Ads By Google

Grama Panchayat: ಇನ್ನಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ಈ ಎಲ್ಲಾ ದಾಖಲೆಗಳು, ಹೊಸ ಯೋಜನೆ

Ads By Google

Birth And Death Certificate Available In Grama Panchayath: ಭಾರತೀಯ ಪ್ರಜೆಯಾದವರು ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಅನ್ನು ಹೊಂದುವುದು ಎಷ್ಟು ಮುಖ್ಯವೋ ಅದೇ ರೀತಿ ಜನನ ಮರಣ ನೋಂದಣಿ (Birth And Death Registration) ವಿವರವನ್ನು ಹೊಂದಿರುವುದು ಅಷ್ಟೇ ಮುಖ್ಯವಾಗಿದೆ. ಪ್ರತಿಯೊಬ್ಬರ ಜನನ ಮತ್ತು ಮರಣ ನೊಂದಣಿ ಇರಬೇಕಾಗುವುದು ಕಡ್ಡಾಯ. ಇನ್ನು ದೇಶದಲ್ಲಿ ಜನನ ಮತ್ತು ಮರಣ ನೋಂದಣಿಗೆ ವಿವಿಧ ನಿಯಮಗಳನ್ನು ಅಳವಡಿಸಲಾಗಿದೆ.

ಕೆಲವು ಮುಖ್ಯ ಇಲಾಖೆಯಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಇದೀಗ ಜನನ ಮತ್ತು ಮರಣ ಪ್ರಮಾಣಪತ್ರದ ನಿಯಮದಲ್ಲಿ ಸರ್ಕಾರ ಬಾರಿ ಬದಲಾವಣೆಯನ್ನು ಜಾರಿಗೊಳಿಸಿದೆ. ಹೌದು ರಾಜ್ಯದ ಗ್ರಾಮೀಣ ಜನತೆಗೆ ಜನನ ಮತ್ತು ಮರಣ ಪ್ರಮಾಣಪತ್ರ ಪಡೆದುಕೊಳ್ಳುವಲ್ಲಿ ಸರ್ಕಾರ ಹೊಸ ಸೌಲಭ್ಯವನ್ನು ಒದಗಿಸಿದೆ. ಇದರ ಬಗ್ಗೆ ನಾವೀಗ ಸಂಪೂರ್ಣವಾಗಿ ತಿಳಿದುಕೊಳ್ಳೋಣ.

Image Credit: Kannadanewsnow

ಇನ್ನುಮುಂದೆ ಗ್ರಾಮ ಪಂಚಾಯಿತಿಯಲ್ಲೇ ಸಿಗಲಿದೆ ಜನನ-ಮರಣ ಪ್ರಮಾಣ ಪತ್ರ
ಈ ಹಿಂದೆ ಜನರು ಜನರು ಜನನ ಹಾಗೂ ಮರಣ ಪ್ರಮಾಣ ಪತ್ರವನ್ನು ಪಡೆಯಲು ದೂರ ಇರುವ ಕಚೇರಿಗಳಿಗೆ ಭೇಟಿ ನೀಡಬೇಕಿತ್ತು. ಕೆಲವೊಂದು ಇಲಾಖೆ ಮಾತ್ರ ಜನನ ಮರಣ ಪ್ರಮಾಪತ್ರವನ್ನು ನೀಡುತ್ತಿತ್ತು. ಆದರೆ ಇನ್ನುಮುಂದೆ ಗ್ರಾಮ ಪಂಚಾಯತ್ ಗಳಲ್ಲಿ ಕೂಡ ಜನನ ಮತ್ತು ಮರಣ ಪ್ರಮಾಣಪತ್ರ ಲಭ್ಯವಾಗಲಿದೆ. ಹೌದು ಜುಲೈ 1 ರಿಂದ ಗ್ರಾಮ ಪಂಚಾಯಿತಿಯಲ್ಲೇ ಜನನ, ಮರಣ ಪ್ರಮಾಣ ಪತ್ರವನ್ನು ಪಡೆದುಕೊಳ್ಳಬಹುದು. ಇನ್ನುಮುಂದೆ ಯಾರು ಕೂಡ ಜನನ- ಮರಣ ಪ್ರಮಾಣ ಪತ್ರವನ್ನು ಪಡೆಯಲು ಹೆಚ್ಚು ಕಷ್ಟಪಡುವ ಅಗತ್ಯ ಇಲ್ಲ.

