ಲಾಕ್ ಡೌನ್ ಕುರಿತಂತೆ ದೊಡ್ಡ ಮಾಹಿತಿ ನೀಡಿದ ಡಾ. ಸುಧಾಕರ್, ಇಡೀ ರಾಜ್ಯವೇ ಶಾಕ್, ಜನರೇ ನೀವೇ ಹೊಣೆ.

ಕರೋನ ಮಹಾಮಾರಿ ದೇಶದಲ್ಲಿ ಎಷ್ಟು ವೇಗವಾಗಿ ಹರಡುತ್ತಿದೆ ಅನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದೇ ಇದೆ ಎಂದು ಹೇಳಬಹುದು. ಇನ್ನು ರಾಜ್ಯದಲ್ಲಿ ದಿನದಿಂದ ದಿನಕ್ಕೆ ದಿನಕ್ಕೆ ಕರೋನ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಲೇ ಇದ್ದು ಜನರು ಬಹಳ ಭಯದಿಂದ ಜೀವನವನ್ನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನ ಜಾರಿಗೆ ತಂದರೂ ಕೂಡ ಕರೋನ ನಿಯಂತ್ರಣಕ್ಕೆ ಬಾರದೆ ಇರುವುದು ಸರ್ಕಾರದ ಆತಂಕಕ್ಕೆ ಕಾರಣವಾಗಿದೆ. ಇನ್ನು ರಾಜ್ಯದಲ್ಲಿ ಮತ್ತು ಹೆಚ್ಚಾಗಿ ಬೆಂಗಳೂರಿನಲ್ಲಿ ಕರೋನ ಸೋಂಕಿತರ ಸಂಖ್ಯೆ ಪ್ರತಿನಿತ್ಯ 20 ಸಾವಿರದ ಗಡಿಯನ್ನ ದಾಟುತ್ತಿದ್ದು ವಾರಾಂತ್ಯ ಕರ್ಪ್ಯೂ ಜಾರಿಗೆ ತಂದರೂ ಕೂಡ ಸೋಂಕು ಇನ್ನಷ್ಟು ವೇಗವಾಗಿ ಹರಡುತ್ತಿದೆ ಎಂದು ಹೇಳಬಹುದು.

ಇನ್ನು ಇದರ ನಡುವೆ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರು ಲಾಕ್ ಡೌನ್ ಬಗ್ಗೆ ಸ್ಪಷ್ಟ ಮಾಹಿತಿಯನ್ನ ಕೊಟ್ಟಿದ್ದು ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಎಂದು ಹೇಳಬಹುದು. ಹಾಗಾದರೆ ಲಾಕ್ ಡೌನ್ ಕುರಿತಂತೆ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರು ಹೇಳಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ರಾಜ್ಯದಲ್ಲಿ ಕರೋನ ಬಹಳ ವೇಗವಾಗಿ ಹರಡುತ್ತಿದ್ದು ಹಲವು ಜನರು ಲಾಕ್ ಡೌನ್ ಮಾಡಿ ಎಂದು ತಮ್ಮ ಅಭಿಪ್ರಾಯವನ್ನ ಹೇಳುತ್ತಿದ್ದಾರೆ.

Corona third lockdown

ಇನ್ನು ಇದರ ನಡುವೆ ಇಂದು ಲಾಕ್ ಡೌನ್ ಬಗ್ಗೆ ಮಾತನಾಡಿದ ಸಚಿವರು ಯಾವುದೇ ಕಾರಣಕ್ಕೂ ಲಾಕ್ ಡೌನ್ ಮಾಡುವುದಿಲ್ಲ ಎಂದು ಹೇಳಬಹುದು. ಇದರ ಬಗ್ಗೆ ಮಾಹಿತಿ ನೀಡಿರುವ ಡಾ. ಸುಧಾಕರ್ ಅವರು, ರಾಜ್ಯದಲ್ಲಿ ಈಗಾಗಲೇ ಎರಡು ಬಾರಿ ಲಾಕ್ ಡೌನ್ ಮಾಡಲಾಗಿದ್ದು ಇದು ಜನರ ಜೀವನದ ಮೇಲೆ ದೊಡ್ಡ ಪೆಟ್ಟು ಬೀಳುವಂತೆ ಮಾಡಿದೆ ಎಂದು ಹೇಳಿದರು. ಇನ್ನು ಮತ್ತೊಮ್ಮೆ ಲಾಕ್ ಡೌನ್ ಮಾಡಿದರೆ ಜನರ ಜೀವನ ಇನ್ನಷ್ಟು ಹದಗೆಡುತ್ತದೆ. ಕರೋನ ಹೆಚ್ಚಾಗಲು ಮತ್ತು ಕಡಿಮೆಯಾಗಲು ನೇರ ಕಾರಣ ಜನರೇ ಆಗಿದ್ದಾರೆ ಮತ್ತು ಜನರು ಸರಿಯಾಗಿ ಕರೋನ ಮಾರ್ಗಸೂಚಿಯನ್ನ ಪಾಲನೆ ಮಾಡಿದರೆ ಕರೋನ ಸೋಂಕನ್ನ ನಿಯಂತ್ರಣದಲ್ಲಿ ಇಡಬಹುದು.

ಇನ್ನು ಮತ್ತೆ ಮೂರನೇ ಬಾರಿ ಲಾಕ್ ಡೌನ್ ಮಾಡಲಾಗುವುದಿಲ್ಲ ಮತ್ತು ಕರೋನ ನಿಯಂತ್ರಣ ಇನ್ನಷ್ಟು ಹೆಚ್ಚಿನ ಕಠಿಣ ಕ್ರಮಗಳನ್ನ ಜಾರಿಗೆ ತರಲಾಗುತ್ತದೆ ಎಂದು ಡಾ. ಸುಧಾಕರ್ ಅವರು ಮಾಧ್ಯಮದ ಮುಂದೆ ಹೇಳಿದ್ದಾರೆ. ಜನರು ಕಾರೋಣ ಮಾರ್ಗಸೂಚಿಯನ್ನ ಪಾಲನೆ ಮಾಡದೆ ಇರುವುದು ಬೆಂಗಳೂರಿನಲ್ಲಿ ಕರೋನ ಇಷ್ಟೊಂದು ಹರಡಲು ಕಾರಣವಾಗಿದೆ ಅನ್ನುವುದು ತಜ್ಞರ ಅಭಿಪ್ರಾಯವಾಗಿದ್ದು ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಸೋಂಕು ಇನ್ನಷ್ಟು ಹರಡುವ ಸಾಧ್ಯತೆ ಇದೆ ಎಂದು ತಜ್ಞರು ಹೇಳುತ್ತಿದ್ದಾರೆ. ಸ್ನೇಹಿತರೆ ಕರೋನ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

Corona third lockdown

Join Nadunudi News WhatsApp Group