Ration Card Link: ಡಿ 31 ರೊಳಗೆ ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ನಿಮ್ಮ BPL ರೇಷನ್ ಕಾರ್ಡ್, ಬೇಗನೇ ದಾಖಲೆ ಸಿದ್ದಪಡಿಸಿ.

ರೇಷನ್ ಕಾರ್ಡ್ ಇದ್ದವರಿಗೆ ಇನ್ನೊಂದು ಎಚ್ಚರಿಕೆ ನೀಡಿದ ಕರ್ನಾಟಕ ಸರ್ಕಾರ.

Documents Required For Aadhaar -Ration Link: ದೇಶದಲ್ಲಿ ಇತ್ತೀಚಿಗೆ Ration Card link with Aadhaar ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಮಾಹಿತಿ ಹೊರಬೀಳುತ್ತಿದೆ. ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಸುದ್ದಿ ವೈರಲ್ ಆಗುತ್ತಿದ್ದಂತೆ ಸರ್ಕಾರ ಮತ್ತೆ ಮತ್ತೆ ಗಡುವನ್ನು ಸೂಚಿಸಿದೆ. ಈಗಾಗಲೇ ಸರ್ಕಾರ ಆಧಾರ್ ಹಾಗೂ ರೇಷನ್ ಕಾರ್ಡ್ ಗೆ Septembar ಕೊನೆಯ ದಿನಾಂಕವನ್ನು ನಿಗದಿಪಡಿಸಿತ್ತು.

ಇದೀಗ ಮತ್ತೆ ಗಡುವನ್ನು ವಿಸ್ತರಿಸುವ ಮೂಲಕ ರಾಜ್ಯದ ಜನತೆಗೆ ಸರ್ಕಾರ ಉಚಿತ ಭಾಗ್ಯಗಳ ಪ್ರಯೋಜನವನ್ನು ಪಡೆಯಲು ಮತ್ತೊಂದು ಅವಕಾಶವನ್ನು ನೀಡುತ್ತಿದೆ. ನೀವು ನಿಮ್ಮ ರೇಷನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಿಸಲು ಬೇಕಾಗುವ ದಾಖಲೇಗಳ ಮಾಹಿತಿ ಇಲ್ಲಿದೆ. ಈ ದಾಖಲೆಗಳ ಮೂಲಕ ನೀವು ಸುಲಭವಾಗಿ ಆಧಾರ್ ಕಾರ್ಡ್ ಜೊತೆ ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡಿಸಬಹುದು.

Documents Required For Aadhaar -Ration Link
Image Credit: Pipanews

Aadhaar Card Link To Ration Card
ದೇಶದಲ್ಲಿ ನಡೆಯುತ್ತಿರುವ ಅಕ್ರಮವನ್ನು ತಡೆಯಲು ಸರ್ಕಾರ ರೇಷನ್ ಕಾರ್ಡ್ ಹಾಗು ಆಧಾರ್ ಕಾರ್ಡ್ ಲಿಂಕ್ ಅನ್ನು ಕಡ್ಡಾಯಗೊಳಿಸಿದೆ. ಹಾಗೆಯೆ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ ಕೆಲವು ಸಮಸ್ಯೆಗಳಿಂದ ಈಗ ಅಕ್ಕಿ ಬದಲು ಹಣ ನೀಡುವುದಾಗಿ ಸರ್ಕಾರ ಮಾಹಿತಿ ನೀಡಿದೆ.

ಈ ಬೆಳವಣಿಗೆ ಹಿನ್ನಲೆ ಹೊಸ ರೇಷನ್ ಕಾರ್ಡ್ ಅನ್ನು ಪಡೆಯಲು ಹಲವು ಜನ ಕಾಯುತ್ತಿದ್ದಾರೆ. ಇನ್ನು ಅನರ್ಹ ವ್ಯಕ್ತಿಗಳು ಕೂಡ ಪಡಿತರ ವಿತರಣೆಯ ಲಾಭವನ್ನು ಪಡೆಯುತ್ತಿದ್ದಾರೆ. ಇದನ್ನು ತಡೆಗಟ್ಟಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಈ ನಡುವೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ರೇಷನ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ ಲಿಂಕ್‌ ಗೆ ನೀಡಲಾಗಿದ್ದ ಗಡುವನ್ನು ವಿಸ್ತರಣೆ ಮಾಡಿದೆ.

Aadhar Card And Ration Card Link
Image Credit: Pipanews

December 31 ರೊಳಗೆ ಈ ಕೆಲಸ ಮಾಡಿ
ಪಡಿತರ ಚೀಟಿ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡುವು ಅಗತ್ಯವಾಗಿದೆ. December 31 ರೊಳಗೆ ಈ ಕೆಲಸ ಮಾಡಿಕೊಳ್ಳುವುದು ಉತ್ತಮವಾಗಿದೆ. ಅಂತ್ಯೋದಯ ಯೋಜನೆ, ಆಧ್ಯತೆಯ ವಸತಿ ಯೋಜನೆಗಳ ಪ್ರಯೋಜನವನ್ನು ಪಡೆಯಲು ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಬೇಕಿದೆ. ಆಧಾರ್ ಜೊತೆ ರೇಷನ್ ಕಾರ್ಡ್ ಮಾಡುವುದು ವಂಚನೆಯನ್ನು ತಡೆಯುವ ಮೂಲ ಉದ್ದೇಶವಾಗಿದೆ.

Join Nadunudi News WhatsApp Group

Aadhaar -Ration Link ಗೆ ಈ ದಾಖಲೆಗಳು ಕಡ್ಡಾಯ
*ಮೂಲ ಪಡಿತರ ಚೀಟಿಯ ಫೋಟೋಕಾಪಿ
*ಕುಟುಂಬದ ಎಲ್ಲ ಸದ್ಯಸರಾ ಆಧಾರ್ ಕಾರ್ಡ್ ನ ಫೋಟೋಕಾಪಿ
*ಕುಟುಂಬದ ಮುಖ್ಯಸ್ಥರ ಆಧಾರ್ ಕಾರ್ಡ್ ನ ಫೋಟೋಕಾಪಿ
*ಬ್ಯಾಂಕ್ ಪಾಸ್ ಬುಕ್ ನ್ ಪ್ರತಿ
*ಕುಟುಂಬದ ಮುಖ್ಯಸ್ಥರ ಎರಡು ಪಾಸ್ ಪೋರ್ಟ್ ಗಾತ್ರದ ಫೋಟೋ

Join Nadunudi News WhatsApp Group