Ads By Google

Ration Update: BPL ಮತ್ತು ಅಂತ್ಯೋದಯ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್, ಪಡಿತರ ನಿಯಮ ಬದಲಾವಣೆ

Ads By Google

Ration Card New Update: ರಾಜ್ಯ ಮತ್ತು ಕೇಂದ್ರ ಸರ್ಕಾರ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಆಗಾಗ ಹೊಸ ಹೊಸ ನಿಯಮವನ್ನು ಜಾರಿಗೊಳಿಸುತ್ತದೆ. ಪ್ರಸ್ತುತ ದೇಶದಲ್ಲಿ BPL Ration Card ಹೊಂದಿರುವವರು ಅನೇಕ ಸೌಲಭ್ಯವನ್ನು ಪಡೆಯುತ್ತಿದ್ದಾರೆ.

ಇನ್ನು ಸರ್ಕಾರ ಎಲ್ಲ ಅರ್ಹರು ಕೂಡ ಉಚಿತ ಪಡಿತರ ಲಾಭವನ್ನು ಪಡೆಯಬೇಕು ಎನ್ನುವ ಉದ್ದೇಶದಿಂದ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಹಾಗೂ ಪಡಿತರ ಚೀಟಿ ತಿದ್ದುಪಡಿಗೆ ಆಗಾಗ ಅವಕಾಶವನ್ನು ನೀಡುತ್ತಿರುತ್ತದೆ. ಇದೀಗ BPL ,ಅಂತ್ಯೋದಯ ಸೇರಿ ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪಡಿತರ ಚೀಟಿದಾರರು ಇನ್ನುಮುಂದೆ ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದು.

Image Credit: Newstrack

BPL ,ಅಂತ್ಯೋದಯ ಕಾರ್ಡ್ ಇರುವವರಿಗೆ ಗುಡ್ ನ್ಯೂಸ್
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯ ಪಡಿತರ ಚೀಟಿದಾರರಿಗೆ ಮೇ ತಿಂಗಳಿಗೆ ಅನ್ವಯವಾಗುವಂತೆ ಪಡಿತರ ಧಾನ್ಯಗಳನ್ನು ವಿತರಿಸಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‌ ಗೆ 35 ಕೆಜಿ ಅಕ್ಕಿ, ಆದ್ಯತಾ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ.

ಎಪಿಎಲ್ ಏಕಸದಸ್ಯ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಮತ್ತು ಎರಡು ಮತ್ತು ಅದಕ್ಕಿಂತ ಹೆಚ್ಚು ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿಯನ್ನು ಕೆಜಿಗೆ 15 ರೂ.ಗೆ ವಿತರಿಸಲಾಗುವುದು. ಪಡಿತರ ಚೀಟಿದಾರರಿಗೆ ಸರ್ಕಾರದ ಖಾತ್ರಿ ಯೋಜನೆಯಡಿ 5 ಕೆಜಿ ಅಕ್ಕಿಯನ್ನು ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತಿದ್ದು, ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು ಎಂದು ತಹಶೀಲ್ದಾರ್ ತಿಳಿಸಿದರು. ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರೂ ಕೂಡ ಯೋಜನೆಯ ಲಾಭವನ್ನು ಶೀಘ್ರದಲ್ಲೇ ಪಡೆಯಲಿದ್ದಾರೆ.

Image Credit: India Todayne
Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: karnataka ration card' karnataka ration shop ration card ration card karnataka Ration Card Latest Update ration card new update Ration Update

Recent Stories

  • Information
  • Main News
  • Sport
  • World

World Cup Trophy: ICC ವಿಶ್ವಕಪ್ ತಯಾರಿಸುವುದು ಯಾರು..? ಒಂದು ವಿಶ್ವಕಪ್ ಬೆಲೆ ಮತ್ತು ತೂಕ ಎಷ್ಟಿರುತ್ತೆ ನೋಡಿ.

Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…

2024-07-03
  • Blog
  • Business
  • Information
  • Main News
  • money
  • Technology

Ola Electric Scooter: ಈಗ ಕೇವಲ 70 ಸಾವಿರಕ್ಕೆ ಮನೆಗೆ ತನ್ನಿ 1 ಲಕ್ಷದ ಓಲಾ ಸ್ಕೂಟರ್, ಬಂಪರ್ ಆಫರ್ ಘೋಷಣೆ

Ola Electric Scooter Sales In 2024: ಭಾರತೀಯ ಆಟೋ ವಲಯದಲ್ಲಿ ಟಿವಿಎಸ್, ಹೀರೋ, ಎಥರ್ ಕಂಪನಿಗಳು ಹೊಸ ಮಾದರಿಯ…

2024-07-03
  • Business
  • Information
  • Main News
  • money
  • Press
  • Regional
  • Society

NPCI Check: 11 ನೇ ಕಂತಿನ ಹಣ ಇನ್ನು ಬಂದಿಲ್ವಾ…? ಹಾಗಾದರೆ ತಕ್ಷಣ ಈ ಕೆಲಸ ಮುಗಿಸಿಕೊಳ್ಳಿ

Gruha Lakshmi New Rule:  ರಾಜ್ಯ ಸರ್ಕಾರ ರಾಜ್ಯದ ಎಲ್ಲ ಅರ್ಹರ ಫಲಾನುಭವಿಗಳಿಗೆ ಮಾಸಿಕವಾಗಿ 2000 ಹಣವನ್ನು ಬಿಡುಗಡೆ ಮಾಡುತ್ತಿದೆ.…

2024-07-03
  • Blog
  • Business
  • Information
  • Main News
  • money
  • Technology

XUV 700: ಈ ಒಂದು ಕಾರಣಕ್ಕೆ ಈ ಮಹಿಂದ್ರಾ ಕಾರನ್ನು ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ ಗ್ರಾಹಕರು.

Mahindra XUV700 Price And Feature: Maruti Suzuki, Hyundai, Tata, Renault, Kia ಸೇರಿದಂತೆ ದೇಶದ ಇನ್ನಿತರ ಜನಪ್ರಿಯ…

2024-07-03
  • Headline
  • Information
  • Main News
  • Post office schemes

Post Office Job: 10 ನೇ ತರಗತಿ ಪಾಸ್ ಆದವರಿಗೆ ಪೋಸ್ಟ್ ಆಫೀಸ್ 30000 ಹುದ್ದೆಗಳು ಖಾಲಿ, ಈಗಲೇ ಅರ್ಜಿ ಹಾಕಿ

Post Office Job Recruitment From July 15th: Indian Post Office ಆಗಾಗ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ…

2024-07-03
  • Education
  • Headline
  • Information
  • Main News

School-College Bandh: ನಾಳೆ ದೇಶಾದ್ಯಂತ್ಯ ಶಾಲಾ ಕಾಲೇಜು ಬಂದ್, ಈ ಕಾರಣಕ್ಕೆ ಶಾಲೆ ಮತ್ತು ಕಾಲೇಜುಗಳು ಬಂದ್

School-College Bandh Tomorrow: ಸದ್ಯ 2024 ರ ಮೇ ನಲ್ಲಿ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ಈ…

2024-07-03