ಕರೋನ ಲಾಕ್ ಡೌನ್ ನಡುವೆ ಬಾರಿ ಏರಿಕೆ ಕಂಡ ಚಿನ್ನದ ಬೆಲೆ, ಚಿನ್ನ ಪ್ರಿಯರಿಗೆ ದೊಡ್ಡ ಶಾಕಿಂಗ್ ಸುದ್ದಿ.

ದೇಶದಲ್ಲಿ ಕಳೆದ ಎರಡು ತಿಂಗಳುಗಳಿಂದ ಭಾರಿ ಚರ್ಚೆಯಲ್ಲಿ ಇರುವ ವಿಷಯ ಏನು ಅಂದರೆ ಅದೂ ಕರೋನ ಮತ್ತು ಮತ್ತು ಚಿನ್ನದ ಬೆಲೆಯ ವಿಷಯ ಏನು ಹೇಳಿದರೆ ತಪ್ಪಾಗಲ್ಲ. ಹೌದು ಕರೋನ ಮಹಾಮಾರಿ ದೇಶದಲ್ಲಿ ಯಾವ ರೀತಿಯಲ್ಲಿ ಹರಡುತ್ತಿದೆಯೋ ಅದೇ ರೀತಿಯಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಇದು ಜನರು ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಕಳೆದ ಎರಡು ತಿಂಗಳಿಂದ ಚಿನ್ನದ ಬೆಲೆಯಲ್ಲಿ ಬಾರಿ ಪ್ರಮಾಣದಲ್ಲಿ ಏರಿಕೆ ಕಂಡುಬರುತ್ತಿದ್ದು ಇದು ಜನರ ಬೇಸರಕ್ಕೆ ಕೂಡ ಕಾರಣವಾಗುತ್ತಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಬಾರಿ ಇಳಿಕೆಯ ಹಾದಿಯನ್ನ ಹಿಡಿದಿದ್ದ ಚಿನ್ನದ ಬೆಲೆ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಬಾರಿ ಏರಿಕೆಯನ್ನ ಕಂಡಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆ ಆಗುವ ಸೂಚನೆಯನ್ನ ನೀಡಿದೆ ಎಂದು ಹೇಳಬಹುದು.

ಹಾಗಾದರೆ ದೇಶದಲ್ಲಿ ಚಿನ್ನದ ಬೆಲೆ ಎಷ್ಟಿದೆ ಮತ್ತು ಎಷ್ಟು ಏರಿಕೆಯನ್ನ ಕಂಡಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಹೇಳಬಹುದು. ದೇಶದ ಆಮದು ಕಡಿಮೆ ಆಗಿದ್ದು ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಬಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿರುವುದು ಚಿನ್ನದ ಬೆಲೆಯಲ್ಲಿ ಏರಿಕೆಗೆ ಪ್ರಮುಖವಾದ ಕಾರಣ ಎಂದು ಚಿನ್ನದ ತಜ್ಞರು ಹೇಳುತ್ತಿದ್ದಾರೆ.

Corona gold

ಇನ್ನು ದೇಶದಲ್ಲಿ ಕಳೆದ ಎರಡು ತಿಂಗಳುಗಳಿಂದ ಚಿನ್ನದ ಬೆಲೆ ಬಾರಿ ಪ್ರಮದ್ನದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಇಂದು ದೇಶದಲ್ಲಿ ಒಂದು ಗ್ರಾಂ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4610 ರೂಪಾಯಿ ಆಗಿದೆ. ಇನ್ನು ದೇಶದಲ್ಲಿ ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 30 ರೂಪಾಯಿ ಏರಿಕೆ ಕಂಡಿದ್ದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 300 ರೂಪಾಯಿ ಏರಿಕೆ ಕಂಡಿದೆ ಎಂದು ಹೇಳಬಹುದು. ದೇಶದಲ್ಲಿ ಇಂದು 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 46100 ರೂಪಾಯಿ ಆಗಿದೆ. ದೇಶದ ಷೇರು ಮಾರುಕಟ್ಟೆಯಲ್ಲಿ ಆಗುತ್ತಿರುವ ಬಾರಿ ಪ್ರಮಾಣದ ಬದಲಾವಣೆ ಮತ್ತು ದೇಶದಲ್ಲಿ ಚಿನ್ನದ ಮಳಿಗೆಗಳು ಬಂದ್ ಇರುವುದು ಚಿನ್ನದ ಬೆಲೆಯಲ್ಲಿ ಏರಿಕೆಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ದೇಶದಲ್ಲಿ ಹೆಚ್ಚಿನ ಮದುವೆಗಳು ಮುಂದಕ್ಕೆ ಹಾಕಲಾಗಿದ್ದು ಬಡವರು ಈ ಸಮಯದಲ್ಲಿ ಚಿನ್ನವನ್ನ ಖರೀದಿ ಮಾಡದೆ ಇರುವುದು ಉತ್ತಮ ಎಂದು ಹೇಳಬಹುದು. ಏನೇ ಆಗಲಿ ಚಿನ್ನದ ಬೆಲೆ ಅನ್ನುವುದು ಬಡಜನರಿಗೆ ಮತ್ತು ಮಧ್ಯಮ ವರ್ಗದ ಜನರಿಗೆ ಬಾರಿ ನಷ್ಟವನ್ನ ಉಂಟುಮಾಡಿದೆ ಎಂದು ಹೇಳಬಹುದು. ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಈ ಬಾರಿ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

Corona gold

Join Nadunudi News WhatsApp Group