Divya Uruduga At Sagara Fair: ಸಾಗರ ಜಾತ್ರೆಯಲ್ಲಿ ಮಾಸ್ಕ್ ಹಾಕಿಕೊಂಡು ಸುತ್ತಾಡಿದ ದಿವ್ಯಾ ಉರುಡುಗ.

Divya Uruduga At Sagara Marikamba Festival: ಬಿಗ್ ಬಾಸ್ (Bigg Boss) ಖ್ಯಾತಿಯ ದಿವ್ಯಾ ಉರುಡುಗ (Divya Uruduga) ಇದೀಗ ಸುದ್ದಿಯಲ್ಲಿದ್ದಾರೆ. ದಿವ್ಯಾ ಉರುಡುಗ ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಅಭ್ಯರ್ಥಿಯಾಗಿ ಕಾಣಿಸಿಕೊಂಡಿದ್ದರು.

Divya Urduga enjoyed at Sagar's Marikamba fair
Image Credit: instagram

ಬಿಗ್ ಬಾಸ್ ಮನೆಯಿಂದ ಹೊರ ಬಂದ ದಿವ್ಯಾ ಉರುಡುಗ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ದಿವ್ಯಾ ಉರುಡುಗ ಮಾಸ್ಕ್ ಹಾಕಿಕೊಂಡು ಸಾಗರ ಜಾತ್ರೆಗೆ ಹೋಗಿದ್ದಾರೆ. ಇದೀಗ ಇವರ ಫೋಟೋಗಳು ಸಾಮಾಜಿಕ ಜಾಲತಾಣ (Social Media) ದಲ್ಲಿ ವೈರಲ್ ಆಗಿದೆ.

Divya Uruduga wore a mask at Sagar Jatre.
Image Credit: instagram

ಸಾಗರ ಜಾತ್ರೆಯಲ್ಲಿ ಮಾಸ್ಕ್ ಹಾಕಿಕೊಂಡು ಸುತ್ತಾಡಿದ ದಿವ್ಯಾ ಉರುಡುಗ
ನಟಿ ದಿವ್ಯಾ ಉರುಡುಗ ಸಾಗರ ಜಾತ್ರೆಯಲ್ಲಿ ಮಾಸ್ಕ್ ಹಾಕಿ ಸುತ್ತಾಡಿದ್ದಾರೆ. ಈ ವಿಡಿಯೋಗಳನ್ನು ಅವರು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ವಿಡಿಯೋ ಗೆ ಫ್ಯಾನ್ಸ್ ಬಗೆ ಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ನಟಿ ದಿವ್ಯಾ ಉರುಡುಗ ಅವರು ತೀರ್ಥಹಳ್ಳಿಯವರು. ಅವರಿಗೆ ಊರಿನ ಬಗ್ಗೆ ಸಾಕಷ್ಟು ಪ್ರೀತಿ ಇದೆ. ಅನೇಕ ಬಾರಿ ಇದನ್ನು ಅವರು ಹೇಳಿಕೊಂಡಿದ್ದು ಇದೆ.

 

View this post on Instagram

 

A post shared by DU✨ (@divya_uruduga)

Join Nadunudi News WhatsApp Group

ಸಾಗರ ಜಾತ್ರೆಯಲ್ಲಿ ದಿವ್ಯಾ ಉರುಡುಗ
ಈಗ ದಿವ್ಯಾ ಉರುಡುಗ ಅವರು ಸಾಗರದ ಜಾತ್ರೆಗೆ ತೆರಳಿದ್ದಾರೆ. ಈ ವಿಡಿಯೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕಂಡರೆ ಮುತ್ತಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಮಾಸ್ಕ್ ಹಾಕಿ ಅವರು ಓಡಾಡಿದ್ದಾರೆ. ಹೀಗಾಗಿ ಅವರನ್ನು ಅಭಿಮಾನಿಗಳಿಗೆ ಗುರುತಿಸೋದು ಕಷ್ಟವಾಗಿದೆ.

Divya Urduga wore a mask in Sagar's Marikamba festival
Image Credit: instagram

ದಿವ್ಯಾ ಉರುಡುಗ ವಿಡಿಯೋಗೆ ಕಮೆಂಟ್ ಮಾಡಿದ ಅಭಿಮಾನಿಗಳು
ದಿವ್ಯಾ ಉರುಡುಗ ಹಂಚಿಕೊಂಡಿರುವ ರೀಲ್ಸ್ ಗೆ ಅನೇಕರು ಕಮೆಂಟ್ ಮಾಡಿದ್ದಾರೆ. ನಾನು ಜಾತ್ರೆಯಲ್ಲಿದ್ದರೂ ನಿಮ್ಮನ್ನು ಗುರುತಿಸಲು ಸಾದ್ಯವಾಗಲಿಲ್ಲವಲ್ಲ. ಇನ್ನು ಕೆಲವರು ಅರವಿಂದ್ ಕೆಪಿ ಬಂದಿಲ್ಲವೇ, ಅವರಿಗೂ ಜಾತ್ರೆ ತೋರಿಸಬಹುದಿತ್ತು ಎಂದು ಕಮೆಂಟ್ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.

Join Nadunudi News WhatsApp Group