CLT Exam: ರಾಜ್ಯ ಸರ್ಕಾರೀ ನೌಕರರಿಗೆ ಬಿಗ್ ಅಪ್ಡೇಟ್, ಬೇಗ ಈ ಪರೀಕ್ಷೆ ಪಾಸ್ ಮಾಡಿಕೊಳ್ಳಿ.

ಸರ್ಕಾರೀ ನೌಕರರಿಗೆ ಬಿಗ್ ಅಪ್ಡೇಟ್, ಬೇಗ ಈ ಪರೀಕ್ಷೆ ಪಾಸ್ ಮಾಡಿಕೊಳ್ಳಿ

Computer Literacy Test Update: ರಾಜ್ಯ ಸರ್ಕಾರ ಸರ್ಕಾರೀ ನೌಕರರಿಗೆ ಸಾಕಷ್ಟು ಸೌಲಭ್ಯವನ್ನು ಒದಗಿಸುತ್ತಿದೆ. ನೌಕರರು ಸರ್ಕಾರದ ಸೌಲಭ್ಯದ ಲಾಭವನ್ನು ಪಡೆಯುತ್ತಿದ್ದಾರೆ. ಇದೀಗ ರಾಜ್ಯ ಸರ್ಕಾರದಿಂದ ಸರ್ಕಾರೀ ನೌಕರಿಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ. CLT ಪರೀಕ್ಷೆಗೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರ ನೌಕರರಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಸರ್ಕಾರೀ ನೌಕರರು ಈ ಹೊಸ ನಿಯಮದ ಬಗ್ಗೆ ತಿಳಿಯುವುದು ಅಗತ್ಯವಾಗಿದೆ.

Computer Literacy Test For Government Employees
Image Credit: DNA India

ರಾಜ್ಯ ಸರ್ಕಾರೀ ನೌಕರರಿಗೆ ಬಿಗ್ ಅಪ್ಡೇಟ್
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಗಡುವನ್ನು 31-12-24 ರವರೆಗೆ ವಿಸ್ತರಿಸಲಾಗಿದೆ ಮತ್ತು ಈ ಅವಧಿಯಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದವರು ವಾರ್ಷಿಕ ಬಡ್ತಿಗೆ ಅನರ್ಹರಾಗಿರುತ್ತಾರೆ. ಈ ಪರೀಕ್ಷೆಯು ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿ, ಬಡ್ತಿ ಮತ್ತು ವಾರ್ಷಿಕ ವೇತನ ಹೆಚ್ಚಳಕ್ಕೆ ಅರ್ಹತೆಯ ಮಾನದಂಡವಾಗಿದೆ.

ಬೇಗ ಈ ಪರೀಕ್ಷೆ ಪಾಸ್ ಮಾಡಿಕೊಳ್ಳಿ
ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಅವಧಿಯನ್ನು 31-12-23 ರವರೆಗೆ ವಿಸ್ತರಿಸಲಾಗಿದೆ. ಹೇಳಿದ ಅವಧಿಯೊಳಗೆ ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ವಾರ್ಷಿಕ ಬಡ್ತಿಗೆ ಅರ್ಹರಾಗುವುದಿಲ್ಲ ಎಂದು ನಿಯಮಗಳಲ್ಲಿ ಸ್ಪಷ್ಟಪಡಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸಲು ಕರ್ನಾಟಕ ನಾಗರಿಕ ಸೇವಾ ನಿಯಮಗಳು 2012 ಅನ್ನು ರೂಪಿಸಲಾಗಿದೆ.

CLT Exam Details
Image Credit: Thehansindia

ಈ ನಿಯಮಾವಳಿಗಳ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.ಈ ನಿಯಮಗಳ ನಿಯಮ 1(3) ರಲ್ಲಿ ನಿರ್ದಿಷ್ಟಪಡಿಸಿದ ಕೆಲವು ಹುದ್ದೆಗಳನ್ನು ಹೊರತುಪಡಿಸಿ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

Computer Literacy Test Update
Image Credit: Economictimes

Join Nadunudi News WhatsApp Group

Join Nadunudi News WhatsApp Group