Ration Card Delete: BPL ರೇಷನ್ ಕಾರ್ಡ್ ಇದ್ದವರಿಗೆ ಇನ್ನೊಂದು ಬೇಸರದ ಸುದ್ದಿ, ಯೋಜನೆ ನಿಲ್ಲಿಸಲು ನಿರ್ಧರಿಸಿದ ಸರ್ಕಾರ.
ರೇಷನ್ ಕಾರ್ಡ್ ರದ್ಧತಿಯಿಂದಾಗುವ ಅನಾನುಕೂಲಗಳ ಬಗ್ಗೆ ಮಾಹಿತಿ.
Disadvantages Of Ration Card Cancellation: ದೇಶದಲ್ಲಿ ಸರ್ಕಾರೀ ಮತ್ತು ಸರ್ಕಾರೇತರ ಸೌಲಭ್ಯವನ್ನು ಪಡೆಯಲು ರೇಷನ್ ಕಾರ್ಡ್ ಅತಿ ಅಗತ್ಯವಾಗಿದೆ. ಇತ್ತೀಚಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿದ 5 ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಸಹ ರೇಷನ್ ಕಾರ್ಡ್ ಅತಿ ಅಗತ್ಯವಾಗಿದೆ.
ಹಾಗಾಗಿ BPL ರೇಷನ್ ಕಾರ್ಡ್ ಅನ್ನು ಅರ್ಹತೆ ಇಲ್ಲದವರು ಸಹ ಪಡೆಯಲು ಅರ್ಜಿ ಸಲ್ಲಿಸುತಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನ ಹೊಸ BPL Ration Card ಗೆ ಅರ್ಜಿ ಸಲ್ಲಿಸಿದ್ದಾರೆ. ಸರ್ಕಾರ ಅರ್ಜಿ ಸಲ್ಲಿಕೆದಾರರ ಅರ್ಜಿ ಪರಿಶೀಲಿಸುವ ಪ್ರಕ್ರಿಯೆಯಲ್ಲಿದೆ. ಇದೀಗ ರಾಜ್ಯ ಸರ್ಕಾರ BPL Ration Card ಹೊಂದಿರುವವರಿಗೆ ಬೇಸರದ ಸುದ್ದಿ ನೀಡಿದೆ.
ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮಹತ್ವದ ಮಾಹಿತಿ
ಇನ್ನು ರಾಜ್ಯದಲ್ಲಿ Anna Bhagya ಯೋಜನೆ ಕೂಡ ಅನುಷ್ಠಾನಗೊಂಡು ಅರ್ಹ ಫಲಾನುಭವಿಗಳು ಈ ಯೋಜನೆಯಡಿ ಉಚಿತ ಪಡಿತರನ್ನು ಪಡೆಯುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ Ration card ಕುರಿತಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಲೇ ಇದೆ. ರಾಜ್ಯದಲ್ಲಿ Anna Bhagya ಯೋಜನೆ ಅನುಷ್ಠಾನಗೊಂಡಾಗಿನಿಂದ BPL Ration Card ಗೆ ಹೆಚ್ಚಿನ ಬೇಡಿಕೆ ಬಂದಿದೆ ಎನ್ನಬಹುದು. ಸದ್ಯ ರಾಜ್ಯ ಸರ್ಕಾರ ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ ಹೊರಡಿಸಿದೆ.
ಇಂತವರ ರೇಷನ್ ಕಾರ್ಡ್ ಅಮಾನತು
ಕೇಂದ್ರ ಸರ್ಕಾರದ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಪಡಿತರ ಪಡೆದುಕೊಳ್ಳದ BPL ಕಾರ್ಡ್ ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಒಟ್ಟು 11695029 BPL ಕಾರ್ಡ್ ಹೊಂದಿದ ಕುಟುಂಬಗಳಿವೆ. ಅದರಲ್ಲಿ 3 .26 ಲಕ್ಷ BPL ಕಾರ್ಡ್ ದಾರರು ಆರು ತಿಂಗಳಿನಿಂದ ಪಡಿತರನ್ನು ಪಡೆದುಕೊಂಡಿಲ್ಲ. ಇಂತಹ ಕಾರ್ಡ್ ಗಳನ್ನೂ ಅಮಾನತು ಮಾಡಲು ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಇದೀಗ ರೇಷನ್ ಕಾರ್ಡ್ ರದ್ದು ಮಾಡುದರಿಂದ ಏನೆಲ್ಲ ಅನಾನುಕೂಲಗಳು ಉಂಟಾಗುತ್ತದೆ ಎನ್ನುವ ಬಗ್ಗೆ ತಿಳಿಯೋಣ.
Disadvantages Of Ration Card Cancellation
*ಉಚಿತ ರೇಷನ್ ಸೌಲಭ್ಯ
*ತೀವ್ರ ಕಾಯಿಲೆಯಿಂದ ಬಳಲುತ್ತಿರುವವರು ಉಚಿತ ಚಿಕಿತ್ಸೆ ಪಡೆಯಲು
*ಪಿಂಚಣಿ ಸೌಲಭ್ಯ padedukollalu
*RTE ಅಡಿಯಲ್ಲಿ ಶಿಕ್ಷಣ ಪಡೆಯುವ ಸೌಲಭ್ಯ
*ಕೇಂದ್ರ ಸರ್ಕಾರದ ಯೋಜನೆಗಳು