BPL Ration Card: ಇನ್ಮುಂದೆ ಈ ದಾಖಲೆ ಇದ್ದರೆ ಮಾತ್ರ ಸಿಗಲಿದೆ ಹೊಸ ರೇಷನ್ ಕಾರ್ಡ್, ಹೊಸ ನಿಯಮ ಜಾರಿ

ಇನ್ಮುಂದೆ ಈ ದಾಖಲೆ ಇದ್ದರೆ ಮಾತ್ರ ಸಿಗಲಿದೆ ಹೊಸ ರೇಷನ್ ಕಾರ್ಡ್

Document Required For BPL Ration Card: ದೇಶದ ಜನತೆಗೆ ಉಚಿತ ಪಡಿತರನ್ನು ನೀಡಲು ಸರ್ಕಾರ BPL Ration Card ಅನ್ನು ನೀಡಿದೆ. ಜನಸಾಮಾನ್ಯರು BPL Card ನ ಮೂಲಕ ಉಚಿತ ಪಡಿತರನ್ನು ಪಡೆಯುತ್ತಿದ್ದಾರೆ. ಕರೋನ ಸಮಯದಲ್ಲಿ ಮೋದಿ ಸರ್ಕಾರ ದೇಶದ ಜನತೆಗಾಗಿ ಉಚಿತ ಪಡಿತರನ್ನು ನೀಡುವ ಯೋಜನೆಯನ್ನು ಪರಿಚಯಿಸಿತ್ತು. ಇನ್ನು ಆಯಾ ರಾಜ್ಯಗಳಲ್ಲಿ ರಾಜ್ಯ ಸರ್ಕಾರ ಉಚಿತ ಪಡಿತರ ಜೊತೆಗೆ ಇನ್ನಿತರ ಸೌಲಭ್ಯವನ್ನು ನೀಡುತ್ತಿದೆ.

ಇನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯಲು ಪಡಿತರ ಚೀಟಿ ಮುಖ್ಯವಾಗಿರುತ್ತದೆ. ಈ ಕಾರಣಕ್ಕೆ ಸರ್ಕಾರ ಆಗಾಗ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಹಾಗೂ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶವನ್ನು ನೀಡುತ್ತಿರುತ್ತದೆ. ಸದ್ಯ ಪಡಿತರ ಚೀಟಿಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಹೊರಬಿದ್ದಿದೆ.

Document Required For BPL Ration Card
Image Credit: Informalnewz

ಇನ್ಮುಂದೆ ಈ ದಾಖಲೆ ಇದ್ದರೆ ಮಾತ್ರ ಸಿಗಲಿದೆ ಹೊಸ ರೇಷನ್ ಕಾರ್ಡ್
*ಮತದಾರರ ಗುರುತಿನ ಚೀಟಿ

*ಆಧಾರ್ ಕಾರ್ಡ್

*ವಯಸ್ಸಿನ ಪ್ರಮಾಣಪತ್ರ

Join Nadunudi News WhatsApp Group

*ಚಾಲನಾ ಪರವಾನಿಗೆ

*ಸ್ವಯಂ ಘೋಷಿತ ಪ್ರಮಾಣಪತ್ರ

*ಇತ್ತೀಚಿನ ಪಾಸ್‌ ಪೋರ್ಟ್ ಅಳತೆಯ ಭಾವಚಿತ್ರ

*ಮೊಬೈಲ್ ನಂ.

ಈ ರೀತಿಯಾಗಿ ಆನ್ಲೈನ್ ಮೂಲಕ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮೊದಲು ಆಹಾರ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://ahara.kar.nic.in/ ಗೆ ಭೇಟಿ ನೀಡಬೇಕು. ನಂತರ ಆಯ್ಕೆ ಬಟನ್ ಮೇಲೆ ಕ್ಲಿಕ್ ಮಾಡಿ, ಅಲ್ಲಿ ಕೇಳಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ‌ ಅಪ್ಲೋಡ್ ಮಾಡಬೇಕು. ಆನ್ಲೈನ್ ನಲ್ಲಿ ಯಾವುದೇ ಶುಲ್ಕ ಪಾವತಿಸುವ ಅಗತ್ಯ ಇಲ್ಲ, ಆದರೆ ಪಡಿತರ ಚೀಟಿ ಬಂದ ಬಳಿಕ ಸಂಬಂಧಪಟ್ಟಂತಹ ಅಧಿಕಾರಿಗೆ 100 ರೂಪಾಯಿ ಪಾವತಿಸಬೇಕಾಗುತ್ತದೆ.

New Ration Card Application
Image Credit: Samayam

Join Nadunudi News WhatsApp Group