BMTC Recruitment: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್, BMTC ಯಲ್ಲಿ ಭರ್ಜರಿ ನೇಮಕಾತಿ ಮತ್ತು 23000 ರೂ ಸಂಬಳ

BMTC ಯಲ್ಲಿ ಭರ್ಜರಿ ನೇಮಕಾತಿ ಮತ್ತು 23000 ರೂ ಸಂಬಳ

BMTC Conductor Recruitment 2024: ರಾಜ್ಯ ಸರ್ಕಾರ ನಿರುದ್ಯೋಗಿಗಳ ಸಮಸ್ಯೆನ್ನು ಪರಿಹರಿಸಲು ನಿರುದ್ಯೋಗ ಭತ್ಯೆಯನ್ನು ಕೂಡ ನೀಡುತ್ತಿದೆ. ನಿರುದ್ಯೋಗ ಭತ್ಯೆಯಿಂದಾಗಿ ನಿರುದ್ಯೋಗಿಗಳು ತಮ್ಮ ಖರ್ಚಿಗೆ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಇನ್ನು ಕೆಲ ಸಂಸ್ಥೆಗಳು ಆಗಾಗ ಹುದ್ದೆಗೆ ಅರ್ಜಿ ಆಹ್ವಾನ ಮಾಡುತ್ತಲೇ ಇರುತ್ತವೆ.

ಸದ್ಯ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದೆ. ಖಾಲಿ ಇರುವ BMTC Conductor ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದರೆ ಎಷ್ಟು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದರ ಬಗ್ಗೆ ಮಾಹಿತಿ ತಿಳಿಯೋಣ.

BMTC Recruitment 2024
Image Credit: Deccan Herald

ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 2500 ನಿರ್ವಾಹಕ ಹುದ್ದೆಗಳು, 1 ಸ್ಟಾಫ್ ನರ್ಸ್ ಹುದ್ದೆ ಹಾಗೂ ಫಾರ್ಮಸಿಸ್ಟ್ ನ ಒಂದು ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವನ ಮಾಡಿದೆ. ಒಟ್ಟಾಗಿ BMT ಈ ಬಾರಿ ನಿರುದ್ಯೋಗಿಗಳಿಗೆ 2053 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. BMTC ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಭರ್ಜರಿ  ವೇತನವನ್ನು ನೀಡಲಾಗುತ್ತದೆ.

BMTC ಯಲ್ಲಿ ಭರ್ಜರಿ ನೇಮಕಾತಿ ಮತ್ತು 23000 ರೂ ಸಂಬಳ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅನುಮತಿ ನೀಡಿದೆ. ಮಾರ್ಚ್ 10 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಅರ್ಹತೆಯು ದ್ವಿತೀಯ ಪಿಯು ಅಥವಾ ತತ್ಸಮಾನ ತರಗತಿಯನ್ನು ಪೂರ್ಣಗೊಳಿಸಿರಬೇಕು. ಮಾನ್ಯ ಮೋಟಾರು ವಾಹನ ನಿರ್ವಾಹಕ ಪರವಾನಗಿ, ಬ್ಯಾಡ್ಜ್ ಹೊಂದಿರಬೇಕು.

BMTC Conductor Recruitment 2024
Image Credit: Nsoj

ಅಭ್ಯರ್ಥಿಗಳ ಒಂದು ವರ್ಷದ ವೃತ್ತಿ ತರಬೇತಿಯಲ್ಲಿ ಮಾಸಿಕ 9,100 ರೂ ಮತ್ತು ವರ್ಷದ ಬಳಿಕ ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಯಲ್ಲಿ ನೇಮಕವಾದಲ್ಲಿ ಮಾಸಿಕ 18,660- 25,300 ರೂ ವೇತನ ನಿಗದಿಪಡಿಸಲಾಗಿದೆ. ಎರಡು ವರ್ಷಗಳ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆ ತೃಪ್ತಿಕರವಾಗಿ ಪೂರೈಸಿದ ಬಳಿಕ ಅಭ್ಯರ್ಥಿಗಳ ನೇಮಕಾತಿಯನ್ನು ಪ್ರಾಧಿಕಾರದಿಂದ ಖಾಯಂಗೊಳಿಸಲಾಗುವುದು.

Join Nadunudi News WhatsApp Group

ಅರ್ಜಿ ಸಲ್ಲಿಕೆಗೆ ಇರಬೇಕಾದ ಅರ್ಹತೆಗಳೇನು…?
•BMTC ಖಾಲಿ ಇರುವ 2500 ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಲು 10 ನೇ ತರಗತಿ ತೇರ್ಗಡೆ ಹೊಂದಿರಬೇಕು.

•ಇನ್ನು ಮಾನ್ಯತೆ ಪಡೆದಿರುವ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ತೇರ್ಗಡೆಯಾಗಿರುವ ಬಗ್ಗೆ ಅಧಿಕೃತ ಪ್ರಮಾಣಪತ್ರ ಸಲ್ಲಿಸಬೇಕು.

•BMTC ಕಂಡಕ್ಟರ್ ಹುದ್ದೆಗೆ ರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ರಿಂದ ಗರಿಷ್ಟ 35 ಆಗಿದೆ.

•ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಬಳಿಕ ನೇರ ಸಂದರ್ಶನ ಮಾಡಿ, ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

•ಇನ್ನು https://mybmtc.karnataka.gov.in/ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

BMTC Conductor Recruitment
Image Credit: The Hindu

Join Nadunudi News WhatsApp Group