Ads By Google

Bara Parihara: ಬೆಳೆ ಪರಿಹಾರ ಪಡೆಯುವ ರೈತರಿಗೆ ಬಿಗ್ ಅಪ್ಡೇಟ್, ಯಾವುದಕ್ಕೆ ಎಷ್ಟು ಹಣ ಸಿಗಲಿದೆ ಎಂದು ಪಟ್ಟಿ ಬಿಡುಗಡೆ

Ads By Google

Crop Compensation Latest Update 2024: ಮಳೆಯ ಕೊರತೆಯಿಂದ ರೈತರು ಬೆಳೆ ಹಾನಿ ಸಮಸ್ಯೆಯನ್ನು ಎದುರಿಸಿದ್ದಾರೆ. ಸರಿಯಾದ ಸಮಯದಲ್ಲಿ ಮಳೆ ಬಾರದ ರೈತರ ಬೆಳೆ ಎಲ್ಲವು ನಾಶವಾಗಿದ್ದು, ರೈತರು ಹೆಚ್ಚಿನ ಸಮಸ್ಯೆಯನ್ನು ಎದುರಿಸಬೇಕಾಗಿತ್ತು.

ಬರ ಪರಿಸ್ಥಿತಿಯಿಂದ ಇನ್ನು ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರವನ್ನು ಕೂಡ ಘೋಷಿಸಿದೆ. ಸದ್ಯ ರಾಜ್ಯ ಸರ್ಕಾರ ರೈತರಿಗೆ ಬೆಳೆ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿದೆ. ರೈತರ ಖಾತೆಗೆ ಬೆಳೆ ಪರಿಹಾರ ಮೊತ್ತ ಜಮಾ ಆಗಲಿದೆ. ಸದ್ಯ ರಾಜ್ಯ ಸರ್ಕಾರ ಯಾವುದಕ್ಕೆ ಎಷ್ಟು ಹಣ ಸಿಗಲಿದೆ ಎಂದು ಪಟ್ಟಿ ಬಿಡುಗಡೆ ಮಾಡಿದೆ.

Image Credit: Indian Express

ಬೆಳೆ ಪರಿಹಾರ ಪಡೆಯುವ ರೈತರಿಗೆ ಬಿಗ್ ಅಪ್ಡೇಟ್
2023 ರಲ್ಲಿ ಮುಂಗಾರು ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರದ ಮೊದಲ ಕಂತಾಗಿ ಅಥವಾ SDRF/NDRF ಮಾರ್ಗಸೂಚಿಗಳ ಪ್ರಕಾರ ಬೆಳೆ ಹಾನಿ ಪರಿಹಾರವಾಗಿ ಪ್ರತಿ ರೈತರಿಗೆ ಗರಿಷ್ಠ 2000 ರೂ. ವರೆಗೆ ರೈತರಿಗೆ ಪಾವತಿಸಲು ಸರ್ಕಾರ ಅನುಮತಿ ನೀಡಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಹೆಚ್ಚುವರಿ ಮೊತ್ತಕ್ಕೆ ಅರ್ಹರಾಗಿರುವ ರೈತರಿಗೆ ಹೆಚ್ಚುವರಿ ಬೆಳೆ ನಷ್ಟ ಪರಿಹಾರವನ್ನು ಬಿಡುಗಡೆ ಮಾಡಲಾಗುವುದು.

