Ads By Google

Deepika And Shine Shetty: ಶೈನ್ ಶೆಟ್ಟಿ ಜೊತೆಗಿನ ಫೋಟೋ ಹಂಚಿಕೊಂಡು ವಿಶ್ ಮಾಡಿದ ದೀಪಿಕಾ ದಾಸ್.

Actress Deepika Das shared a photo with Shine Shetty
Ads By Google

Actress Deepika Das With Shine Shetty: ದೀಪಿಕಾ ದಾಸ್ ಇದೀಗ ತಮ್ಮ ಫೋಟೋಶೂಟ್ ಮೂಲಕ ಸುದ್ದಿಯಲ್ಲಿದ್ದಾರೆ. ನಾಗಿಣಿ ಹಾಗೂ ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ (Deepika Das)ಇದೀಗ ಬಾರಿ ಸುದ್ದಿಯಲ್ಲಿದ್ದಾರೆ.

ದೀಪಿಕಾ ದಾಸ್ ಈ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿದ್ದು ಅಭಿಮಾನಿಗಳ ಜೊತೆ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ನಟಿ ದೀಪಿಕಾ ದಾಸ್ ಅವರು ಶೈನ್ ಶೆಟ್ಟಿ (Shine Shetty) ಮತ್ತು ವಾಸುಕಿ ವೈಭವ್ ಜೊತೆ ಇರುವ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

Image Credit: instagram

ಶೈನ್ ಶೆಟ್ಟಿ ಜೊತೆಗಿನ ಫೋಟೋ ಹಂಚಿಕೊಂಡು ವಿಶ್ ಮಾಡಿದ ದೀಪಿಕಾ ದಾಸ್
ನಟಿ ದೀಪಿಕಾ ದಾಸ್ ವಾಸುಕಿ ವೈಭವ್ ಮತ್ತು ಶೈನ್ ಶೆಟ್ಟಿ ನಡುವೆ ನಿಂತಿರುವ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿ ಅವರಿಬ್ಬರನ್ನು ಟ್ಯಾಗ್ ಮಾಡಿದ್ದಾರೆ.

ಅಲ್ಲದೆ ಶೈನ್ ಶೆಟ್ಟಿ ಅವರಿಗೆ ಆರ್ ಆರ್ ನಗರದಲ್ಲಿರುವ ಗಲ್ಲಿ ಅಡುಗೆಮನೆ ವಿಸ್ತರಣೆಗೆ ಕಂಗ್ರಾಜುಲೇಷನ್ಸ್ ಶೈನ್ ಶೆಟ್ಟಿ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಕೀಪ್ ಶೊವಿಂಗ್, ಕೀಪ್ ಗ್ರೋವಿಂಗ್ ಅಂತ ಬರೆದುಕೊಂಡಿದ್ದಾರೆ. ದೀಪಿಕಾ ದಾಸ್ ಮತ್ತು ಶೈನ್ ಶೆಟ್ಟಿ (Deepika Das And Shine Shetty )ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Image Credit: instagram

ನಟಿ ದೀಪಿಕಾ ದಾಸ್ ಹೊಸ ಸಿನಿಮಾ
ಬಿಗ್ ಬಾಸ್ ಮನೆಯಲ್ಲಿ ಪರಸ್ಪರ ಸ್ನೇಹಿತರಾಗಿದ್ದ ವಾಸುಕಿ ವೈಭವ್, ಶೈನ್ ಶೆಟ್ಟಿ ಮತ್ತು ದೀಪಿಕಾ ದಾಸ್ ಈಗ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

ನಟಿ ದೀಪಿಕಾ ದಾಸ್ ಇವರಿಬ್ಬರ ಜೊತೆ ಇರುವ ಫೋಟೊಳನ್ನು ಶೇರ್ ಮಾಡಿದ್ದಾರೆ. ನಾಗಿಣಿ ಧಾರಾವಾಹಿ ಖ್ಯಾತಿಯ ನಟಿ ದೀಪಿಕಾ ದಾಸ್ ಇದೀಗ ಸಿನಿಮಾದಲ್ಲಿ ಸಹ ಮಿಂಚುತ್ತಿದ್ದಾರೆ.

Image Credit: instagram

ಮೊನ್ನೆ ಅಷ್ಟೇ ನಟಿ ದೀಪಿಕಾ ದಾಸ್ ತಮ್ಮ ಪಾಯಲ್ ಸನಿಮಾದ ಪೋಸ್ಟ್ ಅನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಇವರ ಈ ಸಿನಿಮಾಗೆ ಅಭಿಮಾನಿಗಳು ಶುಭ ಕೋರಿದ್ದಾರೆ. ನಟಿ ದೀಪಿಕಾ ದಾಸ್ ಪಾಯಲ್ ಸಿನಿಮಾದಲ್ಲಿ ವಿಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ.

Ads By Google
Nadunudi: nadunudi.in is digital media platform, which Provides Latest News Content in Kannada Language by team of experienced Professionals in the Journalism Field