e-Shram Card: ನಿಮ್ಮ ಬಳಿ ಈ ಕಾರ್ಡ್ ಇದ್ದರೆ ಮೋದಿ ಸರ್ಕಾರದಿಂದ ನಿಮಗೆ ಪ್ರತಿ ತಿಂಗಳು ಸಿಗಲಿದೆ 3000 ರೂ, ಇಂದೇ ಅರ್ಜಿ ಹಾಕಿ.

ಈ ಕಾರ್ಡ್ ಇದ್ದವರಿಗೆ ಕೇಂದ್ರದಿಂದ ಸಿಗಲಿದೆ 3000 ಪ್ರತಿ ತಿಂಗಳು

e-Shram Card Details: ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಸರ್ಕಾರ e-Shram Card ಯೋಜನೆಯನ್ನು ಪರಿಚಯಿಸಿದೆ. ಇದಕ್ಕಾಗಿಯೇ ಸರ್ಕಾರ ಈ ಶ್ರಮ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಈ ಪೋರ್ಟಲ್ ನ ಮೂಲಕ ಕಾರ್ಮಿಕರು ಸರ್ಕಾರದ ಯೋಜನೆಯ ಲಾಭವನ್ನು ಸುಲಭವಾಗಿ ಪಡೆಯಬಹುದು.

ಈ ಕಾರ್ ನ ಮೂಲಕ ನೀವು ತಿಂಗಳ ಪಿಂಚಣಿಯೊಂದಿಗೆ ಅಪಘಾತದ ಸಮಯ್ದಲ್ಲಿ ವಿಮಾ ಮೊತ್ತವನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಎಲ್ಲ ಯೋಜನೆಗಳ ಲಾಭವನ್ನು ಪಡೆಯಲಿ ನೀವು e-Shram Card ಹೊಂದುವುದು ಮುಖ್ಯ. ಇದೀಗ ನಾವು ಈ ಲೇಖನದಲ್ಲಿ e-Shram Card ನಿಂದಾಗಿ ಸರ್ಕಾರ ಎಷ್ಟು ಮಾಸಿಕ ಪಿಂಚಣಿ ನೀಡಲಿದೆ ಹಾಗೂ ಎಷ್ಟು ಅಪಘಾತ ವಿಮಾ ಮೊತ್ತವನು ನೀಡುತ್ತದೆ ಎನ್ನುವುದರ ಬಗ್ಗೆ ಮಾಹಿತಿ ತಿಳಿಯೋಣ.

e-Shram Card Details
Image Credit: Timesbull

ನಿಮ್ಮ ಬಳಿ ಈ ಕಾರ್ಡ್ ಇದ್ದರೆ ಮೋದಿ ಸರ್ಕಾರದಿಂದ ನಿಮಗೆ ಪ್ರತಿ ತಿಂಗಳು ಸಿಗಲಿದೆ 3000 ರೂ.
e-Shram Card ನ ಮೂಲಕ 60 ವರ್ಷದ ನಂತರ 3,000 ಪಿಂಚಣಿ, ವಿಮೆ ಮತ್ತು ಅಂಗವೈಫಲ್ಯ ಸಮಯದಲ್ಲಿ ಕಾರ್ಮಿಕರು ಭಾಗಶಃ ಅಂಗವಿಕಲರಾದರೆ 1 ಲಕ್ಷ ರೂ. ಗಳ ಆರ್ಥಿಕ ನೆರವು ಹಾಗೂ ಸಾವಿನ ಸಂದರ್ಭದಲ್ಲಿ 2,00,000 ರೂ. ಗಳ ಹಣಕಾಸಿನ ಸಹಾಯವನ್ನು ಪಡೆಯಬಹುದು. ಯೋಜನೆಯ ಲಾಭವನ್ನು ಪಡೆಯಲು ಕಾರ್ಮಿಕರು e-Shram Card ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇನ್ನು ಕಾರ್ಮಿಕರು ಅಥವಾ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಯಾವುದೇ ವ್ಯಕ್ತಿ ಈ ಯೋಜನೆಯಡಿ ಲಾಭವನ್ನು ಪಡೆಯಬಹುದು.

ಇಂದೇ ಅರ್ಜಿ ಹಾಕಿ ಯೋಜನೆಯ ಲಾಭ ಪಡೆದುಕೊಳ್ಳಿ
ಈವರೆಗೆ ಇ- ಶ್ರಮ್ ಯೋಜನೆಯಡಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು 59 ವರ್ಷ ಗರಿಷ್ಟ ವಯೋಮಿಯಿಯನ್ನು ನಿಗದಿಪಡಿಸಲಾಗಿತ್ತು. ಸದ್ಯ ಕೇಂದ್ರ ಸರ್ಕಾರ ಈ ವಯೋಮಿತಿಯನ್ನು ವಿಸ್ತರಿಸಿದೆ. ಹೌದ ಅಸಂಘಟಿತ ಕಾರ್ಮಿಕ ವಯೋಮಿತಿಯನ್ನು ಕೇಂದ್ರ ಸರ್ಕಾರ 59 ವರ್ಷದಿಂದ 70 ವರ್ಷಕ್ಕೆ ವಿಸ್ತರಿಸಿದೆ. ಈ ಮೂಲಕ ಅಸಂಘಟಿತ ಕಾರ್ಮಿಕೆರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಕಾರ್ಮಿಕರು ಅಥವಾ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಯಾವುದೇ ವ್ಯಕ್ತಿ ಈ ಯೋಜನೆಯಡಿ ಲಾಭವನ್ನು ಪಡೆಯಬಹುದು. ಇನ್ನು ನೀವು e-Shram Card ಗೆ ಅರ್ಜಿ ಸಲ್ಲಿಸಲು CSC- Common Service Centre ಅಥವಾ ಇ- ಶ್ರಮ್ ಪೋರ್ಟಲ್ ನ ಮೂಲಕ ಅಗತ್ಯ ಮಾಹಿತಿಯನ್ನು ನೀಡಿ ಅರ್ಜಿ ಸಲ್ಲಿಸಬಹುದು.

Join Nadunudi News WhatsApp Group

e-Shram Card Eligibility
Image Credit: TV9 Telugu

Join Nadunudi News WhatsApp Group