ಬರ ಪರಿಸ್ಥಿತಿಯಿಂದ ಶೇ.33 ಕ್ಕಿಂತ ಹೆಚ್ಚಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗೆ ಗರಿಷ್ಠ 02 ಹೆಕ್ಟೇರ್‌ ಗೆ ಸೀಮಿತಗೊಳಿಸಿದರೆ, ಮಳೆಯಾಶ್ರಿತ ಬೆಳೆಗೆ ಹೆಕ್ಟೇರ್‌ ಗೆ 8,500 ರೂ., ನೀರಾವರಿ ಬೆಳೆಗೆ ಹೆಕ್ಟೇರ್‌ ಗೆ 17,000 ರೂ. ಮತ್ತು ಬಹುವಾರ್ಷಿಕ ಬೆಳೆಗೆ ಹೆಕ್ಟೇರ್‌ ಗೆ 22,500 ರೂ. ನಿಗದಿಪಡಿಸಲಾಗಿದೆ. NDRF ಮಾರ್ಗಸೂಚಿಗಳ ಪ್ರಕಾರ, ಗರಿಷ್ಠ 2 ಹೆಕ್ಟೇರ್ ಪ್ರದೇಶದ ಮಿತಿಯೊಂದಿಗೆ ಬೆಳೆ ನಷ್ಟ ಪರಿಹಾರವನ್ನು ನಿಗದಿಪಡಿಸಲಾಗಿದೆ. ಯಾವ ಬೆಲೆ ನಷ್ಟಕ್ಕೆ ಎಷ್ಟು ಪರಿಹಾರ ಮೊತ್ತ ಸಿಗಲಿದೆ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Image Credit: Newsmeter

ಯಾವುದಕ್ಕೆ ಎಷ್ಟು ಹಣ ಸಿಗಲಿದೆ ಎಂದು ಪಟ್ಟಿ ಬಿಡುಗಡೆ
•ಮಳೆಯಾಶ್ರಿತ ಬೆಳೆಗೆ ಪರಿಹಾರ ಮೊತ್ತ 8,500 ರೂ.

•ನೀರಾವರಿ ಪ್ರದೇಶದ ಬೆಳೆಗೆ ಪರಿಹಾರ ಮೊತ್ತ 17,000 ರೂ.

•ದೀರ್ಘಾವಧಿ (ತೋಟಗಾರಿಕೆ) ಬೆಳೆಗೆ ಪರಿಹಾರ ಮೊತ್ತ 22,500 ರೂ.

Image Credit: Indtoday
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: bara parihara' bele parihara crop compensation crop compensation latest update farmers siddaramaiaga

Recent Stories

  • Entertainment
  • Headline
  • Information
  • Main News
  • Social media

Sumalatha Ambareesh: ದರ್ಶನ್ ಬಗ್ಗೆ ಕೊನೆಗೂ ಮೌನಮುರಿದ ಸುಮಲತಾ, ದೊಡ್ಡಮಗನ ಬಗ್ಗೆ ಸುಮಲತಾ ಹೇಳಿದ್ದೇನು ನೋಡಿ.

Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

2024-07-05
  • Blog
  • Business
  • Information
  • Main News
  • money
  • Technology

Fujiyama EV: ಇದೆ ನೋಡಿ ಅತೀ ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್, ಭರ್ಜರಿ 110 Km ಮೈಲೇಜ್.

Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…

2024-07-05
  • Business
  • Headline
  • Information
  • Main News
  • money

Tax Notice: ಈ 5 ಸ್ಥಳದಲ್ಲಿ ಹಣ ಇಟ್ಟರೆ ನಿಮ್ಮ ಮನೆಗೆ ಬರಲಿದೆ ತೆರಿಗೆ ನೋಟೀಸ್, ಹೊಸ ತೆರಿಗೆ ನಿಯಮ.

Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…

2024-07-05
  • Entertainment
  • Information
  • Main News
  • Social media

Vinay Rajkumar Marriage: ಸದ್ದಿಲ್ಲದೇ ಮದುವೆ ಮಾಡಿಕೊಂಡ್ರಾ ವಿನಯ್ ರಾಜಕುಮಾರ್, ವೈರಲ್ ಆಗಿದೆ ಫೋಟೋಸ್.

Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…

2024-07-05
  • Information
  • Main News
  • Technology

Renault Kwid: ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಲು ಬೆಸ್ಟ್ ಕಾರ್, ಕೇವಲ 4 ಲಕ್ಷಕ್ಕೆ ಖರೀದಿಸಿ.

Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…

2024-07-05
  • Business
  • Headline
  • Information
  • Main News
  • money
  • Press

Gruha Lakshmi: ಗೃಹಲಕ್ಷ್ಮಿ 11 ನೇ ಕಂತಿನ ಹಣ ಜಮಾ ಆಗಿಲ್ಲವಾ…? ಈ ರೀತಿ ಖಾತೆ ಚೆಕ್ ಮಾಡಿಕೊಳ್ಳಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-05