Pension Update: ಪಿಂಚಣಿ ಬಗ್ಗೆ ದೊಡ್ಡ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರೀ ನೌಕರರಿಗೆ ಗುಡ್ ನ್ಯೂಸ್.

Siddaramaiah ಅವರು ಹಳೆಯ ಪಿಂಚಣಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಘೋಷಿಸಿದ್ದಾರೆ.

CM Siddaramaiah About Old Pension: ಸದ್ಯ ರಾಜ್ಯದಲ್ಲಿ ಇದೀಗ Old Pension ಜಾರಿ ಕುರಿತು ಸಾಕಷ್ಟು ಅಪ್ಡೇಟ್ ಗಳು ಲಭಿಸುತ್ತಿವೆ. ಈಗಾಗಲೇ ಸರ್ಕಾರಿ ನೌಕರರ ವೇತನ ಹೆಚ್ಚಳದ ಕುರಿತು ಸರ್ಕಾರ ನೌಕರರಿಗೆ ಸಿಹಿಸುದ್ದಿ ನೀಡಿದೆ.

ಇದೀಗ ಸರ್ಕಾರೀ ನೌಕರರಿಗೆ ಹಳೆಯ ಪಿಂಚಣಿ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹಳೆಯ ಪಿಂಚಣಿ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಯಾವಾಗ ಹಳೆಯ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎನ್ನುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

CM Siddaramaiah About OPS
Image Credit: Vistaranews

ರಾಜ್ಯ ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್
ಪ್ರಸ್ತುತ ಸರ್ಕಾರೀ ನೌಕರರಿಗೆ ಹೊಸ ಪಿಂಚಣಿ ಪದ್ದತಿಯಲ್ಲಿ ಪಿಂಚಣಿ ನೀಡಲಾಗುತ್ತಿದೆ. ಹೀಗಾಗಿ ನೌಕರರು ಹಳೆಯ ಪಿಂಚಣಿ ಪದ್ಧತಿ ಪ್ರಕಾರ ಪಿಂಚಣಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದೀಗ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದ್ದು ಅನೇಕ ನಿಯಮಗಳು ಬದಲಾಗಿವೆ.

ಹಳೆಯ ಪಿಂಚಣಿ ಯೋಜನೆ ಜಾರಿ ಮಾಡುವ ಬಗ್ಗೆ ದೇಶದಲ್ಲಿ ಸಾಕಷ್ಟು ಚರ್ಚೆಗಳು ನಡೆದಿದ್ದವು. ನೌಕರರ ಮನವೀಯ ಮೇರೆಗೆ ಕೇಂದ್ರ ಸರ್ಕಾರ OLD Pension Scheme ಜಾರಿ ಮಾಡುವ ಬಗ್ಗೆ ಒಂದಿಷ್ಟು ಅಪ್ಡೇಟ್ ಅನ್ನು ನೀಡಿದೆ. ಇದೀಗ ಕರ್ನಾಟಕ ಮುಖ್ಯಮಂತ್ರಿ Siddaramaiah ಅವರು ಹಳೆಯ ಪಿಂಚಣಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದ್ದಾರೆ.

CM Siddaramaiah About OPS
Image Credit: Scroll

ಹಳೆಯ ಪಿಂಚಣಿ ವ್ಯವಸ್ಥೆ ಶೀಘ್ರದಲ್ಲೇ ಜಾರಿ
ಇದೀಗ ಹೊಸ ಪಿಂಚಣಿ ನೀತಿ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಸಮಿತಿ ರಚಿಸುವುದಾಗಿ ಸಿದ್ದರಾಮಯ್ಯ ಅವರು ಘೋಷಣೆ ಹೊರಡಿಸಿದ್ದಾರೆ. NPC ರದ್ದತಿಯ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. OPS ಜಾರಿ ಮಾಡುವ ಬಗ್ಗೆ ಶೀಘ್ರದಲ್ಲೇ ಬೃಹತ್ ಸಮಾವೇಶ ಆಯೋಜಿಸುವಂತೆ ಚರ್ಚೆ ಮಾಡಲಾಗಿದೆ. ಸದ್ಯದಲ್ಲೇ OPS ಜಾರಿಗೆ ಸಮಿತಿ ರಚಿಸುವುದಾಗಿ ಸಿದ್ದರಾಮಯ್ಯ ಅವರು ಸರ್ಕಾರೀ ನೌಕರಿಗೆ ಮಾಹಿತಿ ನೀಡಿದ್ದಾರೆ.

Join Nadunudi News WhatsApp Group

Join Nadunudi News WhatsApp Group