ಕರೋನ ಹೊಡೆತಕ್ಕೆ ಕುಸಿದ ಚಿನ್ನದ ಬೆಲೆ, ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದ ಇಳಿಕೆ, ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್.

ದೇಶದಲ್ಲಿ ಕರೋನ ಮಹಾಮಾರಿ ಬಿಟ್ಟರೆ ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಏರಿಕೆ ಮತ್ತು ಇಳಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಸ್ನೇಹಿತರೆ ಕೇಳದ ತಿಂಗಳು ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆ ಆಗುವುದರ ಮೂಲಕ ಜನರು ಮುಖದಲ್ಲಿ ಬೇಸರದ ಛಾಯೆಯನ್ನ ಮೂಡಿಸಿತ್ತು ಎಂದು ಹೇಳಬಹುದು. ಇನ್ನು ದೇಶದಲ್ಲಿ ಕರೋನ ಕಳೆದ ಏಪ್ರಿಲ್ ತಿಂಗಳಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿತ್ತು ಎಂದು ಹೇಳಬಹುದು. ಇನ್ನು ಈಗ ವಿಷಯಕ್ಕೆ ಬರುವುದಾದರೆ ಮೇ ತಿಂಗಳ ಆರಂಭದಲ್ಲೇ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಂಡಿದ್ದು ಇದು ಜನರು ಖುಷಿಗೆ ಕಾರಣವಾಗಿದೆ ಎಂದು ಹೇಳಬಹುದು.

ಇನ್ನು ಎಂದಿನಂತೆ ಇಂದು ಕೂಡ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದ ಇಳಿಕೆ ಆಗಿದ್ದು ಜನರು ಕರೋನ ಲಾಕ್ ಡೌನ್ ಇರುವ ಕಾರಣ ಚಿನ್ನವನ್ನ ಖರೀದಿ ಮಾಡಲು ಆಗುತ್ತಿಲ್ಲ ಎಂದು ಹೇಳಬಹುದು. ದೇಶದಲ್ಲಿ ಮತ್ತೆ ಕರೋನ ಸ್ಪೋಟವಾಗಿದ್ದು ಇದು ಚಿನ್ನದ ಬೆಲೆಯಲ್ಲಿ ಇಳಿಕೆಗೆ ಪ್ರಮುಖವಾದ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಚಿನ್ನ ಖರೀದಿ ಪ್ರಮಾಣದ ದೇಶದಲ್ಲಿ ಬಾರಿ ಪ್ರಮಾಣದಲ್ಲಿ ಕುಸಿತವನ್ನ ಕಂಡಿರುವುದು ಚಿನ್ನದ ಬೆಲೆಯಲ್ಲಿ ಇಳಿಕೆಗೆ ಕಾರಣ ಎಂದು ಅಂದಾಜು ಮಾಡಲಾಗಿದೆ. ಹಾಗಾದರೆ ಇದು ದೇಶದಲ್ಲಿ ಚಿನ್ನದ ಬೆಲೆ ಎಷ್ಟಿದೆ ಮತ್ತು ಕಳೆದ ಏಪ್ರಿಲ್ ತಿಂಗಳಿಗೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆ ಎಷ್ಟು ಇಳಿಕೆಯನ್ನ ಕಂಡಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

corona gold rate

ಹೌದು ಸ್ನೇಹಿತರೆ ದೇಶದಲ್ಲಿ ಕರೋನ ಮಹಾಮಾರಿಗೆ ಆರ್ಭಟ ಬಹಳ ಜಾಸ್ತಿ ಆಗಿರುವ ಕಾರಣ ಚಿನ್ನ ಖರೀದಿ ಮಾಡುವವರ ಸಂಖ್ಯೆ ಬಹಳ ಪ್ರಮಾಣದಲ್ಲಿ ಕುಸಿದಿದೆ ಎಂದು ಹೇಳಬಹುದು. ಕಳೆದ ಏಪ್ರಿಲ್ ತಿಂಗಳಲ್ಲಿ ಚಿನ್ನದ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದು ಕಳೆದ ತಿಂಗಳಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4480 ರೂಪಾಯಿ ಆಗಿತ್ತು ಮತ್ತು 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 44800 ರೂಪಾಯಿ ಆಗಿತ್ತು. ಇನ್ನು ಮೇ ತಿಂಗಳ ಆರಂಭದಿಂದಲೇ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಾಣುತ್ತಿದ್ದು ಇಂದು ದೇಶದಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4000 ರೂಪಾಯಿ ಆಗಿದೆ. ಏಪ್ರಿಲ್ ತಿಂಗಳ ಅಂತ್ಯಕ್ಕೆ ಹೋಲಿಕೆ ಮಾಡಿದರೆ ದೇಶದಲ್ಲಿ ಚಿನ್ನದ ಬೆಲೆ ಸುಮಾರು 80 ರೂಪಾಯಿ ಇಳಿಕೆ ಕಂಡಿದೆ ಮತ್ತು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 800 ರೂಪಾಯಿ ಇಳಿಕೆ ಕಂಡಿದೆ ಎಂದು ಹೇಳಬಹುದು.

ಇನ್ನು ತಜ್ಞರ ಅಭಿಪ್ರಾಯದ ಪ್ರಕಾರ ದೇಶದಲ್ಲಿ ಇದೆ ಪರಿಸ್ಥಿತಿ ಇನ್ನು ಕೆಲವು ದಿನಗಳ ಕಾಲ ಮುಂದುವರಿಯಲಿದ್ದು ದೇಶದಲ್ಲಿ ಚಿನ್ನದ ಬೆಲೆ ಇನ್ನಷ್ಟು ಇಳಿಕೆ ಆಗಲಿದೆ ಎಂದು ಹೇಳಲಾಗುತ್ತಿದೆ. ಏನೇ ಆಗಲಿ ಚಿನ್ನದ ಬೆಲೆ ಇನ್ನಷ್ಟು ಇಳಿಕೆಯನ್ನ ಕಂಡು ಬಡಜನರಿಗೆ ಅನುಕೂಲ ಆಗಲಿ ಎಂದು ನಾವು ಆಶಿಸೋಣ. ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಆಗುತ್ತಿರುವ ಈ ಏರಿಳಿತದ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಚಿನ್ನ ಖರೀದಿ ಮಾಡುವ ಎಲ್ಲರಿಗೂ ತಲುಪಿಸಿ.

Join Nadunudi News WhatsApp Group

corona gold rate

Join Nadunudi News WhatsApp Group