Kavyashree Gowda Instagram: ರೆಡ್ ಕಲರ್ ಲೆಹೆಂಗಾದಲ್ಲಿ ರಾಣಿ ರೀತಿ ಕಾಣಿಸಿಕೊಂಡ ನಟಿ ಕಾವ್ಯಶ್ರೀ ಗೌಡ.
Actress Kavyashree Gowda In Red Color Dress: ಬಿಗ್ ಬಾಸ್ ಖ್ಯಾತಿಯ ಕಾವ್ಯಶ್ರೀ ಗೌಡ (Kavyashree Gowda) ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ನಟಿ ಇದೀಗ ಸೋಶಿಯಲ್ ಮೀಡಿಯಾದಲ್ಲಿ (Social Media) ಆಕ್ಟಿವ್ ಆಗಿದ್ದಾರೆ.
ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದೀಗ ನಟಿ ಹೊಸ ಲುಕ್ ಅನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಇವರ ಫೋಟೋ ಇದೀಗ ಬಾರಿ ವೈರಲ್ ಆಗುತ್ತಿದೆ. ನಟಿ ಕಾವ್ಯಶ್ರೀ ಗೌಡ ಅವರು ರೆಡ್ ಕಲರ್ ಲೆಹೆಂಗಾ ಧರಿಸಿ ಗೊಂಬೆ ರೀತಿ ಕಾಣಿಸಿಕೊಂಡಿದ್ದಾರೆ.
ಮಂಗಳ ಗೌರಿ ಧಾರಾವಾಹಿಯ ನಾಯಕಿ ಕಾವ್ಯಶ್ರೀ ಗೌಡ
ನಟಿ ಕಾವ್ಯಶ್ರೀ ಗೌಡ ಅವರು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಮಂಗಳ ಗೌರಿ ಮದುವೆ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸಿದ್ದರು. ಮಗಳ ಗೌರಿ ಮದುವೆ ಧಾರಾವಾಹಿಯಲ್ಲಿ ಮಂಗಳ ಗೌರಿ ಪಾತ್ರಧಾರಿಯಾಗಿ ಸಾಕಷ್ಟು ಜನರ ಮನ ಗೆದ್ದಿದ್ದಾರೆ.
ಬಿಗ್ ಬಾಸ್ ಸ್ಪರ್ಧಿ ಕಾವ್ಯಶ್ರೀ ಗೌಡ
ನಟಿ ಕಾವ್ಯಶ್ರೀ ಗೌಡ ಅವರು ಮಂಗಳ ಗೌರಿ ಮದುವೆ ಧಾರಾವಾಹಿ ಮುಗಿದ ಬಳಿಕ ಬಿಗ್ ಬಾಸ್ ಸೀಸನ್ 9 ರಲ್ಲಿ ನವೀನರಾಗಿ ಸ್ಪರ್ದಿಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ನಟಿ ಟಫ್ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದರು. ಬಿಗ್ ಬಾಸ್ ಮನೆಯಲ್ಲಿ 10 ವಾರಗಳ ಕಾಲ ತಮ್ಮ ಪ್ರತಿಭೆಯನ್ನು ತೋರಿಸುವ ಮೂಲಕ ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರವಾಗಿದ್ದರು.
ರೆಡ್ ಕಲರ್ ಲೆಹೆಂಗಾದಲ್ಲಿ ಕಾಣಿಸಿಕೊಂಡ ನಟಿ ಕಾವ್ಯಶ್ರೀ ಗೌಡ
ಇನ್ನು ಇದೀಗ ನಟಿ ಕಾವ್ಯಶ್ರೀ ಗೌಡ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹೊಸ ಲುಕ್ ಅನ್ನು ರಿವೀಲ್ ಮಾಡಿದ್ದಾರೆ. ರೆಡ್ ಕಲರ್ ಲೆಹೆಂಗಾ ಧರಿಸಿ ನಟಿ ಪೊಟೋಶೂಟ್ ಮಾಡಿಸಿದ್ದಾರೆ. ರೆಡ್ ಕಲರ್ ಲೆಹೆಂಗಾದಲ್ಲಿ ನಟಿ ಕಾವ್ಯಶ್ರೀ ಗೌಡ ರಾಣಿ ರೀತಿ ಕಾಣಿಸಿಕೊಂಡಿದ್ದಾರೆ.