Gold Price: ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ, ಗ್ರಾಹಕರೇ ಚಿನ್ನ ಖರೀದಿಸಲು ಇದು ಸೂಕ್ತ ಸಮಯ

ಇಂದು ಕೂಡ ಇಳಿಕೆ ಕಂಡ ಚಿನ್ನದ ಬೆಲೆ, ಚಿನ್ನ ಖರೀದಿಸಲು ಇದು ಬೆಸ್ಟ್ ಟೈಮ್

February 13th Gold Rate: ಸದ್ಯ ದೇಶದಲ್ಲಿ ಚಿನ್ನದ ಖರೀದಿ ಮಾಡುತ್ತಿರುವ ಜನರ ಸಂಖ್ಯೆ ಹೆಚ್ಚುತ್ತಿದೆ ಎನ್ನಬಹುದು. ಮದುವೆ ಸಮಾರಂಭಗಳು ಆರಂಭವಾಗುತ್ತಿರುವ ಕಾರಣ ಜನರು ಹೆಚ್ಚಿನ ಸಂಖ್ಯೆಯಲ್ಲಿ ಚಿನ್ನವನ್ನು ಖರೀದಿಸುತ್ತಿದ್ದಾರೆ. ಇನ್ನು ಚಿನ್ನ ಖರೀದಿಗೆ ಮದುವೆ ಸೀಸನ್ ಆರಂಭವಾಗುತ್ತಿರುವುದು ಒಂದು ರೀತಿಯಲ್ಲಿ ಕಾರಣವಾದರೆ ಚಿನ್ನದ ಬೆಲೆಯ ಇಳಿಕೆಯು ಕೂಡ ಇನ್ನೊಂದು ರೀತಿಯಲ್ಲಿ ಕಾರಣವಾಗುತ್ತಿದೆ.

ಫೆಬ್ರವರಿ ತಿಂಗಳಿನಲ್ಲಿ ಚಿನ್ನದ ಬೆಲೆ ಸ್ವಲ್ಪ ಪ್ರಮಾಣದಲಿ ಇಳಿಕೆ ಕಾಣುತ್ತಿದೆ ಎನ್ನಬಹುದು. ಇನ್ನು ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿರಲಿಲ್ಲ. ಸದ್ಯ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗುವ ಮೂಲಕ ಮತ್ತಷ್ಟು ಚಿನ್ನ ಅಗ್ಗವಾಗಿದೆ.

Gold Rate Latest Updates
Image Credit: Tanishq

22 ಕ್ಯಾರೆಟ್ ಚಿನ್ನದ ಬೆಲೆಯ ವಿವರ ಇಲ್ಲಿದೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂ. ಇಳಿಕೆಯಾಗುವ ಮೂಲಕ 5,770 ರೂ. ಇದ್ದ ಚಿನ್ನದ ಬೆಲೆ 5,760 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಇಳಿಕೆಯಾಗುವ ಮೂಲಕ 46,160 ರೂ. ಇದ್ದ ಚಿನ್ನದ ಬೆಲೆ 46,080 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂ. ಇಳಿಕೆಯಾಗುವ ಮೂಲಕ 57,700 ರೂ. ಇದ್ದ ಚಿನ್ನದ ಬೆಲೆ 57,600 ರೂ. ತಲುಪಿದೆ.

Join Nadunudi News WhatsApp Group

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1000 ರೂ. ಇಳಿಕೆಯಾಗುವ ಮೂಲಕ 5,77,000 ರೂ. ಇದ್ದ ಚಿನ್ನದ ಬೆಲೆ 5,76,000 ರೂ. ತಲುಪಿದೆ.

24 ಕ್ಯಾರೆಟ್ ಚಿನ್ನದ ಬೆಲೆಯ ವಿವರ ಇಲ್ಲಿದೆ
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 11 ರೂ. ಇಳಿಕೆಯಾಗುವ ಮೂಲಕ 6,295 ರೂ. ಇದ್ದ ಚಿನ್ನದ ಬೆಲೆ 6,284 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 88 ರೂ. ಇಳಿಕೆಯಾಗುವ ಮೂಲಕ 50,360 ರೂ. ಇದ್ದ ಚಿನ್ನದ ಬೆಲೆ 50,272 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂ. ಇಳಿಕೆಯಾಗುವ ಮೂಲಕ 62,950 ರೂ. ಇದ್ದ ಚಿನ್ನದ ಬೆಲೆ 62,840 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 1100 ರೂ. ಇಳಿಕೆಯಾಗುವ ಮೂಲಕ 6,29,500 ರೂ. ಇದ್ದ ಚಿನ್ನದ ಬೆಲೆ 6,28,400 ರೂ. ತಲುಪಿದೆ.

Gold Rate Down In February 13
Image Credit: Technosports

18 ಕ್ಯಾರೆಟ್ ಚಿನ್ನದ ಬೆಲೆಯ ವಿವರ ಇಲ್ಲಿದೆ,
•ಇಂದು 1 ಗ್ರಾಂ ಚಿನ್ನದ ಬೆಲೆಯಲ್ಲಿ 8 ರೂ. ಇಳಿಕೆಯಾಗುವ ಮೂಲಕ 4,721 ರೂ. ಇದ್ದ ಚಿನ್ನದ ಬೆಲೆ 6,284 ರೂ. ತಲುಪಿದೆ.

•ಇಂದು 8 ಗ್ರಾಂ ಚಿನ್ನದ ಬೆಲೆಯಲ್ಲಿ 64 ರೂ. ಇಳಿಕೆಯಾಗುವ ಮೂಲಕ 37,768 ರೂ. ಇದ್ದ ಚಿನ್ನದ ಬೆಲೆ 37,704 ರೂ. ತಲುಪಿದೆ.

•ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 80 ರೂ. ಇಳಿಕೆಯಾಗುವ ಮೂಲಕ 47,210 ರೂ. ಇದ್ದ ಚಿನ್ನದ ಬೆಲೆ 62,840 ರೂ. ತಲುಪಿದೆ.

•ಇಂದು 100 ಗ್ರಾಂ ಚಿನ್ನದ ಬೆಲೆಯಲ್ಲಿ 800 ರೂ. ಇಳಿಕೆಯಾಗುವ ಮೂಲಕ 4,72,100 ರೂ. ಇದ್ದ ಚಿನ್ನದ ಬೆಲೆ 6,28,400 ರೂ. ತಲುಪಿದೆ.

Join Nadunudi News WhatsApp Group