Ads By Google

Cash Limitation: ಮನೆಯಲ್ಲಿ ಇಷ್ಟು ಹಣವನ್ನ ಮಾತ್ರ ನಗದು ರೂಪದಲ್ಲಿ ಇಟ್ಟುಕೊಳ್ಳಬಹುದು, ಕೇಂದ್ರದ ಕಠಿಣ ರೂಲ್ಸ್

cash limitation rules in india

Image Credit: Original Source

Ads By Google

Cash Limitation At Home: ಸದ್ಯ ಎಲ್ಲೆಡೆ ನಗದು ರಹಿತ ವಹಿವಾಟು ನಡೆಯುತ್ತಿದೆ. UPI ಪವತಿ ಬಂದಾಗಿನಿಂದ ಜನರು ನಗದು ಬಳಸವುದನ್ನು ಕಡಿಮೆ ಮಾಡಿದ್ದಾರೆ. ಇನ್ನು ಆದಾಯ ಇಲಾಖೆಯು ನಗದು ಹೊಂದುವ ಬಗ್ಗೆ ಕೂಡ ನಿಯಮವನ್ನು ರೂಪಿಸಿರುತ್ತದೆ. ಕೆಲವು ಅನಿವಾರ್ಯ ಕಾರಣಗಳಿಗೆ ಜನರು ಮನೆಯಲ್ಲಿ ಹೆಚ್ಚಿನ ನಗದನ್ನು ಇರಿಸಿಕೊಳ್ಳುತ್ತಾರೆ.

ಇನ್ನು ಆದಾಯ ಇಲಾಖೆ ಮನೆಯಲ್ಲಿ ಇರಿಸಲಾದ ದಾಖಲೆ ರಹಿತ ಹಣದ ವಿರುದ್ದ ದಾಳಿ ನಡೆಸಬಹುದು ಎನ್ನುವ ಬಗ್ಗೆ ನಿಮಗೆ ಅರಿವಿರಲಿ. ಹೀಗಾಗಿ ಮನೆಯಲ್ಲಿ ಇಂತಿಷ್ಟು ಹಣವನ್ನು ಮಾತ್ರ ಇಟ್ಟುಕೊಳ್ಳಬಹುದು ಎಂದು ಆದಾಯ ಇಲಾಖೆ ನಿಯಮ ಮಾಡಿದೆ. ಆದಾಯ ಇಲಾಖೆಯ ನಿಯಮಗಳ ಪ್ರಕಾರ ಎಷ್ಟು ಹಣವನ್ನು ಮನೆಯಲ್ಲಿ ಇರಿಸಿಕೊಳ್ಳಬಹುದು ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

Image Credit: Navbharattimes

ಮನೆಯಲ್ಲಿ ಇಷ್ಟು ಹಣವನ್ನ ಮಾತ್ರ ನಗದು ರೂಪದಲ್ಲಿ ಇಟ್ಟುಕೊಳ್ಳಬಹುದು
ಆದಾಯ ತೆರಿಗೆಯ ನಿಯಮಗಳ ಪ್ರಕಾರ, ನಿಮ್ಮ ಮನೆಯಲ್ಲಿ ನೀವು ಹೆಚ್ಚಿನ ಹಣವನ್ನು ಇಟ್ಟುಕೊಳ್ಳಬಹುದು, ಮನೆಯಲ್ಲಿ ಇರಿಸಿಕೊಳ್ಳುವ ಹಣಕ್ಕೆ ಯಾವುದೇ ಮಿತಿಯಿಲ್ಲ. ಆದರೆ ತೆರಿಗೆ ಇಲಾಖೆಯವರು ಸಂಬಂಧಪಟ್ಟ ಹಣದ ದಾಖಲೆಯನ್ನು ಕೇಳಿದಾಗ ಸೂಕ್ತ ಮಾಹಿತಿ ನೀಡಬೇಕಾಗುತ್ತದೆ. ಕಾನೂನುಬದ್ಧವಾಗಿ ಆ ಹಣವನ್ನು ಗಳಿಸಿದ್ದರೆ ಸಂಪೂರ್ಣ ದಾಖಲೆಯನ್ನು ನೀಡಬೇಕು. ಹೆಚ್ಚಿನ ಹಣಗಳಿಗೆ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿದರೆ ಚಿಂತಿಸುವ ಅಗತ್ಯವಿಲ್ಲ.

