುವ ಪ್ರಕ್ರಿಯೆ ಇನ್ನಷ್ಟು ಸುಲಭವಾಗಲಿದೆ. ಸಾಲ ನೀಡುವ ಮಾನದಂಡಗಳು ಸರಿಯಾಗಬೇಕು ಎಂದು ಹಣಕಾಸು ಸಚಿವರು ಬ್ಯಾಂಕ್ ಗಳಿಗೆ ಮಾಹಿತಿ ನೀಡಿದ್ದಾರೆ.

Join Nadunudi News WhatsApp Group

Good news for customers of SBI, HDFC and ICICI bank
Image Credit: Eastmojo

ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ನೀಡಿದ ಈ ಆದೇಶದ ಮೇರೆಗೆ ದೇಶದ ಪ್ರಸ್ತಿತ ಬ್ಯಾಂಕ್ ಆಗಿರುವ SBI, HDFC ಮತ್ತು ICICI ಬ್ಯಾಂಕ್ ಗ್ರಾಹಕರಿಗೆ ಬ್ಯಾಂಕಿಂಗ್ ವ್ಯವಸ್ಥೆಯನ್ನು ನೀಡಲಿದೆ. ಈ ಬ್ಯಾಂಕ್ ನ ಗ್ರಾಹಕರು ಈ ಸೌಲಭ್ಯದ ಪ್ರಯೋಜನವನ್ನು ಪಡೆಯಬಹುದು.

Join Nadunudi News WhatsApp Group