Deepika Das Instagram Video: ಇನ್ಸ್ಟಾಗ್ರಾಮ್ ನಲ್ಲಿ ಹೊಸ ವಿಡಿಯೋ ಹಂಚಿಕೊಂಡ ನಟಿ ದೀಪಿಕಾ ದಾಸ್, ಲೇಡಿ ಬಾಸ್ ಎಂದ ಫ್ಯಾನ್ಸ್.

Deepika Das videos: ನಾಗಿಣಿ ಖ್ಯಾತಿಯ ದೀಪಿಕಾ ದಾಸ್ (Deepika das) ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ದೀಪಿಕಾ ದಾಸ್ ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ (Social Media) ಸದಾ ಆಕ್ಟಿವ್ ಆಗಿದ್ದು ಅಭಿಮಾನಿಗಳ ಜೊತೆ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ನಟಿ ದೀಪಿಕಾ ದಾಸ್ ತಮ್ಮ ಫೋಟೋಶೂಟ್ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗುತ್ತಾ ಇದ್ದಾರೆ. ಇದೀಗ ನಟಿ ತಮ್ಮ ಇನ್ಸ್ಟಾಗ್ರಾಮ್ (Deepika Das Instagram) ನಲ್ಲಿ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಇವರ ವಿಡಿಯೋ ಇದೀಗ ಬಾರಿ ವೈರಲ್ ಆಗುತ್ತಿದೆ.

Deepika Das Instagram Video
Image Source: Instagram

 

ಕಪ್ಪು ಬಣ್ಣದ ಡ್ರೆಸ್ ನಲ್ಲಿ ವಿಡಿಯೋ ಹಂಚಿಕೊಂಡ ನಟಿ ದೀಪಿಕಾ ದಾಸ್
ನಟಿ ದೀಪಿಕಾ ದಾಸ್ ಇದೀಗ ಹೊಸ ಫೋಟೋಶೂಟ್ ಮಾಡಿಸಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಕಪ್ಪು ಬಣ್ಣದ ಡ್ರೆಸ್ ಧರಿಸಿ ನಟಿ ದೀಪಿಕಾ ದಾಸ್ ಫೋಟೋಗೆ ಪೋಸ್ ನಿಡುದರ ಜೊತೆಗೆ ವಿಡಿಯೋ ಮಾಡಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ಇದೀಗ ಸಖತ್ ಸದ್ದು ಮಾಡುತ್ತಿದೆ.

Deepika Das Instagram Video
Image Source: Instagram

ದೀಪಿಕಾ ದಾಸ್ ಹೊಸ ಸಿನಿಮಾ ಪಾಯಲ್
ನಾಗಿಣಿ ಧಾರಾವಾಹಿ ಖ್ಯಾತಿಯ ನಟಿ ದೀಪಿಕಾ ದಾಸ್ ಇದೀಗ ಸಿನಿಮಾದಲ್ಲಿ ಸಹ ಮಿಂಚುತ್ತಿದ್ದಾರೆ. ಮೊನ್ನೆ ಅಷ್ಟೇ ನಟಿ ದೀಪಿಕಾ ದಾಸ್ ತಮ್ಮ ಪಾಯಲ್ ಸನಿಮಾದ ಪೋಸ್ಟ್ ಅನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಇವರ ಈ ಸಿನಿಮಾಗೆ ಅಭಿಮಾನಿಗಳು ಶುಭ ಕೋರಿದ್ದಾರೆ.

Join Nadunudi News WhatsApp Group

Deepika Das Instagram Video
Image Source: Instagram

 

View this post on Instagram

 

A post shared by Deepika Das (@deepika__das)

ನಟಿ ದೀಪಿಕಾ ದಾಸ್ ಪಾಯಲ್ ಸಿನಿಮಾದಲ್ಲಿ ವಿಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ. ಟ್ರಾವೆಲ್ ಗರ್ಲ್ ಲುಕ್​ ನಲ್ಲಿರುವ ದೀಪಿಕಾ ದಾಸ್ ಅವರನ್ನು ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ದೀಪಿಕಾ ದಾಸ್ ಬಿಗ್ ಬಾಸ್ ಮುಗಿದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಗೂ ವಿಡಿಯೋ ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಅಭಿಮಾನಿಗಳು ದೀಪಿಕಾ ವಿಡಿಯೋವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಲೇಡಿ ಬಾಸ್ ಎಂದು ದೀಪಿಕಾ ಅವರನ್ನು ಹೊಗಳುತ್ತಿದ್ದಾರೆ.

Deepika Das Instagram Video
Image Source: India Today

Join Nadunudi News WhatsApp Group