Deepika Das In Saree: ಪಿಂಕ್ ಕಲರ್ ಸೀರೆಯಲ್ಲಿ ಮಿಂಚಿದ ನಾಗಿಣಿ ಖ್ಯಾತಿಯ ದೀಪಿಕಾ ದಾಸ್, ಫೋಟೋ ವೈರಲ್.

Deepika Das In Traditional Saree: ನಾಗಿಣಿ ಖ್ಯಾತಿಯ ನಟಿ ದೀಪಿಕಾ ದಾಸ್ (Deepika Das) ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿ ಇದ್ದಾರೆ. ತಮ್ಮ ಅಭಿಮಾನಿಗಳ ಜೊತೆ ದೀಪಿಕಾ ದಾಸ್ ಫೋಟೋಗಳನ್ನು ಹಂಚಿಕೊಳ್ಳುತ್ತ ಇರುತ್ತಾರೆ.

ಇದೀಗ ನಟಿ ಸೀರೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಸೀರೆಯ ಫೋಟೋಗಳನ್ನು ನಟಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಇವರ ಫೋಟೋಗಳು ಇದೀಗ ಬಾರಿ ವೈರಲ್ ಆಗುತ್ತಿದೆ.

Actress Deepika Das shines in saree
Image Credit: instagram

ನಟಿ ದೀಪಿಕಾ ದಾಸ್ ಬಿಗ್ ಬಾಸ್ ಸೀಸನ್ 9 (Bigg Boss Season 9) ಗೆ ಪ್ರವೀಣರ ಪೈಕಿಯಲ್ಲಿ ಹೋಗಿ ಸ್ಟ್ರಾಂಗ್ ಅಭ್ಯರ್ಥಿಯಾಗಿ ಕಾಣಿಸಿಕೊಂಡು ಸೆಕೆಂಡ್ ರನ್ನರ್ ಅಪ್ ಆಗಿ ಹೊರ ಬಂದಿದ್ದಾರೆ.

ಇದೀಗ ನಟಿ ಟ್ರೆಡಿಷನಲ್ ಲುಕ್ ನಲ್ಲಿ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಇವರ ಫೋಟೋಗಳು ಇದೀಗ ಬಾರಿ ವೈರಲ್ ಆಗುತ್ತಿದೆ.

Actress Deepika Das shared a photo wearing a saree on Instagram
Image Credit: instagram

ಸೀರೆಯಲ್ಲಿ ಮಿಂಚಿದ ದೀಪಿಕಾ ದಾಸ್
ನಾಗಿಣಿ ಹಾಗೂ ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ಇದೀಗ ಪಿಂಕ್ ಕಲರ್ ಸೀರೆ ಧರಿಸಿ ಫೋಟೋಶೂಟ್ ಮಡಿಸಿಕೊಂಡಿದ್ದಾರೆ. ನಟಿಯ ಫೋಟೋಗಳನ್ನು ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಟಿ ತಮ್ಮ ಹೊಸ ಹೊಸ ಲುಕ್ ಗಳನ್ನೂ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಲೇ ಇರುತ್ತಾರೆ.

Join Nadunudi News WhatsApp Group

ಮೊನ್ನೆಯಷ್ಟೇ ನಟಿ ಹಸಿ ಬಣ್ಣದ ಮಾರ್ಡನ್ ಡ್ರೆಸ್ ಧರಿಸಿ ಫೋಟೋ ಶೂಟ್ ಮಾಡಿಸಿಕೊಂಡಿದ್ದರು. ನಟಿಯ ಮಾರ್ಡನ್ ಲುಕ್ ಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಇದೀಗ ನಟಿ ಮತ್ತೆ ಟ್ರಡಿಷನಲ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಇವರ ಟ್ರಡಿಷನಲ್ ಲುಕ್ ಬಾರಿ ವೈರಲ್ ಆಗುತ್ತಿದೆ.

Actress Deepika Das dressed in saree
Image Credit: instagram

ಬಿಗ್ ಬಾಸ್ ಸೀಸನ್ 9 ಸ್ಪರ್ಧಿ ದೀಪಿಕಾ ದಾಸ್
ನಟಿ ದೀಪಿಕಾ ದಾಸ್ ಬಿಗ್ ಬಾಸ್ ಸೀಸನ್ 9  ರಲ್ಲಿ ಪ್ರವೀಣರ ಪೈಕಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದರು. ಬಿಗ್ ಬಾಸ್ ಫಿನಾಲೆಯಲ್ಲಿ ದೀಪಿಕಾ ದಾಸ್ ಟಾಪ್ 3 ಸ್ಪರ್ಧಿಯಾಗಿದ್ದರು. ನಂತರ ಸೆಕೆಂಡ್ ರನ್ನರ್ ಅಪ್ ಆಗಿ ದೀಪಿಕಾ ದಾಸ್ ಹೊರಹೊಮ್ಮಿದ್ದಾರೆ.

Actress Deepika Das was spotted wearing a saree on the road
Image Credit: instagram

ಬಿಗ್ ಬಾಸ್ ಸೀಸನ್ 9 ಮುಗಿದ ಬಳಿಕ ದೀಪಿಕಾ ದಾಸ್ ಸೀಸನ್ 9 ರ ಸ್ನೇಹಿತರನ್ನು ಭೇಟಿ ಮಾಡಿ ಫೋಟೋಗಳನ್ನು ಹಂಚಿಕೊಂಡಿದ್ದರು. ದೀಪಿಕಾ ದಾಸ್ ಅವರ ಟ್ರಡಿಷನಲ್ ಲುಕ್ ಗೆ ನೆಟ್ಟಿಗರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

Join Nadunudi News WhatsApp Group