ಸ್ನೇಹಿತರೆ ನಿಮಗೆಲ್ಲ ತಿಳಿದಿರುವ ಹಾಗೆ ದೇಶದಲ್ಲಿ ಹಲವು ಯೋಜನೆಗಳು ಜಾರಿಯಲ್ಲಿ ಇರುವುದು ನಿಮಗೆಲ್ಲ ತಿಳಿದಿರುವ ವಿಚಾರ ಆಗಿದೆ ಎಂದು ಹೇಳಬಹುದು. ಜನರು ಅನುಕೂಲದ ದೃಷ್ಟಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಲವು ಯೋಜನೆಗಳನ್ನ ಜಾರಿಗೆ ತಂದಿದ್ದು ಈ ಯೋಜನೆಗಳ ಲಾಭವನ್ನ ಜನರು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಬಹುದು. ಇನ್ನು ವಿಷಯಕ್ಕೆ ಬರುವುದಾದರೆ ಬ್ಯಾಂಕ್ ಮತ್ತು ಇತರೆ ವಿಮಾ ಕಂಪನಿಗಳಲ್ಲಿ ಹಲವು ಯೋಜನೆಗಳು ಜಾರಿಯಲ್ಲಿ ಇರುವುದು ನಮಗೆಲ್ಲ ತಿಳಿದಿರುವ ವಿಚಾರ ಆಗಿದೆ. ಜನರು ಭವಿಷ್ಯದ ಅನುಕೂಲದ ದೃಷ್ಟಿಯಿಂದ ದೇಶದಲ್ಲಿ ಹಲವು ಯೋಜನೆಯನ್ನ ಜಾರಿಗೆ ತರಲಾಗಿದ್ದು ಜನರು ಹಲವು ಯೋಜನೆಗಳ ಲಾಭವನ್ನ ಪಡೆದುಕೊಳ್ಳುತ್ತಿಲ್ಲ ಅನ್ನುವುದು ಬಹಳ ಬೇಸರದ ಸಂಗತಿ ಆಗಿದೆ ಎಂದು ಹೇಳಬಹುದು.
ಇನ್ನು ವಿಷಯಕ್ಕೆ ಬರುವುದಾದರೆ ಅಂಚೆ ಕಚೇರಿಯಲ್ಲಿ ಹಲವು ಯೋಜನೆಗಳು ಜಾರಿಯಲ್ಲಿ ಇರುವುದು ನಿಮಗೆಲ್ಲ ತಿಳಿದಿರುವ ವಿಚಾರ ಆಗಿದೆ. ಜನರು ಭವಿಷ್ಯದಲ್ಲಿ ಹಣಕ್ಕಾಗಿ ಸಮಸ್ಯೆ ಪಡಬಾರದು ಅನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಅಂಚೆ ಕಚೇರಿಯಲ್ಲಿ ಹಲವು ಯೋಜನೆಯನ್ನ ಜಾರಿಗೆ ತಂದಿದ್ದು ಈ ಯೋಜನೆಯ ಲಾಭವನ್ನ ಜನರು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಬಹುದು. ಸ್ನೇಹಿತರೆ ಈ ಯೋಜನೆಯ ಅಡಿಯಲ್ಲಿ ನೀವು 100 ರೂಪಾಯಿ ಹೂಡಿಕೆ ಮಾಡಿ ಬರೋಬ್ಬರಿ 10 ಲಕ್ಷ ರೂಪಾಯಿಯನ್ನ ಪಡೆಯಬಹುದಾಗಿದೆ.
ಹಾಗಾದರೆ ಈ ಯೋಜನೆ ಯಾವುದು ಮತ್ತು ಈ ಯೋಜನೆಯ ಲಾಭವನ್ನ ಪಡೆದುಕೊಳ್ಳುವುದು ಹೇಗೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಯೋಜನೆಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಅಂಚೆ ಕಚೇರಿಯ ಈ ಯೋಜನೆಯ ಹೆಸರು ಭವಿಷ್ಯ ನಿಧಿ ಯೋಜನೆ. ಈ ಯೋಜನೆಯ ಅಡಿಯಲ್ಲಿ ಒಬ್ಬ ವ್ಯಕ್ತಿ ಒಂದು ಖಾತೆಯನ್ನ ಮಾತ್ರ ತೆರೆಯಬಹುದಾಗಿದೆ. ಇನ್ನು ಖುಷಿಯ ವಿಚಾರ ಏನು ಅಂದರೆ ಈ ಭವಿಷ್ಯ ನಿಧಿ ಯೋಜನೆಯನ್ನ ತೆರಿಗೆ ಸ್ನೇಹಿಯನ್ನಾಗಿ ಮಾಡಲಾಗಿದೆ ಮತ್ತು ಈ ಯೋಜನೆಯ ಅಡಿಯಲ್ಲಿ ಜನರು ಸೆಕ್ಷನ್ 80 ಸಿ ಅಡಿಯಲ್ಲಿ ಕಡಿತದ ಲಾಭವನ್ನ ಕೂಡ ಪಡೆದುಕೊಳ್ಳಬಹುದಾಗಿದೆ. ಈ ಯೋಜನೆಯಲ್ಲಿ ಮುಕ್ತಾಯದ ಮೇಲಿನ ಬಡ್ಡಿ ಆದಾಯವೂ ಸಂಪೂರ್ಣವಾಗಿ ತೆರಿಗೆ ಮುಕ್ತವಾಗಿರುತ್ತದೆ.
ಈ ಯೋಜನೆಯ ಅವಧಿ 15 ವರ್ಷವಾಗಿದ್ದು ಖಾತೆದಾರನು ಪ್ರತಿ ದಿನ 100 ರೂಪಾಯಿಯನ್ನ ಹೂಡಿಕೆ ಮಾಡಬೇಕಾಗಿದೆ. 15 ವರ್ಷಗಳ ಕಾಲ ನೀವು ಪ್ರತಿದಿನ 100 ರೂಪಾಯಿಯನ್ನ ಹೂಡಿಕೆ ಮಾಡಿದರೆ ನೀವು ಹೂಡಿಕೆ ಮಾಡಿದ ಒಟ್ಟು ಮೊತ್ತ 547500 ರೂಪಾಯಿ ಆಗುತ್ತದೆ. ಇನ್ನು 15 ವರ್ಷದ ನಂತರ ನಿಮ್ಮ ಈ ಯೋಜನೆಯ ಮುಕ್ತಾಯ ಆಗಲಿದ್ದು ನೀವು 15 ವರ್ಷದ ಕೊನೆಯಲ್ಲಿ ಬರೋಬ್ಬರಿ 989931 ರೂಪಾಯಿಯನ್ನ ಪಡೆದುಕೊಳ್ಳಬಹುದಾಗಿದೆ. 15 ವರ್ಷದ ಅವಧಿಯಲ್ಲಿ ನೀವು ಹೂಡಿಕೆ ಮಾಡಿದ ಹಣಕ್ಕೆ ಹೆಚ್ಚಾಗಿ ನೀವು 442431 ರೂಪಾಯಿಯನ್ನ ಹೆಚ್ಚುವರಿಯಾಗಿ ಪಡೆದುಕೊಳ್ಳಬಹುದಾಗಿದೆ. ಸ್ನೇಹಿತರೆ ಅಂಚೆ ಕಚೇರಿಯ ಈ ಯೋಜನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.