ಮನೆಯಲ್ಲಿ ನಗುದು ಹಣ ಇಟ್ಟುಕೊಳ್ಳುವ ಬಗ್ಗೆ ಕೇಂದ್ರದ ಕಠಿಣ ರೂಲ್ಸ್
•ದಾಖಲೆಗಳಿಲ್ಲದ ಹಣಗಳಿಗೆ ಹೆಚ್ಚಿನ ದಂಡವನ್ನು ಕಟ್ಟಬೇಕಾಗುತ್ತದೆ. ನಿಮ್ಮಿಂದ ಮರುಪಡೆಯಲಾದ ನಗದು ಮೊತ್ತಕ್ಕೆ ಆ ಮೊತ್ತದ 137 % ವರೆಗೆ ತೆರಿಗೆ ವಿಧಿಸಬಹುದು.

•ನಿಮ್ಮ ಬಳಿ ಇರುವ ನಗದು ಮೊತ್ತದ 37 % ಪಾವತಿಸಬೇಕಾಗುತ್ತದೆ. ಇನ್ನು ನೀವು 20 ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ಬ್ಯಾಂಕ್ ನಲ್ಲಿ ಠೇವಣಿ ಇಟ್ಟರೆ, ಅಥವಾ ಒಮ್ಮೆಲೇ 50 ಸಾವಿರಕ್ಕಿಂತ ಹೆಚ್ಚಿನ ಹಣವನ್ನು ಹಿಂಪಡೆದರೆ ಬ್ಯಾಂಕ್ ನಲ್ಲಿ ಹಣವನ್ನು ಹಿಂಪಡೆಯುವಾಗ ಪಾನ್ ಹಾಗೂ ಆಧಾರ್ ದಾಖಲೆಗಳನ್ನು ನೀಡಬೇಕಾಗುತ್ತದೆ.

Image Credit: Online38media

•ಇನ್ನು ಬ್ಯಾಂಕಿನಲ್ಲಿ 2 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಹಿಂಪಡೆದರೆ TDS ಪ್ರಮಾಣ ಪತ್ರ ಸಲ್ಲಿಸಬೇಕಾಗುತ್ತದೆ.

•ಅದೇ ರೀತಿಯಲ್ಲಿ ಮನೆಯಲ್ಲಿ 20 ಲಕ್ಷ ರೂಪಾಯಿಯಿಂದ ಹೆಚ್ಚಿನ ನಗದು ಇಟ್ಟುಕೊಳ್ಳುವುದು ಕಾನೂನು ಬಾಹಿರ ಕೂಡ ಆಗಿದೆ. 20 ಲಕ್ಷಕ್ಕಿಂತ ಹೆಚ್ಚಿನ ಹಣವನ್ನ ಮನೆಯಲ್ಲಿ ಇಟ್ಟುಕೊಂಡರೆ ತೆರಿಗೆ ಇಲಾಖೆ ದಾಳಿ ಮಾಡಿದ ಸಮಯದಲ್ಲಿ ಅಗತ್ಯ ದಾಖಲೆ ಸಲ್ಲಿಸಬೇಕು.

•30 ಲಕ್ಷಕ್ಕಿಂತ ಹೆಚ್ಚಿನ ನಗದು ಆಸ್ತಿಯನ್ನು ಖರೀದಿಸಲು ಮತ್ತು ಮಾರಾಟ ಮಾಡಲು ಯಾವುದೇ ವ್ಯಕ್ತಿ ತನಿಖಾ ಸಂಸ್ಥೆಯ ರೆಡಾರ್ ಅಡಿಯಲ್ಲಿ ಬರಬಹುದು.

•ಒಂದು ದಿನದಲ್ಲಿ ಸಂಬಂಧಿಕರಿಂದ 2 ಲಕ್ಷ ರೂ.ಗಿಂತ ಹೆಚ್ಚು ನಗದು ತೆಗೆದುಕೊಳ್ಳುವಂತಿಲ್ಲ.

Ads By Google
Pushpalatha Poojari: Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in