Siddaramaiah: ಕಾಂಗ್ರೆಸ್ ನ ಐದು ಗ್ಯಾರೆಂಟಿಗಳು ಯಾವಾಗಿಂದ ಜಾರಿಗೆ ಬರುತ್ತದೆ, ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ.
ಕಾಂಗ್ರೆಸ್ ನೀಡಿದ ಎಲ್ಲಾ ಭರವಸೆ ಆದಷ್ಟು ಬೇಗ ಜಾರಿಗೆ ಬರುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
Siddaramaiah About Guarantee: ಸದ್ಯ ರಾಜ್ಯದಲ್ಲಿ ಚುನಾವಣೆ ಮುಗಿದಿದ್ದು ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಧಿಕಾರವನ್ನ ಸ್ವೀಕಾರ ಮಾಡಿದೆ. ಹೌದು ಕಾಂಗ್ರೆಸ್ ಪಕ್ಷ ತನ್ನ ಅಧಿಕವನ್ನ ಆರಂಭ ಮಾಡಿದ್ದು ಸಿದ್ದರಾಮಯ್ಯನವರು (Siddaramaiah) ರಾಜ್ಯದ ಮುಖ್ಯ ಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಹೌದು ಜನರಿಗೆ ಹಲವು ಭರವಸೆಯನ್ನ ನೀಡಿರುವ ಕಾಂಗ್ರೆಸ್ ಪಕ್ಷ ಸದ್ಯ ಜನರಿಗೆ ನೀಡಿರುವ ಭರವಸೆಯನ್ನ ಉಳಿಸಿಕೊಳ್ಳುವ ನಿರೀಕ್ಷೆಯನ್ನ ನೀಡಿದೆ.
ಜನರಿಗೆ ಐದು ಭರವಸೆ ನೀಡಿದ ಕಾಂಗ್ರೆಸ್
ಹೌದು ಚುನಾವಣೆಗೂ ಮುನ್ನ ಜನರಿಗೆ ಐದು ಗ್ಯಾರೆಂಟಿ ಭರವಸೆಯನ್ನ ನೀಡಿತ್ತು ಕಾಂಗ್ರೆಸ್. ಹೌದು ವಿದ್ಯುತ್ ಉಚಿತ, ನಿರುದ್ಯೋಗ ಭತ್ಯೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಕೆಲವು ಭರವಸೆಯನ್ನ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿತ್ತು. ಸದ್ಯ ಚುನಾವಣೆಯಲ್ಲಿ ಗೆದ್ದು ಈಗ ಅಧಿಕಾರವನ್ನ ಸ್ವೀಕಾರ ಮಾಡಿರುವ ಕಾಂಗ್ರೆಸ್ ಕೊಟ್ಟ ಭರವಸೆ ಈಡೇರಿಸಿಕೊಳ್ಳಬೇಕಿದೆ.
ಕಾಂಗ್ರೆಸ್ ಕೊಟ್ಟ ಭರವಸೆ ಯಾವ ಜಾರಿಗೆ ಬರುತ್ತದೆ
ಸದ್ಯ ಕಾಂಗ್ರೆಸ್ ನೀಡಿರುವ ಭರವಸೆ ಯಾವ ಜಾರಿಗೆ ಬರುತ್ತದೆ ಜನರು ಕಾತುರದಿಂದ ಕಾಯುತ್ತ ಇದ್ದಾರೆ. ಇನ್ನು ಈಗ ರಾಜ್ಯದ ಮುಖ್ಯ ಮಂತ್ರಿಯಾಗಿ ಅಧಿಕಾರವನ್ನ ಸ್ವೀಕಾರ ಮಾಡಿರುವ ಸಿದ್ದರಾಮಯ್ಯ ಅವರು ಐದು ಭರವಸೆ ಯಾವ ಜಾರಿಗೆ ಬರುತ್ತದೆ ಎಂದು ತಿಳಿಸಿದ್ದಾರೆ.
ಭರವಸೆ ಜಾರಿಗೆ ಬರುವುದರ ಮಾತನಾಡಿದ ಸಿದ್ದರಾಮಯ್ಯ
ಗ್ಯಾರೆಂಟಿಗಳ ಬಗ್ಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರು, ಕ್ಯಾಬಿನೆಟ್ ನಲ್ಲಿ ಮತ್ತೊಮ್ಮೆ ಎಲ್ಲಾ ಗ್ಯಾರೆಂಟಿಗಳ ಬಗ್ಗೆ ಚರ್ಚೆಯನ್ನ ಮಾಡಿ ಎಲ್ಲಾ ಗ್ಯಾರೆಂಟಿಗಳ ಬಗ್ಗೆ ಆದೇಶವನ್ನ ಹೊರಡಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಪ್ರಣಾಳಿಕೆಯಲ್ಲಿ ಹೇಳಿದ ಎಲ್ಲಾ ಭರವಸೆಯನ್ನ ಜಾರಿಗೆ ತರಲಾಗಿತ್ತದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸದ್ಯ ಜನರಿಗೆ ಸಿದ್ದರಾಮಯ್ಯ ಅವರು ಮಾತುಗಳು ಸಂತಸವನ್ನ ತಂದಿದೆ. ಸದ್ಯ ಆದಷ್ಟು ಬೇಗ ಕಾಂಗ್ರೆಸ್ ನೀಡಿದ ಎಲ್ಲಾ ಭರವಸೆಗಳು ಜಾರಿಗೆ ಬರುವುದರಲ್ಲಿ ಯಾವುದೇ ಸಂಶಯ ಇಲ್ಲ.