Ration Card Apply: BPL ಕಾರ್ಡ್ ಇದ್ದವರಿಗೆ ಮೇ 1 ರಿಂದ ಹೊಸ ರೂಲ್ಸ್, ಜಾರಿಗೆ ಬರಲಿದೆ ಕಠಿಣ ನಿಯಮ.

BPL ಕಾರ್ಡ್ ಇದ್ದವರಿಗೆ ಮೇ 1 ರಿಂದ ಹೊಸ ನಿಯಮ

New Rule For Ration Card Apply: ದೇಶದ ಜನತೆಗೆ ಉಚಿತ ಪಡಿತರನ್ನು ನೀಡಲು ಸರ್ಕಾರ BPL Ration Card ಅನ್ನು ನೀಡಿದೆ. ಜನಸಮಮಾನ್ಯರು BPL Card ನ ಮೂಲಕ ಉಚಿತ ಪಡಿತರನ್ನು ಪಡೆಯುತ್ತಿದ್ದಾರೆ. ಕರೋನ ಸಮಯದಲ್ಲಿ ಮೋದಿ ಸರ್ಕಾರ ದೇಶದ ಜನತೆಗಾಗಿ ಉಚಿತ ಪಂಡಿತರನ್ನು ನೀಡುವ ಯೋಜನೆಯನ್ನು ಪರಿಚಯಿಸಿತ್ತು. ಇನ್ನು ಆಯಾ ರಾಜ್ಯಗಳಲ್ಲಿ ರಾಜ್ಯ ಸರ್ಕಾರ ಉಚಿತ ಪಡಿತರ ಜೊತೆಗೆ ಇನ್ನಿತರ ಸೌಲಭ್ಯವನ್ನು ನೀಡುತ್ತಿದೆ.

ಇನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯಲು ಪಡಿತರ ಚೀಟಿ ಮುಖ್ಯವಾಗಿರುತ್ತದೆ. ಈ ಕಾರಣಕ್ಕೆ ಸರ್ಕಾರ ಆಗಾಗ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಹಾಗೂ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶವನ್ನು ನೀಡುತ್ತಿರುತ್ತದೆ. ಸದ್ಯ ಪಡಿತರ ಚೀಟಿಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಹೊರಬಿದ್ದಿದೆ.

New rules for BPL ration card holders
Image Credit: Original Source

BPL ಕಾರ್ಡ್ ಇದ್ದವರಿಗೆ ಮೇ 1 ರಿಂದ ಹೊಸ ರೂಲ್ಸ್
ಸದ್ಯ ಕೇಂದ್ರದಿಂದ ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಮೇ 1 ಪಡಿತರ ಚೀಟಿಗೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿಯಾಗಲಿದೆ. ಈಗ ಲಕ್ಷಾಂತರ ಜನರು ಇಂತಹ ಉಚಿತ ಪಡಿತರ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಯಾರು ನಿಜವಾಗಿಯೂ ಅರ್ಹರೋ ಅಂತವರಿಗೆ ಮಾತ್ರ ಈ ಸೌಲಭ್ಯ ಸಿಗುತ್ತಿದೆ. ಇನ್ನು ಮೇ 1 ರಿಂದ ಪಡಿತರ ಚೀಟಿದಾರರಿಗೆ ಹೊಸ ನಿಯಮಗಳು ಜಾರಿಯಾಗಲಿದೆ. ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು..? ಬೇಕಾಗುವ ದಾಖಲೆಗಳ ಬಗ್ಗೆ ಸರ್ಕಾರ ಹೊಸ ಘೋಷಣೆ ಹೊರಡಿಸಿದೆ.

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು….?
*ಅರ್ಜಿದಾರರು ಸ್ಥಳೀಯ ನಿವಾಸಿಯಾಗಿರುವುದು ಕಡ್ಡಾಯವಾಗಿರುತ್ತದೆ.

*ಅರ್ಜಿದಾರರು ಈಗಾಗಲೇ ಯಾವುದೇ ಪಡಿತರ ಚೀಟಿ ಹೊಂದಿರಬಾರದು.

Join Nadunudi News WhatsApp Group

ಕುಟುಂಬದ ಅರ್ಹತೆಗೆ ಅನುಗುಣವಾಗಿ ಪಡಿತರ ಚೀಟಿಯನ್ನೂ ನೀಡಲಾಗುವುದು.

BPL ration cards rules changes
Image Credit: Original Source

ಈ ದಾಖಲೆ ಇದ್ದರೆ ಮಾತ್ರ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಸಾಧ್ಯ
•2024 ರ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.

•ಕುಟುಂಬದ ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಇರುತ್ತದೆ.

•ಪಾಸ್ಪೋರ್ಟ್ ಗಾತ್ರದ ಫೋಟೋ.

•ಗುರುತಿನ ಚೀಟಿ ಅಥವಾ ನಿವಾಸ ಪ್ರಮಾಣಪತ್ರವನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ.

•PAN ಕಾರ್ಡ್

•ಬ್ಯಾಂಕ್ ಪಾಸ್ಬುಕ್

•ಜಾತಿ ಪ್ರಮಾಣಪತ್ರ

•ಆದಾಯ ಪ್ರಮಾಣಪತ್ರ

New Updates of BPL ration card
Image Credit: Original Source

Join Nadunudi News WhatsApp Group