BPL Ration Card Ban: ರದ್ದಾಗಲಿದೆ ಇಂತವರ ರೇಷನ್ ಕಾರ್ಡ್, ರಾತ್ರೋರಾತ್ರಿ ಸರ್ಕಾರದ ಘೋಷಣೆ.
ಇಂತವರ ರೇಷನ್ ಕಾರ್ಡ್ ರದ್ದು ಮಾಡಲು ತೀರ್ಮಾನ ಮಾಡಿದ ಸರ್ಕಾರ.
BPL Ration Card Delete: ರಾಜ್ಯದಲ್ಲಿ Ration Card ಸಂಬಂಧಿತ ಸಾಕಷ್ಟು ಅಪ್ಡೇಟ್ ಗಳು ರಿವೀಲ್ ಆಗುತ್ತಿವೆ. ದಿನ ನಿತ್ಯ ರೇಷನ್ ಕಾರ್ಡ್ ಸಂಬಂದಿತ ಹೊಸ ಹೊಸ ಮಾಹಿತಿ ಹೊರಬೀಳುತ್ತಿದೆ.ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಪಡೆದುಕೊಂಡಾಗಿನಿಂದ ಸರ್ಕಾರ ಐದು ಯೋಜನೆಗಳ ಅನುಷ್ಠಾನದ ಸುದ್ದಿಗಳು ಹೆಚ್ಚಾಗಿ ವೈರಲ್ ಆಗುತ್ತಿವೆ.
ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳು ಜಾರಿಯದಾಗಿನಿಂದ Ration Card ಗೆ ಬೇಡಿಕೆ ಹೆಚ್ಚಾಗಿದೆ ಎಂದರೆ ತಪ್ಪಾಗಲಾರದು.ಕಾಂಗ್ರೆಸ್ ಯೋಜನೆಗಳ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯ ಧಾಖಲೆಯಾಗಿದೆ. ಈಗಾಗಲೇ ರಾಜ್ಯದಲ್ಲಿ ಲಕ್ಷಾಂತರ ಜನ ಹೊಸ BPL Ration Card ಗೆ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರ ಅರ್ಜಿ ಸಲ್ಲಿಕೆದಾರರ ಅರ್ಜಿ ಪರಿಶೀಲಿಸುವ ಪ್ರಕ್ರಿಯೆಯಲ್ಲಿದೆ. ಸದ್ಯ ರಾಜ್ಯ ಸರ್ಕಾರ BPL Ration Card ಹೊಂದಿರುವವರಿಗೆ ಶಾಕಿಂಗ್ ಸುದ್ದಿಯನ್ನು ನೀಡಿದೆ.
ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮಹತ್ವದ ಮಾಹಿತಿ
ಇನ್ನು ರಾಜ್ಯದಲ್ಲಿ Anna Bhagya ಯೋಜನೆ ಕೂಡ ಅನುಷ್ಠಾನಗೊಂಡು ಅರ್ಹ ಫಲಾನುಭವಿಗಳು ಈ ಯೋಜನೆಯಡಿ ಉಚಿತ ಪಡಿತರನ್ನು ಪಡೆಯುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ Ration card ಕುರಿತಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಲೇ ಇದೆ. ರಾಜ್ಯದಲ್ಲಿ Anna Bhagya ಯೋಜನೆ ಅನುಷ್ಠಾನಗೊಂಡಾಗಿನಿಂದ BPL Ration Card ಗೆ ಹೆಚ್ಚಿನ ಬೇಡಿಕೆ ಬಂದಿದೆ ಎನ್ನಬಹುದು. ಸದ್ಯ ರಾಜ್ಯ ಸರ್ಕಾರ ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ ಹೊರಡಿಸಿದೆ.
ರದ್ದಾಗಲಿದೆ ಇಂತವರ ರೇಷನ್ ಕಾರ್ಡ್
ಸದ್ಯ ಅನ್ನ ಭಾಗ್ಯ ಯೋಜನೆಯಡಿ ಸರ್ಕಾರ ಉಚಿತ 5 kg ಅಕ್ಕಿ ಹಾಗೂ 5kg ಅಕ್ಕಿಯ ಬದಲಾಗಲಿ ಹಣವನ್ನು ನೀಡುತ್ತಿದೆ. ಪ್ರತಿ ಕೆಜಿಗೆ 34 ರೂ. ಗಂಳಂತೆ 174 ರೂ. ಗಳನ್ನೂ ನೀಡಲು ಕಾಂಗ್ರೆಸ್ ಸರ್ಕಾರ ಯೋಜನೆ ಹೂಡಿದೆ. ಬಡತನ ರೇಖೆಗಿಂತ ಕೆಳಗಿರುವವರು ಸರ್ಕಾರದ ಉಚಿತ ಪಡಿತರ ಲಾಭವನ್ನು ಪಡೆಯಬೇಕೆನ್ನುವುದು ಸರ್ಕಾರದ ಉದ್ದೇಶವಾಗಿದೆ. ಇದೀಗ ಕಳೆದ 6 ತಿಂಗಳಿನಿಂದ ಯಾರು ಪಡಿತರನ್ನು ಪಡೆಯುವುತ್ತಿಲ್ಲವೋ ಅಂತವರ ರೇಷನ್ ಕಾರ್ಡ್ ರದ್ದು ಮಾಡಲು ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ 3 .26 ಲಕ್ಷ ರೇಷನ್ ಕಾರ್ಡ್ ರದ್ದು
ಇನ್ನು ಪ್ರತಿ ತಿಂಗಳು ಪಡಿತರ ಚೀಟಿದಾರರು ಪಡಿತರನ್ನು ಪಡೆಯುತ್ತಾರೆ. ಕೆಲವರು ಒಂದು ತಿಂಗಳಿನಲ್ಲಿ ಪಡೆದರೆ ಇನ್ನೊಂದು ತಿಂಗಳಿನಲ್ಲಿ ಪಡೆಯುವುದಿಲ್ಲ. ಇದೀಗ ಇಂತವರಿಗೆ ಸರ್ಕಾರ ಹೊಸ ನಿಯಮ ತಂದಿದೆ. ಕಳೆದ 6 ತಿಂಗಳಿನಿಂದ ಯಾರು ಪಡಿತರನ್ನು ಪಡೆಯುವುದಿಲ್ಲವೋ ಅಂತವರ ರೇಷನ್ ಕಾರ್ಡ್ ಅನ್ನು ರದ್ದು ಮಾಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಸುಮಾರು 3.26 ಲಕ್ಷ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.