Yuva Nidhi New: ಪದವಿ ಮತ್ತು ಡಿಪ್ಲೋಮ ಮಾಡಿದವರಿಗೆ ಹೊಸ್ಸ ರೂಲ್ಸ್, ಯುವನಿಧಿ ಹಣ ಪಡೆಯಲು ಈ ದಾಖಲೆ ಅಗತ್ಯ.

ಯುವ ನಿಧಿ ಯೋಜನೆಯ ಲಾಭ ಪಡೆಯಲು ಈ ದಾಖಲೆಗಳು ಕಡ್ಡಾಯವಾಗಿದೆ.

Document Required For Yuva Nidhi: ರಾಜ್ಯದಲ್ಲಿ ಈಗಾಗಲೇ ವಿಧಾನಸಭಾ ಚುನವಣಾ ಪೂರ್ವದಲ್ಲಿ ಘೋಷಿಸಿರುವ ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನ ಭಾಗ್ಯ ಯೋಜನೆಗಳು ಅನುಷ್ಠಾನಗೊಂಡಿದೆ.

ಸರ್ಕಾರ ಘೋಷಿಸಿರುವ ಐದು ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಕಾಂಗ್ರೆಸ್ ಸರ್ಕಾರ ನಾಲ್ಕು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಇದೀಗ ಐದನೇ ಯೋಜನೆಲಾಯದ Yuva Nihi ಯೋಜನೆಗೆ ಸರ್ಕಾರ ಸಂಪೂರ್ಣ ಸಿದ್ದತೆ ಮಾಡುತ್ತಿದೆ. ಘೋಷಣೆ ಹೊರಡಿಸಿ ಐದಾರು ತಿಂಗಳ ಬಳಿಕ ಇದೀಗ Yuva Nidhi ಯೋಜನೆಯ ಅನುಷ್ಠಾನದ ಬಗ್ಗೆ ಸರ್ಕಾರದಿಂದ ಬಿಗ್ ಅಪ್ಡೇಟ್ ಲಭಿಸಿದೆ.

Yuva Nidhi Scheme Latest Update
Image Credit: News Next

ಕಾಂಗ್ರೆಸ್ ಸರ್ಕಾರದ ನಿರುದ್ಯೋಗ ಭತ್ಯೆ ಯೋಜನೆ
ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಒಂದೊಂದಾಗಿಯೇ ಅನುಷ್ಠಾನಗೊಳುಯುತ್ತಿದ್ದರು ಈವರೆಗೆ ಕಾಂಗ್ರೆಸ್ ಸರ್ಕಾರ ಯುವ ನಿಧಿ ಯೋಜನೆಯ ಕುರಿತು ಯಾವುದೇ ಮಾಹಿತಿ ನೀಡಿರಲಿಲ್ಲ. ವ್ಯಾಸಂಗ ಪೂರ್ಣಗೊಳಿಸಿ ಉದ್ಯೋಗಕ್ಕಾಗಿ ಸಾಕಷ್ಟು ಜನರು ಕಾಯುತ್ತಿರುತ್ತಾರೆ. ಉದ್ಯೋಗ್ಯಕ್ಕಾಗಿ ಹುಡುಕಾಡುವವರಲ್ಲಿ ಎರಡಕ್ಕೆ ಅರ್ಧ ಜನರಿಗೆ ಉದ್ಯೋಗ ಸಿಗುವುದಿಲ್ಲ. ಹೀಗಾಗಿ ಅಂತವರಿಗೆ ಆರ್ಥಿಕವಾಗಿ ಸಮಸ್ಯೆ ಎದುರಾಗುವುದು ಸಹಜ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಯುವ ನಿಧಿ ಯೋಜನೆಯನ್ನು ಘೋಷಿಸಿತ್ತು.

ಯುವ ನಿಧಿ ಯೋಜನೆಯ ಕುರಿತು ಬಿಗ್ ಅಪ್ಡೇಟ್
2022 -23 ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಇಲ್ಲದವರಿಗೆ ರಾಜ್ಯ ಸರ್ಕಾರದ ಯುವ ನಿಧಿ ಯೋಜನೆಯ ಲಾಭ ದೊರೆಯಲಿದೆ. ಪದವಿ ವಿದ್ಯಾರ್ಥಿಗಳಾಗಿದ್ದರೆ ರೂ. 3000 ಮಾಸಿಕ ಭತ್ಯೆ, ಡಿಪ್ಲೊಮೊ ವಿದ್ಯಾರ್ಥಿಗಳಾಗಿದ್ದರೆ ರೂ. 1500 ಮಾಸಿಕ ಭತ್ಯೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದೀಗ ಈ ಯುವ ನಿಧಿ ಯೋಜನೆಯ ಕುರಿತು ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ನೀವು ಯುವ ನಿಧಿ ಯೋಜನೆಯ ಲಾಭವನ್ನು ಪಡೆಯಲು ಈ ದಾಖಲೆಗಳನ್ನು ಹೊಂದುವುದು ಕಡ್ಡಾಯವಾಗಿದೆ.

Document Required For Yuva Nidhi
Image Credit: News Next

ಯುವ ನಿಧಿ ಯೋಜನೆಯ ನಿರುದ್ಯೋಗ ಭತ್ಯೆ ಪಡೆಯಲು ಈ ದಾಖಲೆಗಳು ಅಗತ್ಯ
*ಆಧಾರ್ ಕಾರ್ಡ್

Join Nadunudi News WhatsApp Group

*ಆದಾಯ ಪ್ರಮಾಣಪತ್ರ

*ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ

*ಬ್ಯಾಂಕ್ ಖಾತೆಯ ವಿವರ ಇಮೈಲ್ ಐಡಿ

*ಮೊಬೈಲ್ ಸಂಖ್ಯೆ

*ಭಾವಚಿತ್ರ

*ಪದವಿ ಹಾಗೂ ಡಿಪ್ಲೊಮೊ ಮುಗಿಸಿದ ಕೊನೆಯ ವರ್ಷದ ಅಂಕಪಟ್ಟಿ

Join Nadunudi News WhatsApp Group