DA Hike: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, ಜುಲೈ ನಲ್ಲಿ ತುಟ್ಟಿಭತ್ಯೆ ಮತ್ತೆ ಇಷ್ಟು ಹೆಚ್ಚಳ.

ಜುಲೈ ತುಟ್ಟಿಭತ್ಯೆ ಮತ್ತೆ ಇಷ್ಟು ಹೆಚ್ಚಳ, ಸರ್ಕಾರೀ ನೌಕರರಿಗೆ ಗುಡ್ ನ್ಯೂಸ್

DA Hike In July: ಪ್ರಸ್ತುತ ದೇಶದಲ್ಲಿ ಕೇಂದ್ರ ನೌಕರರ ವೇತನದ ಬಗ್ಗೆ ಸಾಕಷ್ಟು ಅಪ್ಡೇಟ್ ಹೊರಬಿದ್ದಿದೆ. ಈಗಾಗಲೇ ಕೇಂದ್ರ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಿಸಿದೆ. ಈ ಬಗ್ಗೆ ಕೇಂದ್ರದಿಂದ ಅಧಿಕೃತ ಘೋಷಣೆ ಕೂಡ ಹೊರಬಿದ್ದಿದೆ.

ಕೇಂದ್ರ ನೌಕರರು ಈ ವರ್ಷದಿಂದ ಹೆಚ್ಚಿನ ತುಟ್ಟಿಭತ್ಯೆಯನ್ನು ಪಡೆಯುತ್ತಿದ್ದಾರೆ. ಇದೀಗ ತುಟ್ಟಿಭತ್ಯೆಯನ್ನು ಹೆಚ್ಚಿಸಿದ ಕೇಂದ್ರ ಸರ್ಕಾರ ಸರ್ಕಾರೀ ನೌಕರರಿಗೆ ಇನ್ನೊಂದು ಸಿಹಿ ಸುದ್ದಿಯನ್ನು ನೀಡಿದೆ. ತುಟ್ಟಿಭತ್ಯೆ ಹೆಚ್ಚಳದ ಜೊತೆಗೆ ನೌಕರರು ಇನ್ನುಮುಂದೆ ಇದರ ಲಾಭವನ್ನು ಪಡೆಯಬಹುದಾಗಿದೆ.

DA Hike In July
Image Credit: Northeastlivetv

ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್
ಕೆಲ ತಿಂಗಳ ಹಿಂದೆ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿತ್ತು. ಕೇಂದ್ರ ಸರಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.4 ರಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ ನೌಕರರಿಗೆ ನೀಡಲಾಗುವ ಬೇರ್ಪಡಿಕೆ ವೇತನ ಶೇ.50. ತುಟ್ಟಿ ಭತ್ಯೆ ಜತೆಗೆ ಕೇಂದ್ರ ಸರ್ಕಾರ ಮನೆ ಬಾಡಿಗೆ ಭತ್ಯೆ (ಎಚ್ ಆರ್ ಎ) ಹೆಚ್ಚಿಸಿದೆ. ಇದರೊಂದಿಗೆ ಕೇಂದ್ರ ಸರಕಾರಕ್ಕೆ ವಾರ್ಷಿಕ 12,868 ಕೋಟಿ ರೂ.ಗಳ ಹೆಚ್ಚುವರಿ ವೆಚ್ಚವಾಗಲಿದೆ. ತುಟ್ಟಿಭತ್ಯೆ ಹೆಚ್ಚಳವು ಜನವರಿಯಿಂದ ಅನ್ವಯವಾಗಲಿದೆ. ತುಟ್ಟಿಭತ್ಯೆ ಹೆಚ್ಚಳದ ಬೆನ್ನಲ್ಲೇ ಇದೀಗ ಸರ್ಕಾರೀ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ಹೊರಬಿದ್ದಿದೆ.

ಜುಲೈ ತುಟ್ಟಿಭತ್ಯೆ ಮತ್ತೆ ಇಷ್ಟು ಹೆಚ್ಚಳ
ಜುಲೈನಲ್ಲಿ, ಸರ್ಕಾರವು ತುಟ್ಟಿಭತ್ಯೆ ಪ್ರಯೋಜನಗಳನ್ನು ಮತ್ತೆ ಹೆಚ್ಚಿಸುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರ ವರ್ಷಕ್ಕೆ ಎರಡು ಬಾರಿ ಡಿಎ ಹೆಚ್ಚಿಸುತ್ತಿದೆ. ಇವುಗಳಲ್ಲಿ ಜನವರಿ ಮತ್ತು ಜುಲೈ ತಿಂಗಳುಗಳು ಸೇರಿವೆ. ಕೇಂದ್ರ ಜಿಎಸ್‌ಟಿ ಆಡಳಿತದ ಅಡಿಯಲ್ಲಿ ಒಟ್ಟು 58.62 ಲಕ್ಷ ತೆರಿಗೆದಾರರಲ್ಲಿ ಶೇಕಡಾ 2 ಕ್ಕಿಂತ ಕಡಿಮೆ ಜನರಿಗೆ ತೆರಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜುಲೈ ತಿಂಗಳಿನಲ್ಲಿ ಮತ್ತೊಮ್ಮೆ ತುಟ್ಟಿಭತ್ಯೆ ಯನ್ನು ಹೆಚ್ಚಿಸುವ ಸಾಧ್ಯತೆ ಇದೆ. ಶೀಘ್ರದಲ್ಲೇ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಅಥವಾ ಡಿಎಯನ್ನು ಮತ್ತೊಮ್ಮೆ ಹೆಚ್ಚಿಸಬಹುದು ಎಂದು ವರದಿಯಾಗಿದೆ.

Govt Employees DA Hike News
Image Credit: Informalnewz

Join Nadunudi News WhatsApp Group

Join Nadunudi News WhatsApp Group