Cash Limit: ಮನೆಯಲ್ಲಿ ಹಣ ಕೂಡಿಟ್ಟವರಿಗೆ ಆಘಾತಕಾರಿ ಸುದ್ದಿ, ಕೇಂದ್ರದ ಹೊಸ ಆದೇಶ.

ಮನೆಯಲ್ಲಿ ಹೆಚ್ಚಿನ ಹಣ ಕೂಡಿಟ್ಟವರಿಗೆ ಕೇಂದ್ರ ಸರ್ಕಾರದಿಂದ ಇನ್ನೊಂದು ಆದೇಶ ಘೋಷಣೆ ಆಗಿದೆ.

Cash Limit At Home: ಹೊಸ ಹಣಕಾಸು ವರ್ಷದ (New Financial Year) ಆರಂಭದಿಂದ ಅನೇಕ ನಿಯಮಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಇನ್ನು ಮೇ 1 ರಿಂದ ಆದಾಯ ತೆರಿಗೆಯ (Income Tax Rule) ನಿಯಮದಲ್ಲಿ ಕೂಡ ಬದಲಾವಣೆಗಳಾಗಿವೆ. 

ಅಕ್ರಮವಾಗಿ ಗಳಿಸಿದ ಹಣಗಳ ಮೇಲೆ ದಾಳಿ ಮಾಡಲು ಆದಾಯ ಇಲಾಖೆಗೆ ಅಧಿಕಾರ ಇರುತ್ತದೆ. ಇನ್ನು ನಿಮ್ಮ ಮನೆಯಲ್ಲಿ ಎಷ್ಟು ಹಣವನ್ನು ಇಟ್ಟುಕೊಳ್ಳಬಹುದು ಹಾಗೂ ಎಷ್ಟು ಹಣವನ್ನು ಇಡುವುದರಿಂದ ಅಪಾಯವಿಲ್ಲ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

Another order has also been announced by the central government for those who have given more money at home.
Image Credit: sambadenglish

ಮನೆಗಳಲ್ಲಿ ಎಷ್ಟು ಹಣವನ್ನು ಇಟ್ಟುಕೊಳ್ಳಬಹುದು
ಮನೆಗಳಲ್ಲಿ ದಾಖಲೆ ಇಲ್ಲದ ಹೆಚ್ಚಿನ ಹಣಗಳನ್ನು ಇಟ್ಟುಕೊಳ್ಳುವಂತಿಲ್ಲ. ಆದಾಯ ಇಲಾಖೆಯ ನಿಯಮಗಳ ಅರಿವಿಲ್ಲದೆ ಹೆಚ್ಚಿನ ಹಣವನ್ನು ಮನೆಯಲ್ಲಿ ಇಟ್ಟಿದ್ದರೆ ಹೆಚ್ಚಿನ ಪ್ರಮಾಣದ ದಂಡವನ್ನು ಕಟ್ಟಬೇಕಾಗುತ್ತದೆ. ಮನೆಯಲ್ಲಿ ನಗದು ಇಟ್ಟುಕೊಳ್ಳುವ ಬಗ್ಗೆ ಆದಾಯ ಇಲಾಖೆ ಮಹಿತಿ ನೀಡಿದೆ.

ಆದಾಯ ತೆರಿಗೆಯ ನಿಯಮಗ ಪ್ರಕಾರ, ನಿಮ್ಮ ಮನೆಯಲ್ಲಿ ನೀವು ಹೆಚ್ಚಿನ ಹಣವನ್ನು ಇಟ್ಟುಕೊಳ್ಳಬಹುದು ಆದರೆ ತೆರಿಗೆ ಇಲಾಖೆಯವರು ಸಂಬಂಧಪಟ್ಟ ಹಣದ ದಾಖಲೆಯನ್ನು ಕೇಳಿದಾಗ ಸೂಕ್ತ ಮಾಹಿತಿ ನೀಡಬೇಕಾಗುತ್ತದೆ. ಕಾನೂನುಬದ್ಧವಾಗಿ ಆ ಹಣವನ್ನು ಗಳಿಸಿದ್ದರೆ ಸಂಪೂರ್ಣ ದಾಖಲೆಯನ್ನು ನೀಡಬೇಕು. ಹೆಚ್ಚಿನ ಹಣಗಳಿಗೆ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿದರೆ ಚಿಂತಿಸುವ ಅಗತ್ಯವಿಲ್ಲ.

The Income Tax Department has issued an order regarding how much money can be kept at home.
Image Credit: indiatoday

ದಾಖಲೆಗಳಿಲ್ಲದ ಹಣಗಳಿಗೆ ನೀಡಬೇಕಾಗಿರುವ ದಂಡ
ದಾಖಲೆಗಳಿಲ್ಲದ ಹಣಗಳಿಗೆ ಹೆಚ್ಚಿನ ದಂಡವನ್ನು ಕಟ್ಟಬೇಕಾಗುತ್ತದೆ. ನಿಮ್ಮಿಂದ ಮರುಪಡೆಯಲಾದ ನಗದು ಮೊತ್ತಕ್ಕೆ ಆ ಮೊತ್ತದ 137 % ವರೆಗೆ ತೆರಿಗೆ ವಿಧಿಸಬಹುದು. ಅಂದರೆ ನಿಮ್ಮ ಬಳಿ ಇರುವ ನಗದು ಮೊತ್ತದ 37 % ಪಾವತಿಸಬೇಕಾಗುತ್ತದೆ.

Join Nadunudi News WhatsApp Group

ಇನ್ನು ನೀವು 20 ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ಬ್ಯಾಂಕ್ ನಲ್ಲಿ ಠೇವಣಿ ಇಟ್ಟರೆ ಬ್ಯಾಂಕ್ ನಲ್ಲಿ ಹಣವನ್ನು ಹಿಂಪಡೆಯುವಾಗ ಪಾನ್ ಹಾಗೂ ಆಧಾರ್ ದಾಖಲೆಗಳನ್ನು ನೀಡಬೇಕಾಗುತ್ತದೆ. ಇನ್ನು ಬ್ಯಾಂಕಿನಲ್ಲಿ 2 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಹಿಂಪಡೆದರೆ ಟಿಡಿಎಸ್ ಪ್ರಮಾಣ ಪತ್ರ ಸಲ್ಲಿಸಬೇಕಾಗುತ್ತದೆ.

ಅದೇ ರೀತಿಯಲ್ಲಿ ಮನೆಯಲ್ಲಿ 20 ಲಕ್ಷ ರೂಪಾಯಿಯಿಂದ ಹೆಚ್ಚಿನ ನಗದು ಇಟ್ಟುಕೊಳ್ಳುವುದು ಕಾನೂನು ಬಾಹಿರ ಕೂಡ ಆಗಿದೆ. 20 ಲಕ್ಷಕ್ಕಿಂತ ಹೆಚ್ಚಿನ ಹಣವನ್ನ ಮನೆಯಲ್ಲಿ ಇಟ್ಟುಕೊಂಡರೆ ತೆರಿಗೆ ಇಲಾಖೆ ದಾಳಿ ಮಾಡಿದ ಸಮಯದಲ್ಲಿ ಅಗತ್ಯ ದಾಖಲೆ ಸಲ್ಲಿಸಬೇಕು

Join Nadunudi News WhatsApp Group