Petrol And Diesel Price: ವಾಹನ ಸವಾರರಿಗೆ ಬೇಸರದ ಸುದ್ದಿ, ಚುನಾವಣೆ ಫಲಿತಾಂಶ ಬರುತ್ತಿದ್ದಂತೆ ಪೆಟ್ರೋಲ್ ಡೀಸೆಲ್ ಬೆಲೆ ಇಷ್ಟು ಏರಿಕೆ.

ಚುನಾವಣೆ ಫಲಿತಾಂಶ ಬರುತ್ತಿದ್ದಂತೆ ಪೆಟ್ರೋಲ್ ಡೀಸೆಲ್ ಬೆಲೆ ಇಷ್ಟು ಏರಿಕೆ

Petrol And Diesel Price Hike: ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಕೂಡ ಏರಿಕೆಯಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಕೂಡ ಪೆಟ್ರೋಲ್ ಡೀಸೆಲ್ ಗಳ ಮೇಲಿನ ಬೇಡಿಕೆ ಹೆಚ್ಚಾಗಿವೆ. ಹಾಗಾಗಿ ದಿನದಿಂದ ದಿನಕ್ಕೆ ಪೆಟ್ರೋಲ್ ಡೀಸೆಲ್ ಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಹಲವಾರು ಕಾರಣಗಳಿಂದ ಕಚ್ಚಾ ತೈಲಗಳ ಬೆಲೆ ಹೆಚ್ಚುತ್ತಿದೆ.

ಹಲವಾರು ಜಾಗತಿಕ ವಿದ್ಯಮಾನಗಳಿಂದ ಪೆಟ್ರೋಲ್, ಡೀಸೆಲ್ ಗಳ ಬೆಲೆ ಪ್ರಭಾವಿಸಲ್ಪಡುತ್ತದೆ. ಸದ್ಯ ಮಾರುಕಟ್ಟೆಯಲ್ಲಿ ಇದೀಗ ಮತ್ತೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ. ಈ ಮೂಲಕ ವಾಹನ ಸವಾರರಿಗೆ ಬೇಸರದ ಸುದ್ದಿ ಹೊರಬಿದ್ದಿದೆ. ಮಾರುಕಟ್ಟೆಯಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಎಷ್ಟು ಏರಿಕೆಯಾಗಿದೆ ಎನ್ನುವ ಬಗ್ಗೆ ಮಾಹಿತಿ ತಿಳಿಯಲು ಈ ಲೇಖನವನ್ನು ಓದಿ.

Petrol And Diesel Price Hike
Image Credit: Thestatesman

ವಾಹನ ಸವಾರರಿಗೆ ಬೇಸರದ ಸುದ್ದಿ
ಸದ್ಯ ಮೊದಲೇ ಹಣದುಬ್ಬರತೆಯಿಂದ ನಷ್ಟ ಅನುಭವಿಸುತ್ತಿರುವ ಜನರಿಗೀಗ ಮತ್ತೆ ಬೆಲೆಯೇರಿಕೆಯ ಬಿಸಿ ತಾಗುತ್ತಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಹೆಚ್ಚಳದಿಂದ ಇಂಧನ ಚಾಲಿತ ವಾಹನಗಳಿಗಿಂತ ಹೆಚ್ಚಾಗಿ ಎಲೆಕ್ಟ್ರಿಕ್ ವಾಹನಗಳು ಬೇಡಿಕೆಯನ್ನು ಪಡೆದುಕೊಳ್ಳುತ್ತಿದೆ. ಕಚ್ಚಾ ತೈಲಗಳ ಬೆಲೆ ಏರಿಕೆ ಇಂಧನ ಚಾಲಿತ ವಾಹನಗಳ ಮಾರಾಟದ ಮೇಲೆ ಪರಿಣಾಮ ಬೀರುತ್ತಿದೆ. ಆದರೂ ಕೂಡ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಆಗುತ್ತಿಲ್ಲ. ಇದರಿಂದ ವಾಹನ ಸವಾರರು ಬೇಸರ ಹೊರಹಾಕುತ್ತಿದ್ದಾರೆ.

ಚುನಾವಣೆ ಫಲಿತಾಂಶ ಬರುತ್ತಿದ್ದಂತೆ ಪೆಟ್ರೋಲ್ ಡೀಸೆಲ್ ಬೆಲೆ ಇಷ್ಟು ಏರಿಕೆ
ಭಾರತದಲ್ಲಿಯೂ ಸಹ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಪೆಟ್ರೋಲ್ ಅಥವಾ ಡೀಸೆಲ್ ಇಂಧನಗಳ ಬೆಲೆಯಲ್ಲಿ ದಿನನಿತ್ಯದ ಏರಿಳಿತಗಳು ಕಂಡುಬರುತ್ತವೆ. ಇನ್ನು ಮಂಗಳವಾರ 2024ರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಚುನಾವಣಾ ಫಲಿತಾಂಶದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಎಷ್ಟು ಏರಿಕೆಯಾಗಲಿದೆ ಎನ್ನುವ ಬಗ್ಗೆ ಮಾಹಿತಿ ಲಭಿಸಲಿದೆ.

Petrol And Diesel Price Hike News
Image Credit: Hindustan Times

Join Nadunudi News WhatsApp Group

Join Nadunudi News WhatsApp Group