Deepika Das And Chris Gayle: ಕ್ರಿಕೆಟಿಗ ಕ್ರಿಸ್ ಗೇಲ್ ಜೊತೆ ಕಾಣಿಸಿಕೊಂಡ ದೀಪಿಕಾ ದಾಸ್, ದೆಟ್ಸ್ ಗೇಲ್ ಮೊಮೆಂಟ್.

Deepika Das Share Photo With Chris Gayle: ನಾಗಿಣಿ ಖ್ಯಾತಿಯ ದೀಪಿಕಾ ದಾಸ್ (Deepika Das) ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ದೀಪಿಕಾ ದಾಸ್ ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿದ್ದು ಅಭಿಮಾನಿಗಳ ಜೊತೆ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ನಟಿ ದುಬೈ (Dubai) ನಲ್ಲಿ ಟ್ರಿಪ್ ಎಂಜಾಯ್ ಮಾಡುತ್ತಿದ್ದಾರೆ. ಈ ಹಿಂದೆ ನಟಿ ಐಷಾರಾಮಿ ಕಾರ್ ಜೊತೆ ನಿಂತು ಫೋಟೋ ತೆಗೆಸಿಕೊಂಡು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡಿದ್ದರು.

Deepika Das met cricketer Chris Gayle
Image Credit: instagram

ಇದೀಗ ನಟಿ ದೀಪಿಕಾ ದಾಸ್ ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಅವರನ್ನು ಭೇಟಿಮಾಡಿದ್ದಾರೆ. ಕ್ರಿಸ್ ಗೇಲ್ (Chris Gayle) ಜೊತೆಗಿನ ಫೋಟೋವನ್ನು ದೀಪಿಕಾ ದಾಸ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಕ್ರಿಕೆಟಿಗ ಕ್ರಿಸ್ ಗೇಲ್ ಅವರನ್ನು ಭೇಟಿ ಮಾಡಿದ ದೀಪಿಕಾ ದಾಸ್
ನಟಿ ದೀಪಿಕಾ ದಾಸ್ ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಅವರನ್ನುಭೇಟಿ ಮಾಡಿದ್ದು, ಗೇಲ್ ಜೊತೆ ಫೋಟೋಗೆ ಪೋಸ್ ಕೊಟ್ಟಿದ್ದಾರೆ.

Actress Deepika Das shared a photo with Chris Gayle on Instagram
Image Credit: instagram

ಹಾಗೆಯೆ ನಟಿ ಗೇಲ್ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ದೆಟ್ಸ್ ಗೇಲ್ ಮೊಮೆಂಟ್’ (That’s Gayle Movement) ಎಂದು ಬರೆದುಕೊಂಡಿದ್ದಾರೆ. ನಟಿಯ ಫೋಟೋಗಳಿಗೆ ನೆಟ್ಟಿಗರಿಂದ ಬಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Join Nadunudi News WhatsApp Group

ದುಬೈನಲ್ಲಿ ನಟಿ ದೀಪಿಕಾ ದಾಸ್
ದೀಪಿಕಾ ದಾಸ್ ಅವರು ಬಿಗ್ ಬಾಸ್ ಸೀಸನ್ 9 (Bigg Boss Season 9) ಮುಗಿದ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿ ಇದ್ದಾರೆ.

Deepika Das met at Cry's Gayle in Dubai
Image Credit: instagram

ಈ ನಡುವೆ ನಟಿ ತಮ್ಮ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತ ಇರುತ್ತಾರೆ. ದೀಪಿಕಾ ದಾಸ್ ಇದೀಗ ದುಬೈ ನಲ್ಲಿ ಟ್ರಿಪ್ ಎಂಜಾಯ್ ಮಾಡುತ್ತಿದ್ದಾರೆ.

ಇನ್ನು ಈ ಹಿಂದೆ ಹಸಿರು ಬಣ್ಣದ ಕಾರ್ ಬಳಿ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದು, ನಟಿಯ ಫೋಟೋಗಳಿಗೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗಿದೆ. ಇದೀಗ ನಟಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಕ್ರಿಕೆಟಿಗ ಗೇಲ್ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇವರ ಫೋಟೋಗಳು ಇದೀಗ ಬಾರಿ ವೈರಲ್ ಆಗುತ್ತಿದೆ.

Join Nadunudi News WhatsApp Group