Actress Deepika Das New Look: ಬಿಗ್ ಬಾಸ್ ಹಾಗು ನಾಗಿಣಿ ಧಾರವಾಹಿ ಖ್ಯಾತಿಯ ದೀಪಿಕಾ ದಾಸ್ (Deepika das) ಇದೀಗ ಬಾರಿ ಸುದ್ದಿಯಲ್ಲಿದ್ದಾರೆ.
ದೀಪಿಕಾ ದಾಸ್ ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ (Social Media) ಸದಾ ಆಕ್ಟಿವ್ ಆಗಿದ್ದು ಅಭಿಮಾನಿಗಳ ಜೊತೆ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ನಟಿ ದೀಪಿಕಾ ದಾಸ್ ತಮ್ಮ ಫೋಟೋಶೂಟ್ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗುತ್ತಾ ಇದ್ದಾರೆ. ನಟಿ ದೀಪಿಕಾ ದಾಸ್ ಇದೀಗ ಹೊಸ ಫೋಟೋಶೂಟ್ ಮಾಡಿಸಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್
ದೀಪಿಕಾ ದಾಸ್ ಬಿಗ್ ಬಾಸ್ ಮುಗಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಗೂ ವಿಡಿಯೋ ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಅಭಿಮಾನಿಗಳು ದೀಪಿಕಾ ದಾಸ್ ಅವರ ಈ ಫೋಟೋವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಹೊಸ ಮಾಡರ್ನ್ ಡ್ರೆಸ್ ನಲ್ಲಿ ಮಿಂಚಿದ ನಟಿ ದೀಪಿಕಾ ದಾಸ್
ನಟಿ ದೀಪಿಕಾ ದಾಸ್ ಇದೀಗ ತಮ್ಮ ಹೊಸ ಫೋಟೋಶೂಟ್ ಅನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ದೀಪಿಕಾ ದಾಸ್ ಮಾಡರ್ನ್ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಸ್ಕೈ ಬ್ಲೂ ಕಲರ್ ಟಿ ಶರ್ಟ್ ಧರಿಸಿ ಅದಕ್ಕೆ ಜೀನ್ಸ್ ಶಾರ್ಟ್ಸ್ ಧರಿಸಿ ನಟಿ ದೀಪಿಕಾ ದಾಸ್ ಫೋಟೋದಲ್ಲಿ ಮಿಂಚಿದ್ದಾರೆ.
ಈ ಫೋಟೋವನ್ನು ನೋಡಿದ ನೆಟ್ಟಿಗರು ದೀಪಿಕಾ ದಾಸ್ ಅವರನ್ನು ಮೆಚ್ಚಿಕೊಂಡಿದ್ದಾರೆ. ಹಲವಾರು ರೀತಿಯಲ್ಲಿ ನಟಿ ದೀಪಿಕಾ ದಾಸ್ ಅವರ ಫೋಟೋಗೆ ಕಮೆಂಟ್ ಮಾಡಿದ್ದಾರೆ. ದೀಪಿಕಾ ದಾಸ್ ಹೊಸ ಲುಕ್ ಅಭಿಮಾನಿಗಳಿಗೆ ಇಷ್ಟವಾಗಿದೆ. ಇನ್ನು ನಟಿ ದೀಪಿಕಾ ದಾಸ್ ಪಾಯಲ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.