Deepika Das Photos: ಕಂದು ಬಣ್ಣದ ಸೀರೆಯಲ್ಲಿ ಮಿಂಚುತ್ತಿರುವ ನಟಿ ದೀಪಿಕಾ ದಾಸ್.
Actress Deepika Das In Brown Color Saari: ಬಿಗ್ ಬಾಸ್ ಹಾಗು ನಾಗಿಣಿ ಧಾರವಾಹಿ ಖ್ಯಾತಿಯ ದೀಪಿಕಾ ದಾಸ್ (Deepika das) ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ದೀಪಿಕಾ ದಾಸ್ ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ (Social Media) ಸದಾ ಆಕ್ಟಿವ್ ಆಗಿದ್ದು ಅಭಿಮಾನಿಗಳ ಜೊತೆ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.
ನಟಿ ದೀಪಿಕಾ ದಾಸ್ ತಮ್ಮ ಫೋಟೋಶೂಟ್ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗುತ್ತಾ ಇದ್ದಾರೆ. ನಟಿ ದೀಪಿಕಾ ದಾಸ್ ಇದೀಗ ಹೊಸ ಫೋಟೋಶೂಟ್ ಮಾಡಿಸಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
ಕಂದು ಬಣ್ಣದ ಸೀರೆಯಲ್ಲಿ ಮಿಂಚುತ್ತಿರುವ ನಟಿ ದೀಪಿಕಾ ದಾಸ್
ನಟಿ ದೀಪಿಕಾ ದಾಸ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕಂದು ಬಣ್ಣದ ಸೀರೆಯುಟ್ಟ ಫೋಟೋವನ್ನು ಶೇರ್ ಮಾಡಿದ್ದಾರೆ. ಈ ಫೋಟೋ ಇದೀಗ ಸಾಕಷ್ಟು ವೈರಲ್ ಆಗಿದೆ. ದೀಪಿಕಾ ದಾಸ್ ಅಭಿಮಾನಿಗಳು ಈ ಫೋಟೋವನ್ನು ಹಂಚಿಕೊಂಡಿದ್ದಾರೆ.
ಸಾಕಷ್ಟು ಅಭಿಮಾನಿಗಳು ನಟಿ ದೀಪಿಕಾ ಫೋಟೋಗೆ ಕಮೆಂಟ್ ಮಾಡಿದ್ದಾರೆ. ಫ್ಯಾನ್ಸಿ ಸೀರೆಯಲ್ಲಿ ನಟಿ ದೀಪಿಕಾ ದಾಸ್ ಸಖತ್ ಆಗಿ ಕಾಣಿಸುತ್ತಿದ್ದಾರೆ. ನಟಿ ದೀಪಿಕಾ ಬ್ರೌನ್ ಕಲರ್ ಸೀರೆಯಲ್ಲಿ ಅಪ್ಸರೆ ರೀತಿ ಕಾಣಿಸುತ್ತಿದ್ದಾರೆ ಎನ್ನಬಹುದು.
View this post on Instagram
ದೀಪಿಕಾ ದಾಸ್ ಹೊಸ ಸಿನಿಮಾ ಪಾಯಲ್
ನಾಗಿಣಿ ಧಾರಾವಾಹಿ ಖ್ಯಾತಿಯ ನಟಿ ದೀಪಿಕಾ ದಾಸ್ ಇದೀಗ ಸಿನಿಮಾದಲ್ಲಿ ಸಹ ಮಿಂಚುತ್ತಿದ್ದಾರೆ. ಮೊನ್ನೆ ಅಷ್ಟೇ ನಟಿ ದೀಪಿಕಾ ದಾಸ್ ತಮ್ಮ ಪಾಯಲ್ ಸನಿಮಾದ ಪೋಸ್ಟ್ ಅನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಇವರ ಈ ಸಿನಿಮಾಗೆ ಅಭಿಮಾನಿಗಳು ಶುಭ ಕೋರಿದ್ದಾರೆ.
ನಟಿ ದೀಪಿಕಾ ದಾಸ್ ಪಾಯಲ್ ಸಿನಿಮಾದಲ್ಲಿ ವಿಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ. ಟ್ರಾವೆಲ್ ಗರ್ಲ್ ಲುಕ್ ನಲ್ಲಿರುವ ದೀಪಿಕಾ ದಾಸ್ ಅವರನ್ನು ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
ದೀಪಿಕಾ ದಾಸ್ ಬಿಗ್ ಬಾಸ್ ಮುಗಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಗೂ ವಿಡಿಯೋ ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಅಭಿಮಾನಿಗಳು ದೀಪಿಕಾ ದಾಸ್ ಅವರ ಈ ಫೋಟೋವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.