Guarantee Scheme: ಕೇವಲ 500 ರೂಪಾಯಿಗೆ ಗ್ಯಾಸ್ ಮತ್ತು ಉಚಿತ ಕರೆಂಟ್, ಕಾಂಗ್ರೆಸ್ ಸರ್ಕಾರದಿಂದ ಇನ್ನೆರಡು ಘೋಷಣೆ

ಕೇವಲ 500 ರೂ. ಗೆ ಗ್ಯಾಸ್ ಸಿಲಿಂಡರ್ ಹಾಗೂ ಉಚಿತ ವಿದ್ಯುತ್ ಜಾರಿ ಮಾಡಿದ ಕಾಂಗ್ರೆಸ್ ಸರ್ಕಾರ

Congress Govt Guarantee Scheme: ರಾಜ್ಯದಲ್ಲಿ May 2023 ರಿಂದ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ಪಡೆದುಕೊಂಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಪಡೆದುಕೊಂಡ ದಿನದಿಂದ ಚುವನ ಸಮಯದಲ್ಲಿ ಘೋಷಿಸಿರುವ ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಯಶಸ್ವಿಯಾಗಿದೆ ಎನ್ನಬಹುದು.

ರಾಜ್ಯದ ಜನತೆಯು ಈಗಾಗಲೇ ಶಕ್ತಿ ಯೋಜನೆ, ಅನ್ನ ಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಹಾಗೆ ಯುವ ನಿಧಿ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಸಾಧ್ಯ ಇಷ್ಟೆಲ್ಲ ಯೋಜನೆಗಳನ್ನು ನೀಡಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೆ ಉಚಿತ ಯೋಜನೆಗಳನ್ನು ಘೋಷಿಸಿದೆ. ಈ ಬಗ್ಗೆ ಸಂಪೂರ್ಣ ವಿವರ ಇಲ್ಲಿದೇ ನೋಡಿ.

CM Revanth Reddy Latest News
Image Credit: Newsmeter

ಇನ್ನೆರಡು ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ ಕಾಂಗ್ರೆಸ್ ಸರ್ಕಾರ
ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಐದು ಉಚಿತ ಗ್ಯಾರಂಟಿಗಳನ್ನು ಘೋಷಿಸಿ ಜಾರಿಗೆ ತಂದಿದೆ. ಸದ್ಯ ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರವನ್ನು ಪಡೆಯಲು ಕಾಂಗ್ರೆಸ್ ಸರ್ಕಾರ ಉಚಿತ ಯೋಜನೆಯ ಘೋಷಣೆಯನ್ನು ಮಾಡಿತ್ತು.

ಈ ಹಿನ್ನಲೆ ತೆಲಂಗಾಣ ಸರ್ಕಾರ ರಾಜ್ಯದಲ್ಲಿ ಅಧಿಕಾರವನ್ನು ಪಡೆದುಕೊಂಡಿದ್ದು, ಈ ಉಚಿತ ಗ್ಯಾರಂಟಿ ಅನುಷ್ಠಾನ ಕಾರ್ಯದಲ್ಲಿ ತೊಡಗಿದೆ. ಅಗ್ಗದ ಬೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಹಾಗೂ ಉಚಿತ ವಿದ್ಯುತ್ ನೀಡುವುದಾಗಿ ಸರ್ಕಾರ ಘೋಷಿಸಿದ್ದು, ಇದೀಗ ರಾಜ್ಯದ ಜನತೆಗೆ ಈ ಯೋಜನೆಗಳ ಲಾಭ ನೀಡಲು ಮುಂದಾಗಿದೆ. ಇದೀಗ ನಾವು ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಯಾವ ಯಾವ ಯೋಜನೆಗಳನ್ನು ಘೋಷಣೆ ಮಾಡಿದೆ ಎನ್ನುವ ಬಗ್ಗೆ ಈ ಲೇಖನದಲ್ಲಿ ಮಾಹಿತಿ ತಿಳಿಯೋಣ.

Govt To Provide LPG Gas For Just Rs 500 And Free Electricity From February 27
Image Credit: Newsnext

ಕೇವಲ 500 ರೂ. ಗೆ ಗ್ಯಾಸ್ ಸಿಲಿಂಡರ್ ಹಾಗೂ ಉಚಿತ ವಿದ್ಯುತ್ ಜಾರಿ
ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯ ಸಮಯ್ದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜನರಿಗೆ ಎರಡು ಉಚಿತ ಜ್ಞಾನಾರ್ಥಿ ಯೋಜನೆಗಳ ಘೋಷಣೆಯನ್ನು ಹೊರಡಿಸಿದ್ದಾರೆ. ರಾಜ್ಯದ ಬಡ ಜನರಿಗೆ ಕೇವಲ 500 ರೂ. ನಲ್ಲಿ ಗ್ಯಾಸ್ ಸಿಲಿಂಡರ್ ಹಾಗೆಯೆ ಬಡ ಜನರಿಗೆ 200 ಯುನಿಟ್ ಉಚಿತ ವಿದ್ಯುತ್ ಅನ್ನು ನೀಡುವುದಾಗಿ ಘೋಷಣೆ ಹೊರಡಿಸಲಾಗಿತ್ತು.

Join Nadunudi News WhatsApp Group

ಇದೀಗ ಉಚಿತ ಗ್ಯಾರಂಟಿ ಘೋಷಣೆಯ ನಂತರ ಫೆ. 27 ರಂದು ಯೋಜನೆಗೆ ಚಾಲನೆ ನೀಡುವುದಾಗಿ ರಾಜ್ಯದ ಮುಖ್ಯಮಂತ್ರಿ Revanth Reddy ಮಾಹಿತಿ ನೀಡಿದ್ದಾರೆ. ಫೆ. 27 ರಿಂದ ತೆಲಂಗಾಣ ರಾಜ್ಯದ ಜನತೆಗೆ ಕೇವಲ 500 ರೂ. ನಲ್ಲಿ ಗ್ಯಾಸ್ ಸಿಲಿಂಡರ್ ಹಾಗೆಯೆ 200 ಯುನಿಟ್ ಉಚಿತ ವಿದ್ಯುತ್ ಲಭ್ಯವಾಗಲಿದೆ.

Join Nadunudi News WhatsApp Group