Ads By Google

Gram Panchayat: ರಾಜ್ಯದ ಜನತೆಗೆ ಇನ್ನೊಂದು ಸೇವೆ ಆರಂಭ, ಗ್ರಾಮ ಪಂಚಾಯ್ ನಲ್ಲೆ ಈ ಎಲ್ಲಾ ದಾಖಲೆ ಪಡೆದುಕೊಳ್ಳಿ.

Ads By Google

Birth And Death Certificate In Gram Panchayat: ಸಾಮಾನ್ಯವಾಗಿ ಎಲ್ಲರಿಗು ಜನನ ಮರಣ ನೋಂದಣಿಯ (Birth And Death Registration) ವಿವರವನ್ನು ಹೊಂದಿರಬೇಕು. ಪ್ರತಿಯೊಬ್ಬರ ಜನನ ಮತ್ತು ಮರಣ ನೊಂದಣಿ ಇರಬೇಕು. ಇನ್ನು ದೇಶದಲ್ಲಿ ಜನನ ಮತ್ತು ಮರಣ ನೋಂದಣಿಗೆ ವಿವಿಧ ನಿಯಮಗಳನ್ನು ಅಳವಡಿಸಲಾಗಿದೆ.

ಕೆಲವು ಮುಖ್ಯ ಇಲಾಖೆಯಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಇದೀಗ ಜನನ ಮತ್ತು ಮರಣ ಪ್ರಮಾಣಪತ್ರದ ನಿಯಮದಲ್ಲಿ ಸರ್ಕಾರ ಬಾರಿ ಬದಲಾವಣೆಯನ್ನು ಜಾರಿಗೊಳಿಸಿದೆ. ರಾಜ್ಯದ ಗ್ರಾಮೀಣ ಜನತೆಗೆ ಜನನ ಮತ್ತು ಮರಣ ಪ್ರಮಾಣಪತ್ರ ಪಡೆದುಕೊಳ್ಳುವಲ್ಲಿ ಸರ್ಕಾರ ಹೊಸ ಸೌಲಭ್ಯವನ್ನು ಒದಗಿಸಲಿದೆ.

Image Credit: Oneindia

ಇನ್ನುಮುಂದೆ ಗ್ರಾಮ ಪಂಚಾಯತ್ ಗಳಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರ ಲಭ್ಯ
ಇದೀಗ ಕೇಂದ್ರ ಸರ್ಕಾರ ರಾಜ್ಯದ ಗ್ರಾಮೀಣ ಪ್ರದೇಶದ ಜನರಿಗೆ ಸಿಹಿ ಸುದ್ದಿ ನೀಡಿದೆ. ಈ ಹಿಂದೆ ಜನರು ಜನರು ಜನನ ಹಾಗೂ ಮರಣ ಪ್ರಮಾಣ ಪತ್ರವನ್ನು ಪಡೆಯಲು ದೂರ ಇರುವ ಕಚೇರಿಗಳಿಗೆ ಭೇಟಿ ನೀಡಬೇಕಿತ್ತು. ಕೆಲವೊಂದು ಇಲಾಖೆ ಮಾತ್ರ ಜನನ ಮರಣ ಪ್ರಮಾಪತ್ರವನ್ನು ನೀಡುತ್ತಿತ್ತು. ಆದರೆ ಇನ್ನುಮುಂದೆ ಗ್ರಾಮ ಪಂಚಾಯತ್ ಗಳಲ್ಲಿ ಕೂಡ ಜನನ ಮತ್ತು ಮರಣ ಪ್ರಮಾಣಪತ್ರ ಲಭ್ಯವಾಗಲಿದೆ.

ಗ್ರಾಮ ಪಂಚಾಯತ್ ಗಳಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರ ಯಾವಾಗ ಲಭ್ಯವಾಗಲಿದೆ
ಗ್ರಾಮ ಪಂಚಾಯತ್ ಗಳಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರ ಲಭ್ಯವಾಗುವ ಬಗ್ಗೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸುತ್ತೋಲೆ ಹೊರಡಿಸಿದೆ. ಗ್ರಾಮ ಪಂಚಾಯತ್ ಗಳಲ್ಲೂ ಕೂಡ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಪಡೆಯಬಹುದು ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಇನ್ನು ಒಂದೂವರೆ ವರ್ಷದ ಬಳಿಕ ಗ್ರಾಮ ಪಂಚಾಯತ್ ಗಳಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರ ಲಭ್ಯವಾಗಲಿದೆ.

