DL Rule: ಹೊಸ ಡ್ರೈವಿಂಗ್ ಲೈಸೆನ್ಸ್ ಮಾಡುವವರಿಗೆ ಜಾರಿಗೆ ಬಂತು ಹೊಸ ನಿಯಮ, ಕೇಂದ್ರ ಸರ್ಕಾರದ ಆದೇಶ.

ಹೊಸ ಡ್ರೈವಿಂಗ್ ಲೈಸೆನ್ಸ್ ಮಾಡುವವರಿಗೆ ಕೇಂದ್ರದಿಂದ ಹೊಸ ನಿಯಮ.

Driving Licence New Rule: ಕೇಂದ್ರ ಸರ್ಕಾರ ದೇಶದ Traffic ಸಮಸ್ಯೆಯನ್ನು ನಿವಾರಿಸಲು ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಸಂಚಾರ ನಿಯಮದಲ್ಲಿ ದಿನೇ ದಿನೇ ಹೊಸ ನಿಯಮಗಳು ಜಾರಿಗೆ ಬರುತ್ತಿದೆ. ಹೊಸ ವರ್ಷದ ಆರಂಭದಿಂದಲೂ ಅನೇಕ ನಿಯಮಗಳಲ್ಲಿ ಬಾರಿ ಬದಲಾವಣೆ ಆಗುತ್ತಿದೆ. ಸಂಚಾರ ನಿಯಮದಲ್ಲಿ ಕೂಡ ಹೆಚ್ಚಿನ ರೀತಿಯಲ್ಲಿ ಬದಲಾವಣೆ ತಂದಿದ್ದು ವಾಹನ ಸವಾರರು ಎಲ್ಲ ನಿಯಮವನ್ನು ಪಾಲಿಸಬೇಕಿದೆ.

ಸಾಮಾನ್ಯವಾಗಿ ವಾಹನ ಸವಾರರಿಗೆ Driving Licence ಮುಖ್ಯ ದಾಖಲೆಯಾಗಿದೆ. ವಾಹನ ಸವಾರರು ಯಾವುದೇ ರೀತಿಯ ತಪ್ಪು ಮಾಡಿದರು Driving Licence ನೀಡಬೇಕಾಗುತ್ತದೆ. ಇದೀಗ ಡ್ರೈವಿಂಗ್ ಲೈಸೆನ್ಸ್ (Driving Licence) ಮಾಡುವ ನಿಯಮದಲ್ಲಿ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ.

Driving Licence New Rule
Image Credit: B Businessleague

Driving Licence ಪಡೆಯಲು ಹೊಸ ನಿಯಮ
ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇತ್ತೀಚಿಗೆ ಹೊಸ ಹೊಸ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ. ಇತ್ತೀಚಿಗೆ ರಸ್ತೆ ಅಪಘಾತಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಸರ್ಕಾರವು ಹೊಸ ಹೊಸ ನಿಯಮಗಳನ್ನು ಪರಿಚಯಿಸುತ್ತಿದೆ. ಇದೀಗ ಕೇಂದ್ರ ಸರ್ಕಾರ ಡ್ರೈವಿಂಗ್ ಲೈಸೆನ್ಸ್ ಪಡೆಯುವ ನಿಯಮದಲ್ಲಿ ಬದಲಾವಣೆ ತಂದಿದೆ. ಇನ್ನು ಮುಂದೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಯಾವ ನಿಯಮವನ್ನು ಪಾಲಿಸಬೇಕು ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

ಇನ್ನುಮುಂದೆ Driving Test ಅಗತ್ಯವಿಲ್ಲ
ಇನ್ನುಮುಂದೆ Regional Transport Office (RTO) ಗೆ ಭೇಟಿ ನೀಡುವ ಮೂಲಕ ಯಾವುದೇ ರೀತಿಯ ಡ್ರೈವಿಂಗ್ ಪರೀಕ್ಷೆಯನ್ನು ನೀಡುವ ಅಗತ್ಯವಿಲ್ಲ. ಈ ನಿಯಮಗಳನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಸೂಚಿಸಿದೆ. Driving Test ನೀಡುವ ಬದಲು ಯಾವುದೇ ಮಾನ್ಯತೆ ಪಡೆದ ಡ್ರೈವಿಂಗ್ ತರಬೇತಿ ಶಾಲೆಯಲ್ಲಿ ಡ್ರೈವಿಂಗ್ ಲೈಸೆನ್ಸ್‌ ಗಾಗಿ ನೀವೇ ನೋಂದಾಯಿಸಿಕೊಳ್ಳಬಹುದು.

Driving Licence latest update
Image Credit: Zeenews

Driving Training School ನಿಂದ ತರಬೇತಿಯನ್ನು ತೆಗೆದುಕೊಳ್ಳಬೇಕು ಮತ್ತು ಅಲ್ಲಿ Test ನಲ್ಲಿ ಉತ್ತೀರ್ಣರಾಗಬೇಕು. ಅರ್ಜಿದಾರರಿಗೆ Driving Training School ನಿಂದ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಈ ಪ್ರಮಾಣಪತ್ರದ ಆಧಾರದ ಮೇಲೆ ಅರ್ಜಿದಾರರಿಗೆ Driving licence ನೀಡಲಾಗುತ್ತದೆ.

Join Nadunudi News WhatsApp Group

Join Nadunudi News WhatsApp Group