Ration Card: ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಆರಂಭ, ಈ ದಾಖಲುಗಳು ಇಲ್ಲದಿದ್ದರೆ ಅರ್ಜಿ ಕ್ಯಾನ್ಸಲ್

ಏಪ್ರಿಲ್ 1 ರಿಂದ ಹೊಸ APL ಹಾಗೂ BPL ಪಡಿತರ ಚೀಟಿ ಅರ್ಜಿ ಸಲ್ಲಿಕೆ ಆರಂಭ

Document Required For New Ration Card Application: ಪ್ರಸ್ತುತ ರಾಜ್ಯದಲ್ಲಿ Ration Card ಗೆ ಎಷ್ಟು ಮಹತ್ವವಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದೇ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರವನ್ನು ಪಡೆದುಕೊಂಡ ಕಾರಣ ಉಚಿತ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ.

ಈ ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯಲು ಎಲರಿಗೂ ಕೂಡ Ration Card ಅಗತ್ಯವಾಗಿದೆ. ಈ ಒಂದು ಕಾರಣಕ್ಕೆ ರಾಜ್ಯದಲ್ಲಿ Ration Card ಮೇಲಿನ ಬೇಡಿಕೆ ಹೆಚ್ಚುತ್ತಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ.

Document Required For New Ration Card Application
Image Credit: India TV

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಏ. 1 ರಿಂದ ಆರಂಭ
ಇನ್ನು ಜನರಿಗೆ ಉಚಿತ ಯೋಜನೆಗಳ ಲಾಭ ಕೈತಪ್ಪಿ ಹೋಗಬಾರದು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಿದೆ. April 1 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಹೇಳಿಕೆಯನ್ನು ನೀಡಿದೆ. ಏಪ್ರಿಲ್ 1 ರಿಂದ ಹೊಸ APL ಹಾಗೂ BPL ಪಡಿತರ ಚೀಟಿ ಅರ್ಜಿ ಸಲ್ಲಿಕೆ ಆರಂಭ ಆಗಲಿದೆ. ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವವರು ಈ ಎಲ್ಲ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.

ಹೊಸ ರೇಷನ್ ಕಾರ್ಡ್ ಪಡೆಯಲು ಈ ದಾಖಲೆಗಳು ಅಗತ್ಯ
*ಮತದಾರರ ಗುರುತಿನ ಚೀಟಿ

*ಆಧಾರ್ ಕಾರ್ಡ್

Join Nadunudi News WhatsApp Group

*ವಯಸ್ಸಿನ ಪ್ರಮಾಣಪತ್ರ

*ಚಾಲನಾ ಪರವಾನಿಗೆ

*ಸ್ವಯಂ ಘೋಷಿತ ಪ್ರಮಾಣಪತ್ರ

*ಇತ್ತೀಚಿನ ಪಾಸ್‌ ಪೋರ್ಟ್ ಅಳತೆಯ ಭಾವಚಿತ್ರ

*ಮೊಬೈಲ್ ನಂ.

*ಮನೆಯ ಸದಸ್ಯರ ಬಗ್ಗೆ ಮಾಹಿತಿ

New Ration Card Apply From April 1st
Image Credit: Timesbull

ಇಂತವರು ಮಾತ್ರ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು
•ಕರ್ನಾಟಕದ ಖಾಯಂ ನಿವಾಸಿ ಆದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

•ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರುವವರು ಅರ್ಜಿ ಸಲ್ಲಿಸುವಂತಿಲ್ಲ.

•ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಬಹುದು.

•ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ.

•ನೀವು https://ahara.kar.nic.in ನ ಅಧಿಕೃತ Website ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

New Ration Card Apply
Image Credit: DNA India

Join Nadunudi News WhatsApp Group