Shubman Gill And Rashmika: ರಶ್ಮಿಕಾಗೆ ಪ್ರೊಪೋಸ್ ಮಾಡಿದ ಶುಭಮನ್ ಗಿಲ್, ಸಚಿನ್ ಮಗಳ ಗತಿ ಏನು ಅಂದ ನೆಟ್ಟಿಗರು.

Actress Rashmika Mandanna Latest News: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna) ಇದೀಗ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ತಮ್ಮ ನಟನೆಯ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿರುವ ನಟಿ. ರಶ್ಮಿಕಾ ಮಂದಣ್ಣ ಅವರ ಕೈಯಲ್ಲಿ ಈಗ ಸಾಕಷ್ಟು ಸಿನಿಮಾಗಳು ಇವೆ. ಇದೀಗ ನಟಿ ರಶ್ಮಿಕಾ ಅವರಿಗೆ ಭಾರತ ತಂಡದ ಯುವ ಆಟಗಾರ ಫಿದಾ ಆಗಿದ್ದಾರೆ.

Shubman Gill, who proposed love to Rashmika, what is the fate of Sachin's daughter?
Image Credit: instagram

ಬಹುಭಾಷಾ ನಟಿಯಾಗಿ ರಶ್ಮಿಕಾ ಮಂದಣ್ಣ ಹಲವು ಸಿನಿಮಾದಲ್ಲಿ ನಟಿಸಿ ಯಶಸ್ಸು ಕಂಡಿದ್ದಾರೆ. ರಶ್ಮಿಕಾ ಕಾಲಿಟ್ಟ ಅನೇಕ ಸಿನಿಮಾಗಳು ಯಶಸ್ಸು ಕಂಡಿದೆ.

ಈ ಕಾರಣದಿಂದ ನಟಿ ರಶ್ಮಿಕಾ ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ಇದೀಗ ಭಾರತದ ತಂಡದ ಯುವ ಕ್ರಿಕೆಟ್ ಆಟಗಾರ ರಶ್ಮಿಕಾ ಬಗ್ಗೆ ಮಾತನಾಡಿರುವುದು ವೈರಲ್ ಆಗುತ್ತಿದೆ.

Shubman Gill said in front of the media that Rashmika Mandanna is my smile
Image Credit: instagram

ರಶ್ಮಿಕಾ ನನ್ನ ಕ್ರಶ್ ಎಂದ ಶುಭಮನ್
ಯುವ ಕ್ರಿಕೆಟಿಗ ಶುಭಮನ್ ಗಿಲ್ ರಶ್ಮಿಕಾಗೆ ಮದುವೆ ಆಗುವ ಪ್ರಸ್ತಾವನೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚಿನ ಸಂದರ್ಶನದಲ್ಲಿ ಶುಭಮನ್ ಗಿಲ್(Shubman Gill) ಗೆ ನಿಮ ಕ್ರಶ್ ಯಾರು ಎಂದು ಕೇಳಿದಾಗ, ರಶ್ಮಿಕಾ ಮಂದಣ್ಣ ನನ್ನ ಕ್ರಶ್ ಎಂದು ನಟಿಯ ಬಗ್ಗೆ ಮಾತನಾಡಿದ್ದಾರೆ.

Join Nadunudi News WhatsApp Group

In a recent interview when Shubman Gill was asked who is your crush, Rashmika Mandanna said about the actress that she is my crush.
Image Credit: instagram

ಈ ಸುದ್ದಿ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆಯಾಗುತ್ತಿದೆ. ಆದರೆ ಈ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.

ನಟಿ ರಶ್ಮಿಕಾ ಮಂದಣ್ಣ ಕನ್ನಡ ಚಿತ್ರರಂಗದಲ್ಲಿ ನಟಿಸುದರ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಇದೀಗ ನಟಿ ತೆಲಗು, ಹಿಂದಿ ಚಿತ್ರರಂಗದಲ್ಲೂ ಕೂಡ ಬಹುಬೇಡಿಕೆಯ ನಟಿಯಾಗಿದ್ದಾರೆ. ನಟಿ ಇದೀಗ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿ ಆಗಿದ್ದಾರೆ.

Join Nadunudi News WhatsApp Group