ದೇಶದಲ್ಲಿ ಕರೋನ ಮಹಾಮಾರಿ ಯಾವ ರೀತಿಯಲ್ಲಿ ಹರಡುತ್ತಿದೆ ಅನ್ನುವುದು ನಿಮಗೆಲ್ಲ ತಿಳಿದಿರುವ ವಿಚಾರ ಆಗಿದೆ ಎಂದು ಹೇಳಬಹುದು. ಅದೆಷ್ಟೋ ಕಟ್ಟುನಿಟ್ಟಿನ ಕ್ರಮವನ್ನ ಕೈಗೊಂಡರು ಕೂಡ ದೇಶದಲ್ಲಿ ಕರೋನ ಮಹಾಮಾರಿಯ ಅಟ್ಟಹಾಸವನ್ನ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಹೇಳಬಹುದು. ಇನ್ನು ಶಾಲಾ ಮತ್ತು ಕಾಲೇಜು ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಪಿಯುಸಿ ಪರೀಕ್ಷೆಯನ್ನ ಕೂಡ ರದ್ದು ಮಾಡಲಾಗಿದೆ. ಇನ್ನು ರಾಜ್ಯದಲ್ಲಿ ಇನ್ನು ಕೂಡ ಲಾಕ್ ಡೌನ್ ಜಾರಿಯಲ್ಲಿ ಇದ್ದು ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ವಿಷಯಕ್ಕೆ ಬರುವುದಾದರೆ ದೇಶದಲ್ಲಿ ಕರೋನ ಮಹಾಮಾರಿಯ ಇನ್ನಷ್ಟು ಸುದ್ದಿಯಾಗುತ್ತಿರುವ ಒಂದೇ ಒಂದೇ ವಿಷಯ ಏನು ಅಂದರೆ ಅದು ದಿನದಿಂದ ದಿನಕ್ಕೆ ಬಹಳ ಏರಿಕೆಯನ್ನ ಕಾಣುತ್ತಿರುವ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ.
ಹೌದು ದೇಶದಲ್ಲಿ ಕಳೆದ ಭಾರಿಯ ಹಾಗೆ ಈ ಭಾರಿ ಚಿನ್ನದ ಬೆಲೆ ಬಾರಿ ಕೂಡ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದ ಏರಿಕೆ ಆಗಿದ್ದು ಇದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಜನರು ಬೇಸರವನ್ನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಎಂದಿನಂತೆ ಇಂದು ಕೂಡ ಚಿನ್ನದ ಬೆಲೆ ಬಾರಿ ಪ್ರಮಾಣದ ಏರಿಕೆ ಆಗಿದೆ ಎಂದು ಹೇಳಬಹುದು. ಹಾಗಾದರೆ ದೇಶದಲ್ಲಿ ಇಂದು ಚಿನ್ನದ ಬೆಲೆ ಎಷ್ಟು ಮತ್ತು ಎಷ್ಟು ಏರಿಕೆ ಆಗಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಸ್ನೇಹಿತರೆ ದೇಶದಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4549 ರೂಪಾಯಿ ಆಗಿದೆ ಎಂದು ಹೇಳಬಹುದು. ಕಳೆದ ಮಾರ್ಚ್ ತಿಂಗಳಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಂಡಿತ್ತು ಮತ್ತು ಆ ಸಮಯದಲ್ಲಿ ದೇಶದಲ್ಲಿ ಒಂದು ಗ್ರಾಂ ಚಿನ್ನದ ಬೆಲೆ 4115 ರೂಪಾಯಿ ಆಗಿತ್ತು, ಆದರೆ ದೇಶದಲ್ಲಿ ಮತ್ತೆ ಕರೋನ ಅಟ್ಟಹಾಸ ಜಾಸ್ತಿ ಆಗಿದ್ದು ದೇಶದ ಷೇರು ಮಾರುಕಟ್ಟೆಯಲ್ಲಿ ಆದ ಬಾರಿ ಪ್ರಮಾಣದ ಏರಿಳಿತದ ಕಾರಣ ದೇಶದಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದೆ ಎಂದು ತಜ್ಞರು ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ.
ಇನ್ನು ದೇಶದಲ್ಲಿ ಇಂದು 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 45490 ರೂಪಾಯಿ ಆಗಿದೆ ಮತ್ತು ಕಳೆದ ಮಾರ್ಚ್ ತಿಂಗಳಿಗೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯಲ್ಲಿ ಸುಮಾರು 4000 ರೂಪಾಯಿ ಏರಿಕೆ ಕಂಡಿದೆ ಎಂದು ಹೇಳಬಹುದು. ತಜ್ಞರ ಅಭಿಪ್ರಾಯದ ಪ್ರಕಾರ ದೇಶದಲ್ಲಿ ಕರೋನ ಆರ್ಭಟ ಇದೆ ರೀತಿಯಲ್ಲಿ ಮುಂದುರೆದರೆ ದೇಶದಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆ ಆದರೆ ತಲೆಬಿಸಿ ಮಾಡಿಕೊಳ್ಳುವ ಅಗತ್ಯ ಇಲ್ಲ ಎಂದು ಹೇಳಬಹುದು. ಸ್ನೇಹಿತರೆ ದೇಶದಲ್ಲಿ ಏರಿಕೆ ಆಗುತ್ತಿರುವ ಚಿನ್ನದ ಬೆಲೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.