Ads By Google

Deepika Padukone Oscar: ಆಸ್ಕರ್ ನಲ್ಲಿ ದೀಪಿಕಾ ಪಡುಕೋಣೆಗೆ ಅವಮಾನ, ಬೇಸರ ಹೊರಹಾಕಿದ ಅಭಿಮಾನಿಗಳು.

deepika padukone in oscar award 2023
Ads By Google

Deepika Padukone In Oscar Award Function: ನಟಿ ದೀಪಿಕಾ ಪಡುಕೋಣೆ (Deepika Padukone) ಇದೀಗ ಸುದ್ದಿಯಲ್ಲಿದ್ದಾರೆ. ಅಮೇರಿಕಾದಲ್ಲಿ ನಡೆದ ಆಸ್ಕರ್ ವೇದಿಕೆಯಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ನಿರೂಪಣೆ ಮಾಡಿ ಸಾಕಷ್ಟು ಜನರ ಮನ ಗೆದ್ದಿದ್ದಾರೆ.

ಇದೀಗ ನಟಿ ದೀಪಿಕಾ ಪಡುಕೋಣೆ ಇದೆ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ನಟಿ ದೀಪಿಕಾ ಪಡುಕೋಣೆ ನಟನೆ ಮಾತ್ರವಲ್ಲದೆ ನಿರೂಪಣೆ ಸಹ ಮಾಡಿ ಅಭಿಮಾಗಳ ಮೆಚ್ಚುಗೆಯನ್ನು ಪಡೆದುಕೊಂಡ ನಟಿಯಾಗಿದ್ದಾರೆ.

Image Credit: instagram

ಆಸ್ಕರ್ ವೇಧಿಕೆಯಲ್ಲಿ ನಟಿ ದೀಪಿಕಾ ಪಡುಕೋಣೆ ಅವರಿಗೆ ಅವಮಾನ
ನಟಿ ದೀಪಿಕಾ ಪಡುಕೋಣೆ ಆಸ್ಕರ್ ವೇಧಿಕೆ ಏರಿದ ಫೋಟೋ ವೈರಲ್ ಆಗಿದೆ. ಅನೇಕರು ಅವರನ್ನು ದೀಪಿಕಾ ಪಡುಕೋಣೆ ಎಂದು ಗುರುತಿಸಲೇ ಇಲ್ಲ. ಬದಲಿಗೆ ಬ್ರೆಜಿಲ್ ಮಾಡೆಲ್, ಡಿಸೈನರ್ ಕಾಮಿಲಾ ಆಲ್ಟ್ಸ್ ಮೆಕ್ಕಾನಹೆ ಹೆಸರನ್ನು ಸೇರಿಸಲಾಗಿದೆ.

ಆಸ್ಕರ್ ವೇದಿಕೆ ಏರಿದ್ದು ಕಾಮಿಲಾ ಆಲ್ಟ್ಸ್ ಎಂದು ಅನೇಕರು ತಪ್ಪಾಗಿ ಆರ್ಥ ಮಾಡಿಕೊಂಡಿದ್ದಾರೆ. ಇದರಿಂದ ದೀಪಿಕಾಗೆ ಅವಮಾನ ಆಗಿದೆ ಎಂದು ಅನೇಕರು ಆರೋಪಿಸಿದ್ದಾರೆ.

Image Credit: businesstoday

ಆಸ್ಕರ್ ವೇದಿಕೆಯಲ್ಲಿ ನಾಟು ನಾಟು ಹಾಡನ್ನು ಹೊಗಳಿದ ದೀಪಿಕಾ ಪಡುಕೋಣೆ
ಆಸ್ಕರ್ ವೇಧಿಕೆ ಮೇಲೆ ನಾಟು ನಾಟು ಹಾಡಿನ ಫಾರ್ಫಾಮೆನ್ಸ್ ಗು ಮೊದಲು ದೀಪಿಕಾ ಪಡುಕೋಣೆ ಅವರು ಈ ಹಾಡಿನ ಬಗ್ಗೆ ವಿವರಣೆ ನೀಡಿದ್ದರು. ಗ್ಲೋಬಲ್ ಸೆನ್ಸೇಷನಲ್ ಸೃಷ್ಟಿಸಿದ ಹಾಡು ನಾಟು ನಾಟು ಎಂದು ದೀಪಿಕಾ ಕರೆದಿದ್ದರು.

Image Credit: india

ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಆಸ್ಕರ್ ವೇದಿಕೆ ಏರುವಾಗ ಕಪ್ಪು ಬಣ್ಣದ ಗೌನ್​ನಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದರು. ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಆದರೆ ಈಗ ಅವರನ್ನು ಬೇರೆ ಹೆಸರಲ್ಲಿ ಕರೆದಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

Ads By Google
Sujatha Poojari: Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in