Deepika Das In Dubai: ದುಬೈ ನಲ್ಲಿ ಐಷಾರಾಮಿ ಕಾರ್ ಮುಂದೆ ಕಾಣಿಸಿಕೊಂಡ ದೀಪಿಕಾ ದಾಸ್.

Deepika Das In Dubai: ಬಿಗ್ ಬಾಸ್ ಹಾಗೂ ನಾಗಿಣಿ ಖ್ಯಾತಿಯ ದೀಪಿಕಾ ದಾಸ್ (Deepika Das) ದುಬೈನಲ್ಲಿ ಕಾಲಕಳೆಯುತ್ತಿದ್ದಾರೆ. ದುಬೈನಲ್ಲಿ (Dubai) ನಟಿ ಫೋಟೋ ತೆಗೆಸಿಕೊಂಡಿದ್ದಾರೆ.

ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಟಿಯ ಫೋಟೋಗಳು ಇದೀಗ ಬಾರಿ ವೈರಲ್ ಆಗಿದ್ದು ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.

Actress Deepika Das is on a trip to Dubai after taking a break from work
Image Credit: instagram

ದುಬೈನಲ್ಲಿ ನಟಿ ದೀಪಿಕಾ ದಾಸ್
ದೀಪಿಕಾ ದಾಸ್ ಅವರು ಬಿಗ್ ಬಾಸ್ ಸೀಸನ್ 9 (Bigg Boss Season 9) ಮುಗಿದ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿ ಇದ್ದಾರೆ. ಈ ನಡುವೆ ನಟಿ ತಮ್ಮ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತ ಇರುತ್ತಾರೆ. ಸೀರೆಯಲ್ಲಿ ಮಾಡರ್ನ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಇದೀಗ ನಟಿ ದುಬೈ ನಲ್ಲಿ ಕಾಲಕಳೆಯುತ್ತಿದ್ದಾರೆ. ದುಬೈ ನಲ್ಲಿನ ಕೆಲವು ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ. ನಟಿಯ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Actress Deepika Das appeared in front of a luxury car in Dubai
Image credit: instagram

ದುಬೈನಲ್ಲಿ ಕಾರ್ ಜೊತೆ ನಿಂತು ಫೋಟೋಗೆ ಪೋಸ್ ಕೊಟ್ಟ ದೀಪಿಕಾ ದಾಸ್
ದೀಪಿಕಾ ದಾಸ್ ಇದೀಗ ದುಬೈ ನಲ್ಲಿ ಟ್ರಿಪ್ ಎಂಜಾಯ್ ಮಾಡುತ್ತಿದ್ದಾರೆ. ದೀಪಿಕಾ ದಾಸ್ ಹಸಿರು ಬಣ್ಣದ ಕಾರ್ ಬಳಿ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ನಟಿಯ ಫೋಟೋಗಳಿಗೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಹಾಗೆಯೆ ಫೋಟೋಗಳಿಗೆ ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.

Join Nadunudi News WhatsApp Group

ದೀಪಿಕಾ ದಾಸ್ ಅವರ ಫೋಟೋಗಳನ್ನು ಕೆಲವರು ಹೊಗಳಿದರೆ ಇನ್ನು ಕೆಲವರು ಕಾರ್ ಅನ್ನು ಹೊಗಳುತ್ತಿದ್ದಾರೆ. ಬಿಗ್ ಬಾಸ್ ನಿಂದಾಗಿ ದೀಪಿಕಾ ದಾಸ್ ಅವರ ಖ್ಯಾತಿ ಇನ್ನಷ್ಟು ಹೆಚ್ಚಾಗಿತ್ತು. ಬಿಗ್ ಬಾಸ್ ಗು ಮುನ್ನ ನಟಿ ಜಿ ಕನ್ನಡ ವಾಹಿನಿಯಲ್ಲಿ ನಾಗಿಣಿ ಧಾರಾವಾಹಿ ನಾಯಕಿಯಾಗಿ ನಟಿಸುವ ಮೂಲಕ ಮನೆಮಾತಾಗಿದ್ದರು.

Actress Deepika Das is roaming around in Dubai
Image Credit: instagram

ಇದೀಗ ನಟಿ ಕೋಟ್ಯಾಂತರ ಅಭಿಮಾನಿಗಳ ಮನ ಗೆದ್ದಿದ್ದಾರೆ. ನಟಿ ಇದೀಗ ದುಬೈನಲ್ಲಿ ತೆಗೆಸಿಕೊಂಡ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಹಾಗೆಯೆ ರಿಲ್ಸ್ ನಲ್ಲಿ ದೀಪಿಕಾ ದಾಸ್ ಡಾನ್ಸ್ ಮಾಡಿದ್ದಾರೆ. ಫೋಟೋ ಜೊತೆಗೆ ದೀಪಿಕಾ ದಾಸ್ ಅವರ ರಿಲ್ಸ್ ಕೂಡ ಇದೀಗ ಬಾರಿ ವೈರಲ್ ಆಗುತ್ತಿದೆ.

Join Nadunudi News WhatsApp Group