Airtel India: ಏರ್ಟೆಲ್ ಗ್ರಾಹಕರಿಗಾಗಿ ಅಗ್ಗದ 1 ವರ್ಷದ ರಿಚಾರ್ಜ್ ಪ್ಲ್ಯಾನ್ ಬಿಡುಗಡೆ, ವರ್ಷಪೂರ್ತಿ ಎಲ್ಲ ಉಚಿತ.
ಏರ್ಟೆಲ್ ಒಂದು ವರ್ಷ ರಿಚಾರ್ಜ್ ಪ್ಲಾನ್ ಘೋಷಣೆ ಮಾಡಿದೆ ಮತ್ತು ಈ ರಿಚಾರ್ಜ್ ನಲ್ಲಿ ಉಚಿತ ಕರೆ ಮತ್ತು ಇಂಟರ್ನೆಟ್ ಸಿಗಲಿದೆ.
Airtel Best Annual Recharge Plans: ಪ್ರತಿಷ್ಠಿತ ಟೆಲಿಕಾಂ ಕಂಪೆನಿಯಾದ ಏರ್ ಟೆಲ್ (Airtel) ಇದೀಗ ಹೊಸ ಹೊಸ ರಿಚಾರ್ಜ್ ಪ್ಲಾನ್ ಗಳನ್ನೂ ಬಿಡುಗಡೆ ಮಾಡುತ್ತಿವೆ. ವಿವಿಧ ರೀತಿಯ ಆಕರ್ಷಕ ರಿಚಾರ್ಜ್ ಪ್ಲಾನ್ ಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ. ಓಟಿಟಿ ಸೌಲಭ್ಯದ ಜೊತೆಗೆ ಹೆಚ್ಚಿನ ಡೇಟಾ ಸೌಲಭ್ಯವನ್ನು ನೀಡುತ್ತಿದೆ.
ಇದೀಗ ಏರ್ ಟೆಲ್ ತನ್ನ ಗ್ರಾಹಕರಿಗೆ 365 ದಿನಗಳ ಮಾನ್ಯತೆಯ ಹೊಸ ರಿಚಾರ್ಜ್ ಪ್ಲಾನ್ ಅನ್ನು ಬಿಡುಗಡೆಗೊಳಿಸಿದೆ. ಈ ಯೋಜನೆಯು ಗ್ರಾಹಕರಿಗೆ ತಿಂಗಳ ರಿಚಾರ್ಜ್ ಅನ್ನು ತಪ್ಪಿಸಲಿದೆ. ಏರ್ಟೆಲ್ ನ ಹೊಸ ವಾರ್ಷಿಕ ಯೋಜನೆಯ ವಿಶೇಷತೆಯ ಬಗ್ಗೆ ತಿಳಿಯೋಣ.
365 ದಿನಗಳ ವಾರ್ಷಿಕ ರಿಚಾರ್ಜ್ ಪ್ಲಾನ್ ಘೋಷಿಸಿದ ಏರ್ ಟೆಲ್
ಏರ್ ಟೆಲ್ ತನ್ನ ಗ್ರಾಹಕರಿಗಾಗಿ 365 ದಿನಗಳ ಮಾನ್ಯತೆಯ ರಿಚಾರ್ಜ್ ಪ್ಲಾನ್ ಅನ್ನು ಘೋಷಿಸಿದೆ. ರೂ. 1799 ರಿಚಾರ್ಜ್ ಮಾಡಿದರೆ ಅನ್ಲಿಮಿಟೆಡ್ ಪ್ಲಾನ್ ನ ಪ್ರಯೋಜನವನ್ನು ಪಡೆಯಬಹುದು.
ಈ ಯೋಜನೆಯಲ್ಲಿ ಗ್ರಾಹಕರಿಗೆ ಒಟ್ಟಾಗಿ 24GB ಡೇಟಾ ಜೊತೆಗೆ 100 SMS ಹಾಗೂ ಅನಿಯಮಿತ ಕರೆಯ ಪ್ರಯೋಜನವನ್ನು ಪಡೆಯಬಹುದು. ಏರ್ ಟೆಲ್ ಗ್ರಾಹಕರು ಫಾಸ್ಟ್ ಟ್ಯಾಗ್ ನಲ್ಲಿ ಪಾವತಿ ಮಾಡಿದರೆ 100 ರೂ. ಕ್ಯಾಶ್ ಬ್ಯಾಕ್ ಪಡೆದುಕೊಳ್ಳಬಹುದು.
ಏರ್ ಟೆಲ್ 2999 ರೂ. ಯೋಜನೆ
ಏರ್ ಟೆಲ್ ತನ್ನ ಗ್ರಾಹಕರಿಗಾಗಿ 365 ದಿನಗಳ ಮಾನ್ಯತೆಯ ರಿಚಾರ್ಜ್ ಪ್ಲಾನ್ ಅನ್ನು ಘೋಷಿಸಿದೆ. ರೂ. 2999 ರಿಚಾರ್ಜ್ ಮಾಡಿದರೆ ಅನ್ಲಿಮಿಟೆಡ್ ಪ್ಲಾನ್ ನ ಪ್ರಯೋಜನವನ್ನು ಪಡೆಯಬಹುದು. ಪ್ರತಿನಿತ್ಯ 2GB ಡೇಟಾ ಜೊತೆಗೆ 100 SMS ಗಳ ಪ್ರಯೋಜನವನ್ನು ಪಡೆಯಬಹುದು.
ಏರ್ ಟೆಲ್ 3359 ರೂ. ಯೋಜನೆ
ಏರ್ ಟೆಲ್ ತನ್ನ ಗ್ರಾಹಕರಿಗಾಗಿ 365 ದಿನಗಳ ಮಾನ್ಯತೆಯ ರಿಚಾರ್ಜ್ ಪ್ಲಾನ್ ಅನ್ನು ಘೋಷಿಸಿದೆ. ರೂ. 3359 ರಿಚಾರ್ಜ್ ಮಾಡಿದರೆ ಅನ್ಲಿಮಿಟೆಡ್ ಕರೆಯ ಪ್ರಯೋಜನವನ್ನು ಪಡೆಯಬಹುದು. ಪ್ರತಿನಿತ್ಯ 2.5GB ಡೇಟಾ ಜೊತೆಗೆ 100 SMS ಗಳ ಪ್ರಯೋಜನವನ್ನು ಪಡೆಯಬಹುದು.