ರಾಜ್ಯದ ಗ್ರಾಮೀಣ ಜನತೆಗಾಗಿ ಹೊಸ ಸೌಲಭ್ಯ
ಸದ್ಯ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದು, ಜನನ, ಮರಣ ಘಟನೆಗಳು ಸಂಭವಿಸಿದ 30 ದಿನಗಳವರೆಗಿನ ಪ್ರಕರಣಗಳಲ್ಲಿ ನೋಂದಾಯಿಸಲು ಪಂಚಾಯಿತಿ ಕಾರ್ಯದರ್ಶಿ ಹಾಗೂ 30 ದಿನಗಳಿಂದ ಒಂದು ವರ್ಷದ ವರೆಗಿನ ಪ್ರಕರಣಗಳಲ್ಲಿ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ಹಾಗೆ ಜನನ, ಮರಣ ನಡೆದ 21 ದಿನಗಳ ಒಳಗೆ ನೋಂದಣಿ ಮಾಡಿ ಉಚಿತವಾಗಿ ಒಂದು ಪ್ರಮಾಣ ಪತ್ರ ವಿತರಿಸಬೇಕು. 21 ರಿಂದ 30 ದಿನಗಳ ನಡುವೆ ನೋಂದಾಯಿಸಿದಲ್ಲಿ 2 ರೂಪಾಯಿ ಶುಲ್ಕ, 30 ದಿನಗಳಿಂದ ಒಂದು ವರ್ಷದ ವರೆಗಿನ ಪ್ರಕರಣಗಳಲ್ಲಿ 5 ರೂ. ಶುಲ್ಕ, ಇನ್ನು ಒಂದು ವರ್ಷದ ಬಳಿಕ ನೋಂದಣಿ ಮಾಡಿದರೆ 10 ರೂಪಾಯಿ ವಿಳಂಬ ಶುಲ್ಕ ಪಡೆದು ನೋಂದಣಿ ಮಾಡಿಸಬೇಕಾಗುತ್ತದೆ.

Image Credit: Vijaykarnataka
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Birth And Death Certificate Available In Grama Panchayath Birth and Death Registration Gram Panchayat gram panchayat rules karnataka gram panchayat karnataka gram panchayat rules

Recent Stories

  • Information
  • Main News
  • Sport
  • World

World Cup Trophy: ICC ವಿಶ್ವಕಪ್ ತಯಾರಿಸುವುದು ಯಾರು..? ಒಂದು ವಿಶ್ವಕಪ್ ಬೆಲೆ ಮತ್ತು ತೂಕ ಎಷ್ಟಿರುತ್ತೆ ನೋಡಿ.

Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…

2024-07-03
  • Blog
  • Business
  • Information
  • Main News
  • money
  • Technology

Ola Electric Scooter: ಈಗ ಕೇವಲ 70 ಸಾವಿರಕ್ಕೆ ಮನೆಗೆ ತನ್ನಿ 1 ಲಕ್ಷದ ಓಲಾ ಸ್ಕೂಟರ್, ಬಂಪರ್ ಆಫರ್ ಘೋಷಣೆ

Ola Electric Scooter Sales In 2024: ಭಾರತೀಯ ಆಟೋ ವಲಯದಲ್ಲಿ ಟಿವಿಎಸ್, ಹೀರೋ, ಎಥರ್ ಕಂಪನಿಗಳು ಹೊಸ ಮಾದರಿಯ…

2024-07-03
  • Business
  • Information
  • Main News
  • money
  • Press
  • Regional
  • Society

NPCI Check: 11 ನೇ ಕಂತಿನ ಹಣ ಇನ್ನು ಬಂದಿಲ್ವಾ…? ಹಾಗಾದರೆ ತಕ್ಷಣ ಈ ಕೆಲಸ ಮುಗಿಸಿಕೊಳ್ಳಿ

Gruha Lakshmi New Rule:  ರಾಜ್ಯ ಸರ್ಕಾರ ರಾಜ್ಯದ ಎಲ್ಲ ಅರ್ಹರ ಫಲಾನುಭವಿಗಳಿಗೆ ಮಾಸಿಕವಾಗಿ 2000 ಹಣವನ್ನು ಬಿಡುಗಡೆ ಮಾಡುತ್ತಿದೆ.…

2024-07-03
  • Blog
  • Business
  • Information
  • Main News
  • money
  • Technology

XUV 700: ಈ ಒಂದು ಕಾರಣಕ್ಕೆ ಈ ಮಹಿಂದ್ರಾ ಕಾರನ್ನು ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ ಗ್ರಾಹಕರು.

Mahindra XUV700 Price And Feature: Maruti Suzuki, Hyundai, Tata, Renault, Kia ಸೇರಿದಂತೆ ದೇಶದ ಇನ್ನಿತರ ಜನಪ್ರಿಯ…

2024-07-03
  • Headline
  • Information
  • Main News
  • Post office schemes

Post Office Job: 10 ನೇ ತರಗತಿ ಪಾಸ್ ಆದವರಿಗೆ ಪೋಸ್ಟ್ ಆಫೀಸ್ 30000 ಹುದ್ದೆಗಳು ಖಾಲಿ, ಈಗಲೇ ಅರ್ಜಿ ಹಾಕಿ

Post Office Job Recruitment From July 15th: Indian Post Office ಆಗಾಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ…

2024-07-03
  • Education
  • Headline
  • Information
  • Main News

School-College Bandh: ನಾಳೆ ದೇಶಾದ್ಯಂತ್ಯ ಶಾಲಾ ಕಾಲೇಜು ಬಂದ್, ಈ ಕಾರಣಕ್ಕೆ ಶಾಲೆ ಮತ್ತು ಕಾಲೇಜುಗಳು ಬಂದ್

School-College Bandh Tomorrow: ಸದ್ಯ 2024 ರ ಮೇ ನಲ್ಲಿ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ…

2024-07-03