Image Credit: Twitter

ಜನನ, ಮರಣ ನೋಂದಣಿ ಕಡ್ಡಾಯ
ಜನನ ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಜನನ, ಮರಣ, ನೋಂದಣಿ ಅಧಿನಿಯಮ 1969 ರ ಪ್ರಕರಣ 7 (5 ) ರ ಅನ್ವಯ ಜನನ, ಮರಣ, ಘಟನೆಗಳು ಘಟಿಸಿದ ಮೂವತ್ತು ದಿನಗಳವರೆಗೆ ನೋಂದಾಯಿಸಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಜನನ ಅಥವಾ ಮರಣದ ಘಟನೆ ಸಂಭವಿಸಿದ 30 ದಿನದ ನಂತರ ನೋಂದಣಿ ಮಾಡಿಸಿದರೆ ವಿಳಂಬ ಶುಲ್ಕ ಪಾವತಿಯೊಂದಿಗೆ ಜನನ ಮರಣವನ್ನು ನೋಂದಣಿ ಮಾಡಿಕೊಳ್ಳಲಾಗುತ್ತದೆ.

Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Birth And Death Certificate In Gram Panchayat Birth and Death Registration Gram Panchayat grama panchayat karnataka karnataka grama panchayat

Recent Stories

  • Blog
  • Business
  • Information
  • Main News
  • money

Marui Alto: 33 km ಮೈಲೇಜ್ ಕೊಡುವ ಈ ಕಾರಿನ ಬೆಲೆ ಕೇವಲ 4 ಲಕ್ಷ ಮಾತ್ರ, ಬಡವರಿಗಾಗಿ ಈ ಕಾರ್

Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…

2024-07-06
  • Business
  • Headline
  • Information
  • Main News
  • money
  • Press
  • Regional

Kisan Amount Hike: ಇದು ನರೇಂದ್ರ ಮೋದಿ ಆದೇಶ, ರೈತರ ಖಾತೆಗೆ ವರ್ಷಕ್ಕೆ 8000 ರೂಪಾಯಿ ಜಮಾ.

PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…

2024-07-06
  • Headline
  • Information
  • Main News
  • Politics

Lalu Prasad Yadav: ಮುಂದಿನ ತಿಂಗಳು ರಾಜೀನಾಮೆ ಕೊಡಲಿದ್ದಾರೆ ನರೇಂದ್ರ ಮೋದಿ, ಲಾಲು ಸ್ಪೋಟಕ ಹೇಳಿಕೆ

Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…

2024-07-06
  • Entertainment
  • Information
  • Main News

Samantha Divorce Reason: ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇಧನಕ್ಕೆ ಚಿರಂಜೀವಿ ಕಾರಣ, ಇನ್ನೊಂದು ಸತ್ಯ ಹೊರಕ್ಕೆ.

Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…

2024-07-06
  • Business
  • Headline
  • Information
  • Main News
  • money

Today Gold Rate: ಒಂದೇ ದಿನದಲ್ಲಿ 650 ರೂ ಏರಿಕೆಯಾದ ಚಿನ್ನದ ಬೆಲೆ, ಆತಂಕ ಹೊರಹಾಕಿದ ಗ್ರಾಹಕರು

July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…

2024-07-06
  • Blog
  • Business
  • Headline
  • Information
  • Main News
  • money

7th Pay: 7 ನೇ ವೇತನದ ನಿರೀಕ್ಷೆಯಲ್ಲಿ ಇದ್ದವರಿಗೆ ಬಿಗ್ ಶಾಕ್, ಬೇಸರದ ಸುದ್ದಿ ನೀಡಿದ ಸರ್ಕಾರ.

7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…

2024-07-06